• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ಸೋಂಕು: ಸ್ಪೇಯ್ನ್ ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ಭಾರತ..!

by
June 7, 2020
in ದೇಶ
0
ಕರೋನಾ ಸೋಂಕು: ಸ್ಪೇಯ್ನ್ ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ಭಾರತ..!
Share on WhatsAppShare on FacebookShare on Telegram

ಲಾಕ್‌ಡೌನ್‌ ನಂತರ ಭಾರತದಲ್ಲಿ ಕರೋನಾ ಸೋಂಕು ಇನ್ನೂ ವೇಗದಲ್ಲಿ ಹಬ್ಬುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಓಟ್ಟು ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರತವು ಸ್ಪೇಯ್ನ್‌ ಅನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿದೆ.

ADVERTISEMENT

ನಿನ್ನೆ ಒಂದೇ ದಿನ ಸುಮಾರು 10,000 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ 297 ಮಂದಿ ಸಾವನ್ನಪ್ಪಿದ್ದಾರೆ. ಇದು 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಅತ್ಯಧಿಕ ಸೋಂಕಿತರ ಸಂಖ್ಯೆ ಹಾಗೂ ಸಾವನ್ನಪ್ಪಿದವರ ಸಂಖ್ಯೆಯಾಗಿದೆ.

ಶನಿವಾರ ರಾತ್ರಿಯ ಹೊತ್ತಿಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 2,46,549 ಆಗಿದೆ. ಸ್ಪೇಯ್ನ್‌ನಲ್ಲಿರುವ ಸೋಂಕಿತರ ಸಂಖ್ಯೆ 2,41,310ರಲ್ಲಿದೆ. ಸದ್ಯಕ್ಕೆ ಅಮೇರಿಕ (19,06,060), ಬ್ರೆಜಿಲ್‌ (6,14,941), ರಷ್ಯಾ (4,58,102) ಮತ್ತು ಯುಕೆ (2,86,294) ರಾಷ್ಟ್ರಗಳಲ್ಲಿನ ಸೋಂಕಿತರ ಸಂಖ್ಯೆ ಆಭರತಕ್ಕಿಂತ ಹೆಚ್ಚಿದೆ.

ಮಹಾರಾಷ್ಟ್ರದಿಂದ ಅತ್ಯಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು ನಿನ್ನೆ 2,739 ಸೋಂಕಿತರ ಪತ್ತೆಯಾಗಿದ್ದಾರೆ. 120 ಜನರು ಮಹಾರಾಷ್ಟ್ರವೊಂದರಲ್ಲೇ ಸಾವನ್ನಪ್ಪಿದ್ದಾರೆ. ಇವುಗಳಲ್ಲಿ 58 ಜನರು ಮುಂಬೈಗೆ ಸೇರಿದವರು.

Tags: Covid 19IndiaSpainಕರೋನಾ ಸೋಂಕುಭಾರತಸ್ಪೇಯ್ನ್
Previous Post

ಆಗಸ್ಟ್ ಮಧ್ಯಾಂತರದಲ್ಲಿ ಶಾಲೆಗಳು ಪುನರಾರಂಭ- ಕೇಂದ್ರ ಸಚಿವ ರಮೇಶ್ ಪೋಖ್ರಿಯಲ್

Next Post

JNU ಮತ್ತು ಜಾಮಿಯಾ ಕ್ಯಾಂಪಸ್‌ನಲ್ಲಿ ಪತ್ತೆಯಾಯಿತು ಕರೋನಾ ಸೋಂಕು

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
Next Post
JNU ಮತ್ತು ಜಾಮಿಯಾ ಕ್ಯಾಂಪಸ್‌ನಲ್ಲಿ ಪತ್ತೆಯಾಯಿತು ಕರೋನಾ ಸೋಂಕು

JNU ಮತ್ತು ಜಾಮಿಯಾ ಕ್ಯಾಂಪಸ್‌ನಲ್ಲಿ ಪತ್ತೆಯಾಯಿತು ಕರೋನಾ ಸೋಂಕು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!