• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರಾಖಂಡ್: ಅಂತರ್-ಧರ್ಮೀಯ ವಿವಾಹಗಳಿಗೆ ಪ್ರೋತ್ಸಾಹ ಧನ

by
November 22, 2020
in ದೇಶ
0
ಉತ್ತರಾಖಂಡ್: ಅಂತರ್-ಧರ್ಮೀಯ ವಿವಾಹಗಳಿಗೆ ಪ್ರೋತ್ಸಾಹ ಧನ
Share on WhatsAppShare on FacebookShare on Telegram

ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಅಂತರ್‌-ಧರ್ಮೀಯ ವಿವಾಹಗಳನ್ನು ನಿಯಂತ್ರಿಸಲು ಕಾನೂನು ರೂಪಿಸಲು ಹೊರಟಿರುವ ಬೆನ್ನಲ್ಲೇ ಉತ್ತರಾಖಂಡ್‌ ಸರ್ಕಾರ ಅದಕ್ಕೆ ವ್ಯತಿರಿಕ್ತವಾಗಿ ಅಂತರ್‌-ಧರ್ಮೀಯ, ಅಂತರ್-ಜಾತಿ ವಿವಾಹಗಳಿಗೆ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿದೆ.

ADVERTISEMENT

ಅಂತರ್‌-ಧರ್ಮೀಯ ಹಾಗೂ ಅಂತರ್-ಜಾತಿಯ ವಿವಾಹ ಮಾಡಿಕೊಳ್ಳುವವ ಜೋಡಿಗಳಿಗೆ 50,000 ಪ್ರೋತ್ಸಾಹ ಧನ ನೀಡುವುದಾಗಿ ಉತ್ತರಖಾಂಡ್‌ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಘೋಷಿಸಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಅಂತರ್ಜಾತಿ ವೈವಾಹಿಕ ಸಂದರ್ಭಗಳಲ್ಲಿ, ನಗದು ಪ್ರೋತ್ಸಾಹವನ್ನು ಪಡೆಯುವ ಒಂದು ಷರತ್ತು ಎಂದರೆ ಸಂವಿಧಾನದ 341 ನೇ ಪರಚ್ಛೇದದ ಪ್ರಕಾರ ಜೋಡಿಯಲ್ಲಿ ಒಬ್ಬರು ಪರಿಶಿಷ್ಟ ಜಾತಿಯವರಾಗಿರಬೇಕು.

ಅಂತರ್ಜಾತಿ ಮತ್ತು ಅಂತರ್-ಧಾರ್ಮಿಕ ವೈವಾಹಿಕ ಸಂಬಂಧಗಳಿಗೆ ನೀಡಲಾದ ಮೊತ್ತವು ರಾಷ್ಟ್ರೀಯ ಏಕತೆಯ ಮನೋಭಾವವನ್ನು ಉತ್ತೇಜಿಸಲು ಅತ್ಯಂತ ಸಹಾಯಕವಾಗುತ್ತದೆ ಎಂದು ತೆಹ್ರಿಯ ಸಮಾಜ ಕಲ್ಯಾಣ ಅಧಿಕಾರಿ ದೀಪಂಕರ್ ಘಿಲ್ಡಿಯಾಲ್ ಹೇಳಿದ್ದಾರೆ. ಅರ್ಹ ದಂಪತಿಗಳು ಮದುವೆಯ ನಂತರ ಒಂದು ವರ್ಷದವರೆಗೆ ನಗದು ಪ್ರೋತ್ಸಾಹಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

Also Read: ದೇಶವನ್ನು ವಿಭಜಿಸಲು ಲವ್ ಜಿಹಾದ್ ಪದವನ್ನು ಸೃಷ್ಟಿಸಲಾಗಿದೆ: ಗೆಹ್ಲೋಟ್

ಅಂತರ್ಜಾತಿಯ ವಿವಾಹಗಳಿಗೆ ಪ್ರೋತ್ಸಾಹ ಧನವನ್ನು ಕರ್ನಾಟಕ ಸರ್ಕಾರವು ನೀಡುತ್ತಿದ್ದು, ಪರಿಶಿಷ್ಟ ಜಾತಿ ವ್ಯಕ್ತಿಗೆ ವಿತ್ತೀಯ ಪ್ರೋತ್ಸಾಹ ನೀಡಲಾಗುತ್ತದೆ, ಅವರು ಕರ್ನಾಟಕದ ನಿವಾಸಿಯಾಗಿರಬೇಕು ಮತ್ತು ಹಿಂದೂ ಎಸ್ಸಿ ಅಲ್ಲದ ವ್ಯಕ್ತಿಯನ್ನು ಮದುವೆಯಾಗಬೇಕು. ದಂಪತಿಗಳ ಒಟ್ಟು ಆದಾಯವು ವರ್ಷಕ್ಕೆ 5 ಲಕ್ಷ ರೂ.ಗಿಂತ ಹೆಚ್ಚಿರಬಾರದು. ಪತಿ ಎಸ್‌ಸಿ ಸಮುದಾಯದವರಾಗಿದ್ದರೆ ದಂಪತಿಗೆ 2.5 ಲಕ್ಷ ರೂ., ಮತ್ತು ಪತ್ನಿ ಎಸ್‌ಸಿಗೆ ಸೇರಿದವರಾಗಿದ್ದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ.

Also Read: ಗೋಹತ್ಯೆ ಹಾಗೂ ಲವ್ ಜಿಹಾದ್ ನಿಷೇಧಕ್ಕೆ ಕಾನೂನು ರೂಪಿಸಲಿರುವ ಕರ್ನಾಟಕ ಸರ್ಕಾರ

Previous Post

ತ.ನಾ: 2021 ರ ಚುನಾವಣೆಯಲ್ಲೂ BJP ಯೊಂದಿಗೆ ಮೈತ್ರಿ ಮುಂದುವರೆಸಲಿರುವ AIADMK

Next Post

ಕಾಲ್ಪನಿಕ ಲವ್ ಜಿಹಾದ್ ಮೂಲಕ ಯಶಸ್ವಿ ಅಪಪ್ರಚಾರ ನಡೆಸುತ್ತಿರುವ ಸಂಘ ಪರಿವಾರ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಕಾಲ್ಪನಿಕ ಲವ್ ಜಿಹಾದ್ ಮೂಲಕ ಯಶಸ್ವಿ ಅಪಪ್ರಚಾರ ನಡೆಸುತ್ತಿರುವ ಸಂಘ ಪರಿವಾರ

ಕಾಲ್ಪನಿಕ ಲವ್ ಜಿಹಾದ್ ಮೂಲಕ ಯಶಸ್ವಿ ಅಪಪ್ರಚಾರ ನಡೆಸುತ್ತಿರುವ ಸಂಘ ಪರಿವಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!