• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನಾ ತಡೆಗೆ ಕ್ಯಾಬಿನೆಟ್ ಸೂತ್ರ: ಲಾಕ್‌ಡೌನ್‌ ಮುಂದುವರಿಕೆ ಕುರಿತು ನಾಳೆ ತೀರ್ಮಾನ

by
April 9, 2020
in ಕರ್ನಾಟಕ
0
ಕರೋನಾ ತಡೆಗೆ ಕ್ಯಾಬಿನೆಟ್ ಸೂತ್ರ: ಲಾಕ್‌ಡೌನ್‌ ಮುಂದುವರಿಕೆ ಕುರಿತು ನಾಳೆ ತೀರ್ಮಾನ
Share on WhatsAppShare on FacebookShare on Telegram

ಕರೋನಾ ತಡೆಗಾಗಿ ತುರ್ತು ಕ್ಯಾಬಿನೆಟ್ ಸಭೆ ನಡೆಸಿದ ಮುಖ್ಯಮಂತ್ರಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಉಳಿದ ಲಾಕ್‌ಡೌನ್‌ ದಿನಗಳ ಮೇಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸಿಎಂ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಪಡೆದ ಯಡಿಯೂರಪ್ಪ, ಲಾಕ್‌ಡೌನ್‌ ಮುಂದುವರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ನಿಮ್ಮ ಅಭಿಪ್ರಾಯವೇನು ಎಂದು ಎಲ್ಲಾ ಸಚಿವರನ್ನು ಕೇಳಿದ್ದಾರೆ. ಸಾಕಷ್ಟು ಮಂತ್ರಿಗಳು ಲಾಕ್‌ಡೌನ್‌ ಮುಂದುವರಿಸುವ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ. ಕೆಲವು ಜಿಲ್ಲಾ ಉಸ್ತುವಾರಿ ಸಚಿವರು ಸ್ವಲ್ಪ ರಿಲ್ಯಾಕ್ಸ್ ಬೇಕೆಂದು ಕೇಳಿಕೊಂಡಿದ್ದಾರೆ.

ADVERTISEMENT

ರಾಜ್ಯದ 18 ಜಿಲ್ಲೆಗಳು ಕರೋನಾ ಹಾಟ್‌ಸ್ಪಾಟ್ ಆಗಿದೆ. ಅದರಲ್ಲೂ 5 ಜಿಲ್ಲೆಗಳು ಡೇಂಜರ್ ಜೋನ್‌ನಲ್ಲಿ ಇವೆ ಎನ್ನುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಆಗಿದ್ದು, ಲಾಕ್‌ಡೌನ್‌ ಆದೇಶ ಮೀರಿ ಮನೆಯಿಂದ ಹೊರಬರುವ ಜನರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ಣಯ ಮಾಡಲಾಯ್ತು. ಈಗಾಗಲೇ ಬೆಂಗಳೂರಲ್ಲಿ 20 ಸಾವಿರ ಹಾಗೂ ರಾಜ್ಯದಲ್ಲಿ ಒಟ್ಟು 30 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ. ಅನವಶ್ಯಕವಾಗಿ ಮನೆಯಿಂದ ಹೊರಬಂದರೆ ಇನ್ನು ಮುಂದೆ ಕಠಿಣ ಕಾನೂನು ಕ್ರಮ ಅನಿವಾರ್ಯ ಎಂದು ಜನರಿಗೆ ಎಚ್ಚರಿಸುವ ಕೆಲಸ ಆಗಬೇಕೆಂದು ತಿಳಿಸಿದರು.

ಕರೋನಾ ವರದಿ ಪಡೆಯಲು ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಕ ಮಾಡಿದ್ದು, ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರತಿದಿನ ಕರೋನಾ ವರದಿ ಸಂಗ್ರಹ ಮಾಡಲಾಗುತ್ತದೆ. ಕರೋನಾ ಸ್ತಬ್ಧ ಹಿನ್ನಲೆಯಲ್ಲಿ 49 ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿದ್ದು, 27 ವಾರಗಳಿಗೆ ಆಗುವಷ್ಟು ಮೇವು, ರಸಗೊಬ್ಬರ, ಬಿತ್ತನೆ, ಬೀಜ ಸಂಗ್ರಹ ಮಾಡಲಾಗಿದೆ. ಎಲ್ಲಾ ಬರಪೀಡಿತ ಜಿಲ್ಲೆಗಳಿಗೆ 112 ಕೋಟಿ ಹಣ ಬಿಡುಗಡೆಗೆ ಆದೇಶ ಮಾಡಲಾಗಿದ್ದು, ಯಾರು ಹಸಿವಿನಿಂದ ಇರದಂತೆ ನೋಡಿಕೊಳ್ಳಬೇಕೆಂದು ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಮಂತ್ರಿಗಳಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಇನ್ನು ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕುಎಂದು ಅಧಿಕಾರಿಗಳಿಗೂ ಸೂಚನೆ ಕೊಡಲಾಗಿದೆ.

ಕ್ಯಾಬಿನೆಟ್ ಸಭೆಯಲ್ಲಿ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಜಾರಿ ಮಾಡಬೇಕೆಂದು ಶುಭ ಶುಕ್ರವಾರದ ಮುಂಜಾನೆಯಿಂದ ಟೈಟ್ ಸೆಕ್ಯುರಿಟಿ ಮಾಡುವಂತೆ ಕಮೀಷನರ್ ಆದೇಶ ಮಾಡಿದ್ದಾರೆ. ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾ ‌ಅಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಆದೇಶ ಮಾಡಿದ್ದಾರೆ. ಸುಖಾ ಸುಮ್ಮನೆ ಓಡಾಡೋ ಬೈಕ್‌ಗಳನ್ನು ಕೂಡಲೇ ಸ್ಥಳದಲ್ಲೇ ಸೀಜ್ ಮಾಡುವಂತೆ ವಾಕಿ ಟಾಕಿ ಮೂಲಕ ಆದೇಶ ಮಾಡಿದ್ದಾರೆ. ಈಗಾಗಲೇ ಸುಮಾರು‌ ಸಾವಿರಾರು ವಾಹನಗಳು ಸೀಜ್ ಆಗಿವೆ. ಆದ್ರೂ‌ ಸುಮ್ಮನೆ ಓಡಾಡೋಕೆ ಜನರು‌ ಹೊರಗಡೆ ಬರ್ತಾ ಇದ್ದಾರೆ. ಎಷ್ಟೇ ಹೇಳಿದ್ರು ಜನ‌ ಮಾತ್ರ ಬುದ್ದಿ ಕಲಿಯುತ್ತಿಲ್ಲ. ಹೀಗಾಗಿ ಶುಕ್ರವಾರದಿಂದ ಬಂದೋಬಸ್ತ್ ಹೆಚ್ಚಿಸಿ, ರಸ್ತೆಗೆ ಇಳಿದವರನ್ನು ಗಾಡಿ ಸೀಜ್ ಮಾಡಿ ಎಂದು ಆದೇಶ ಮಾಡಿದ್ದಾರೆ. ಒಟ್ಟಾರೆ, ಲಾಕ್‌ಡೌನ್‌ ಮುಂದುವರಿಯುವ ಬಗ್ಗೆ ಸಾಕಷ್ಟು ಸಚಿವರು ಒತ್ತಡ ಹೇರಿದ್ದಾರೆ. ಜೊತೆಗೆ ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿ ಆಗಬೇಕೆಂದು ಸಿಎಂ ಪೊಲೀಸರಿಗೆ ಸೂಚಿಸಿದ್ದಾರೆ. ಇದಕ್ಕಾಗಿ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದಾರೆ ಎನ್ನಲಾಗಿದೆ.

Tags: Cabinet MeetingCorona VirusLockdownಕರೋನಾಕ್ಯಾಬಿನೆಟ್ಲಾಕ್‌ಡೌನ್‌
Previous Post

BSY ಶಾಂತಿಮಂತ್ರಕ್ಕೆ ಶಾಸಕರ ಅಡ್ಡಗಾಲು; ʼಕರೋನಾ ಕೋಮುʼ ದ್ವೇಷಕ್ಕೆ ಬೇಕಿದೆ ಮೂಗುದಾರ!

Next Post

ಕೆಎಫ್‌ಡಿ ಸಾವುಗಳು ತಂದ ಆತಂಕ, ಕಾಡಿಗೆ ಪ್ರವೇಶ ನಿಷೇಧ

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಕೆಎಫ್‌ಡಿ ಸಾವುಗಳು ತಂದ ಆತಂಕ

ಕೆಎಫ್‌ಡಿ ಸಾವುಗಳು ತಂದ ಆತಂಕ, ಕಾಡಿಗೆ ಪ್ರವೇಶ ನಿಷೇಧ

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!