• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅನ್‌ಲಾಕ್‌‌ 5.0: ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಿದ ಕೇಂದ್ರ

by
September 30, 2020
in ದೇಶ
0
ಅನ್‌ಲಾಕ್‌‌ 5.0: ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಿದ ಕೇಂದ್ರ
Share on WhatsAppShare on FacebookShare on Telegram

5ನೇ ಹಂತದ ಅನ್‌ಲಾಕ್‌ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಇಲಾಖೆ ಪ್ರಕಟಿಸಿದೆ. ಅಕ್ಟೋಬರ್‌ 15ರ ನಂತರ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರಗಳಿಗೆ ಅವಕಾಶವನ್ನು ನೀಡಲಾಗಿದೆ. ಮಲ್ಟಿಪ್ಲೆಕ್ಸ್‌ಗಳು, ಸಿನಿಮಾ ಥಿಯೆಟರ್‌ಗಳನ್ನು ತೆರೆಯಲೂ ಅವಕಾಶ ನೀಡಲಾಗಿದೆ.

ADVERTISEMENT

ಶಾಲೆಗಳನ್ನು ತೆರೆಯಲು ಅವಕಾಶ ನೀಡಿದ್ದರೂ, ಆನ್‌ಲೈನ್‌ ಶಿಕ್ಷಣಕ್ಕೆ ಸಾಧ್ಯವಾದಷ್ಟು ಒತ್ತು ನೀಡಬೇಕೆಂದು ಗೃಹ ಇಲಾಖೆ ತಿಳಿಸಿದೆ. ಶಾಲೆಗಳ ಆಡಳಿತ ಮಂಡಳಿಯೊಂದಿಗೆ ಸಮಾಲೋಚನೆ ನಡೆಸಿ ನಂತರ ಶಾಲೆಗಳನ್ನು ತೆರೆಯುವ ನಿರ್ಧಾರ ತೆಗೆದುಕೊಳ್ಳಬೇಕು ಹಾಗೂ ತೆರೆಯಲಾಗುವ ಶಾಲೆಗಳಲ್ಲಿ, ಕೋವಿಡ್‌ ಮಾರ್ಗಸೂಚಿಗಳ ಪಾಲನೆ ಅಗತ್ಯವಾಗಿ ಮಾಡಬೇಕು ಎಂದು ನಿರ್ದೇಶಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಜ್ಯದ ಒಳಗೆ ಹಾಗೂ ಅಂತರ್‌ರಾಜ್ಯ ಪ್ರಯಾಣಕ್ಕೆ ರಾವುದೇ ನಿರ್ಬಂಧಗಳನ್ನು ವಿಧಿಸಬಾರದು ಎಂದು ಮಾರ್ಗಸೂಚಿ ಹೇಳಿದೆ. ಅಂತರ್‌ರಾಜ್ಯ ಸರಕು ಸಾಗಾಣಿಕೆಗಳಿಗೂ ಯಾವುದೇ ರೀತಿಯಲ್ಲಿ ಅಡ್ಡಿಪಡಿಸಬಾರದು ಎಂದು ಕೇಂದ್ರ ಹೇಳಿದೆ. ಇದಕ್ಕಾಗಿ ಯಾವುದೇ ರೀತಿಯ ವಿಶೇಷವಾದ ಪರವಾಣಿಗೆಯ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ನು, ಅಂತರಾಷ್ಟ್ರೀಯ ವಿಮಾನ ಸೇವೆಗಳು ಅನ್‌ಲಾಕ್‌ 5 ರಲ್ಲಿ ಆರಂಭವಾಗುವುದಿಲ್ಲ. ಗೃಹ ಇಲಾಖೆ ಸೂಚಿಸಿದ ವಿಮಾನಗಳನ್ನು ಹೊರತುಪಡಿಸಿ ಬೇರಾವ ವಿಮಾನಗಳು ಕಾರ್ಯಾಚರಣೆಯನ್ನು ಆರಂಭಿಸಲು ಅನುಮತಿ ನೀಡಲಾಗಿಲ್ಲ.

ಕಂಟೈನ್‌ಮೆಂಟ್‌ ಝೋನ್‌ ಹೊರತುಪಡಿಸಿ ಬೇರೆ ಪ್ರದೇಶಗಳಲ್ಲಿ ರಾಜ್ಯ ಸರ್ಕಾರಗಳು ಕೇಂದ್ರದ ಅನುಮತಿಯಿಲ್ಲದೇ ಲಾಕ್‌ಡೌನ್‌ ಹೇರುವುದನ್ನು ಕೂಡಾ ನಿರ್ಬಂಧಿಸಲಾಗಿದೆ.

Tags: unlock 5.0ಅನ್‌ಲಾಕ್‌‌ 5.0
Previous Post

ವ್ಯಕ್ತಿಗಳ ಪಾಲಿಗಲ್ಲದಿದ್ದರೂ ಈ ಉಪಚುನಾವಣೆ ಪಕ್ಷಗಳ ಪಾಲಿಗೆ ಪ್ರತಿಷ್ಠೆಯೇ!

Next Post

ಕಾಂಗ್ರೆಸ್‌ನವರನ್ನೇ ಮುಖ್ಯಮಂತ್ರಿ ಮಾಡಿ ಎಂದು ದೇವೇಗೌಡರು ಹೇಳಿದ್ದರು – ಹೆಚ್‌ ಡಿ ಕುಮಾರಸ್ವಾಮಿ

Related Posts

“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”
Top Story

“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

by ಪ್ರತಿಧ್ವನಿ
May 30, 2026
0

ಬೆಳಗಾವಿ : ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ...

Read moreDetails
BREAKING NEWS : ಸರ್ಕಾರ ರಚನೆಗೆ ಡಿಕೆಶಿಗೆ ರಾಜ್ಯಪಾಲರ ಅಧಿಕೃತ ಆಹ್ವಾನ : ಯಾವಾಗ..? ಎಷ್ಟು ಗಂಟೆಗೆ..?

BREAKING NEWS : ಸರ್ಕಾರ ರಚನೆಗೆ ಡಿಕೆಶಿಗೆ ರಾಜ್ಯಪಾಲರ ಅಧಿಕೃತ ಆಹ್ವಾನ : ಯಾವಾಗ..? ಎಷ್ಟು ಗಂಟೆಗೆ..?

May 30, 2026
BREAKING NEWS : ಡಿಕೆ ಶಿವಕುಮಾರ್‌ ಮುಂದಿನ CLP ನಾಯಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ : ಕೆ.ಸಿ. ವೇಣುಗೋಪಾಲ್‌ ಅಧಿಕೃತ ಘೋಷಣೆ..!

BREAKING NEWS : ಡಿಕೆ ಶಿವಕುಮಾರ್‌ ಮುಂದಿನ CLP ನಾಯಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ : ಕೆ.ಸಿ. ವೇಣುಗೋಪಾಲ್‌ ಅಧಿಕೃತ ಘೋಷಣೆ..!

May 30, 2026
BREAKING NEWS : “ಕೈ” ಎತ್ತಿ ಡಿಕೆಶಿಗೆ ಶಾಸಕರ ಬಹುಪರಾಕ್ : ಅಧಿಕೃತವಾಗಿ ನಾಯಕನ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆ..

BREAKING NEWS : “ಕೈ” ಎತ್ತಿ ಡಿಕೆಶಿಗೆ ಶಾಸಕರ ಬಹುಪರಾಕ್ : ಅಧಿಕೃತವಾಗಿ ನಾಯಕನ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆ..

May 30, 2026
ನಕಲಿ ಸಹಿ ಪ್ರಕರಣ : ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿಗೆ ಎದುರಾಯ್ತು ಸಂಕಷ್ಟ..!

ನಕಲಿ ಸಹಿ ಪ್ರಕರಣ : ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿಗೆ ಎದುರಾಯ್ತು ಸಂಕಷ್ಟ..!

May 30, 2026
Next Post
ಕಾಂಗ್ರೆಸ್‌ನವರನ್ನೇ ಮುಖ್ಯಮಂತ್ರಿ ಮಾಡಿ ಎಂದು ದೇವೇಗೌಡರು ಹೇಳಿದ್ದರು - ಹೆಚ್‌ ಡಿ ಕುಮಾರಸ್ವಾಮಿ

ಕಾಂಗ್ರೆಸ್‌ನವರನ್ನೇ ಮುಖ್ಯಮಂತ್ರಿ ಮಾಡಿ ಎಂದು ದೇವೇಗೌಡರು ಹೇಳಿದ್ದರು - ಹೆಚ್‌ ಡಿ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!