• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 673 ತಲುಪಿದ ಕರೋನಾ ಪೀಡಿತರ ಸಂಖ್ಯೆ

by
May 5, 2020
in ಕರ್ನಾಟಕ
0
ಕರ್ನಾಟಕ: 673 ತಲುಪಿದ ಕರೋನಾ ಪೀಡಿತರ ಸಂಖ್ಯೆ
Share on WhatsAppShare on FacebookShare on Telegram

ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇ 05 ರಂದು ಹೊರಡಿಸಿದ ಪ್ರಕಟನೆಯ ಪ್ರಕಾರ ರಾಜ್ಯದಲ್ಲಿ ಧೃಡೀಕರಿಸಿದ ಕರೋನಾ ಪ್ರಕರಣಗಳ ಸಂಖ್ಯೆ 673 ತಲುಪಿದೆ. ಒಟ್ಟು 331 ಮಂದಿ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್‌ಚಾರ್ಜ್‌ ಹೊಂದಿದ್ದಾರೆ. ಕರೋನಾ ಸೋಂಕಿನಿಂದಾಗಿ 29 ಮಂದಿ ಅಸುನೀಗಿದ್ದಾರೆ.

ADVERTISEMENT

ಮೇ 04 ಸಂಜೆ 5:00 ರಿಂದ ಮೇ 5 ಸಂಜೆ 05:00ರವರೆಗೆ ಹೊಸ 22 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆಯೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರೋನಾ ಆಕ್ಟಿವ್‌ ಇರುವ 312 ವ್ಯಕ್ತಿಗಳಲ್ಲಿ 306 ವ್ಯಕ್ತಿಗಳು ವಿವಿಧ ಆಸ್ಪತ್ರೆಗಳ ಪ್ರತ್ಯೇಕಿಸಿದ ವಾರ್ಡುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 06 ಮಂದಿಗಳ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಪತ್ತೆಯಾಗಿರುವ ಪ್ರಕರಣದಲ್ಲಿ ದಾವಣಗೆರೆಯಲ್ಲೇ 12 ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ನಗರದಲ್ಲಿ 3, ಬಾಗಲಕೋಟೆಯಲ್ಲಿ 2, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಹಾವೇರಿಯಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲೆಯಾಗಿದೆ. ಇದರಲ್ಲಿ ಧಾರವಾಡದಲ್ಲಿ ಪಾಸಿಟಿವ್‌ ಕಂಡುಬಂದಿರುವ ವ್ಯಕ್ತಿ ಮಹಾರಾಷ್ಟ್ರಕ್ಕೆ ಪ್ರಯಾಣ ಮಾಡಿರುವ ಹಿನ್ನಲೆಯನ್ನು ಹೊಂದಿದ್ದಾರೆ.

Tags: Covid 19
Previous Post

E-Learning‌ ವ್ಯವಸ್ಥೆಗೆ ತೆರೆದುಕೊಳ್ಳಬೇಕಿದೆ ಭಾರತ; ಇದು ಲಾಕ್‌ಡೌನ್ ಕಲಿಸಿದ ಪಾಠ‌ 

Next Post

ಜಮ್ಮು ಕಾಶ್ಮೀರದ ಮೂವರು ಫೊಟೊ ಪತ್ರಕರ್ತರಿಗೆ ಪ್ರತಿಷ್ಟಿತ ಪುಲಿಟ್ಝರ್ ಪ್ರಶಸ್ತಿ

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಜಮ್ಮು ಕಾಶ್ಮೀರದ ಮೂವರು ಫೊಟೊ ಪತ್ರಕರ್ತರಿಗೆ ಪ್ರತಿಷ್ಟಿತ ಪುಲಿಟ್ಝರ್ ಪ್ರಶಸ್ತಿ

ಜಮ್ಮು ಕಾಶ್ಮೀರದ ಮೂವರು ಫೊಟೊ ಪತ್ರಕರ್ತರಿಗೆ ಪ್ರತಿಷ್ಟಿತ ಪುಲಿಟ್ಝರ್ ಪ್ರಶಸ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!