• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ʼನಾನು ಇಂದಿರಾ ಗಾಂಧಿ ಮೊಮ್ಮಗಳು, BJPಯ ಅಘೋಷಿತ ವಕ್ತಾರೆಯಲ್ಲʼ

by
June 26, 2020
in ದೇಶ
0
ʼನಾನು ಇಂದಿರಾ ಗಾಂಧಿ ಮೊಮ್ಮಗಳು
Share on WhatsAppShare on FacebookShare on Telegram

ನಾನು ಇಂದಿರಾ ಗಾಂಧಿ ಮೊಮ್ಮಗಳು. ಇತರೆ ವಿರೋಧ ಪಕ್ಷಗಳ ರೀತಿ ಬಿಜೆಪಿಯ ಅಘೋಷಿತ ವಕ್ತಾರೆಯಲ್ಲ ಎಂದು ಪ್ರಿಯಾಂಕ ಗಾಂಧಿ ವಾದ್ರ ಯುಪಿ ಸರ್ಕಾರದ ವಿರುದ್ದ ಸಿಡಿದಿದ್ದಾರೆ. ಹಲವು ಇಲಾಖೆಗಳ ಅಡಿಯಲ್ಲಿ ಪ್ರಿಯಾಂಕ ವಿರುದ್ದ ವಿಚಾರಣೆಯನ್ನು ನಡೆಸುತ್ತಿರುವುದನ್ನು ಖಂಡಿಸಿದ ಅವರು ಸತ್ಯವನ್ನು ಹೇಳಿದ್ದಕ್ಕಾಗಿ ಯುಪಿ ಸರ್ಕಾರ ನನ್ನಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಆಗ್ರಾದಲ್ಲಿನ ಕರೋನಾ ಸಾವುಗಳ ಕುರಿತು ಪ್ರಿಯಾಂಕ ಗಾಂಧಿ ಹೇಳಿರುವ ಮಾತುಗಳನ್ನು 24 ತಾಸುಗಳ ಒಳಗಾಗಿ ವಾಪಾಸ್ಸು ಪಡೆಯಬೇಕೆಂದು ಅಲ್ಲಿನ ಜಿಲ್ಲಾಡಳಿತ ಪ್ರಿಯಾಂಕ ಅವರಿಗೆ ಸೂಚಿಸಿತ್ತು. ಇದಕ್ಕೂ ಮುಂಚೆ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಕರೋನಾ ಸಂಕಷ್ಟವನ್ನು ಪರಿಹರಿಸುವ ಕುರಿತು ಆಲೋಚಿಸುವ ಬದಲು, ತಮ್ಮ ಅಜೆಂಡಾವನ್ನು ಜನರ ಮೇಲೆ ಹೇರುತ್ತಿದ್ದಾರೆ ಎಂದು ಪ್ರಿಯಾಂಕ ಈ ಹಿಂದೆ ಆರೋಪಿಸಿದ್ದರು.

“ಓರ್ವ ಜನರ ಸೇವಕಿಯಾಗಿ, ಯುಪಿಯ ಜನರಿಗೆ ನಾನು ಸೇವೆ ಮಾಡಬೇಕಾಗಿದೆ. ಅವರ ಮುಂದೆ ಸತ್ಯ ಮತ್ತು ಸರ್ಕಾರದ ಅಜೆಂಡಾಗಳನ್ನು ಬಿಚ್ಚಿಡಬೇಕಾಗಿದೆ. ಅದು ನನ್ನ ಕರ್ತವ್ಯ ಕೂಡಾ. ಆದರೆ, ಉತ್ತರ ಪ್ರದೇಶ ಸರ್ಕಾರ ನನ್ನನ್ನು ಬೆದರಿಸುವುದರಲ್ಲಿ ಕಾಳ ಕಳೆಯುತ್ತಿದೆ,” ಎಂದು ಪ್ರಿಯಾಂಕ ಗಾಂಧಿ ಟ್ವೀಟ್‌ ಮೂಲಕ ಗರ್ಜಿಸಿದ್ದಾರೆ.

ಅವರಿಗೇನು ಬೇಕೋ ಅವರು ಮಾಡಿಕೊಳ್ಳಲಿ. ಆದರೆ, ನಾನು ಜನರ ಮುಂದೆ ಸತ್ಯವನ್ನು ತೆರೆದಿಡುತ್ತಾ ಹೋಗುತ್ತೇನೆ. ನಾನು ಇಂದಿರಾ ಗಾಂಧಿಯ ಮೊಮ್ಮಗಳು. ಇತರೆ ವಿರೋಧ ಪಕ್ಷಗಳ ಅಘೋಷಿತ ಬಿಜೆಪಿ ವಕ್ತಾರೆಯಲ್ಲ, ಎಂದು ಅವರು ಕಿಡಿಕಾರಿದ್ದಾರೆ.

.. जो भी कार्यवाही करना चाहते हैं, बेशक करें। मैं सच्चाई सामने रखती रहूँगी। मैं इंदिरा गांधी की पोती हूँ, कुछ विपक्ष के नेताओं की तरह भाजपा की अघोषित प्रवक्ता नहीं।..2/2

— Priyanka Gandhi Vadra (@priyankagandhi) June 26, 2020


ADVERTISEMENT

ಕಳೆದ ಒಂದು ವಾರದಿಂದ ಪ್ರಿಯಾಂಕ ಗಾಂಧಿ ಆಗ್ರಾದಲ್ಲಿನ ಕರೋನಾ ಸಾವುಗಳ ಕುರಿತಾಗಿ ಹಾಗೂ ಕರೋನಾ ಸಂಕಷ್ಟವನ್ನು ಸರ್ಕಾರ ಎಷ್ಟು ಅಸಮರ್ಪಕವಾಗಿ ನಿಭಾಯಿಸುತ್ತಿದೆ ಎಂಬುದರ ಕುರಿತು ಬಹಳಷ್ಟು ಟೀಕೆಗಳನ್ನು ಮಾಡಿದ್ದರು.

Tags: Indira GandhiPriyanka Gandhi VadraYogi Adityanathಇಂದಿರಾ ಗಾಂಧಿಪ್ರಿಯಾಂಕ ಗಾಂಧಿ ವಾದ್ರ
Previous Post

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಇಲ್ಲ- ಆರ್ ಅಶೋಕ್

Next Post

ಜ್ವಲಂತ ಸಮಸ್ಯೆಗಳ ಚರ್ಚೆ: Virtual ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಒತ್ತಾಯ

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post
ಜ್ವಲಂತ ಸಮಸ್ಯೆಗಳ ಚರ್ಚೆ: Virtual ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಒತ್ತಾಯ

ಜ್ವಲಂತ ಸಮಸ್ಯೆಗಳ ಚರ್ಚೆ: Virtual ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada