• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲ್ಯಾಣ ಕರ್ನಾಟಕ ಉತ್ಸವ; ಕೋವಿಡ್ ನಡುವೆಯೂ ಉತ್ಸವಕ್ಕೆ ತಯಾರಿ

by
September 8, 2020
in ಕರ್ನಾಟಕ
0
ಕಲ್ಯಾಣ ಕರ್ನಾಟಕ ಉತ್ಸವ; ಕೋವಿಡ್ ನಡುವೆಯೂ ಉತ್ಸವಕ್ಕೆ ತಯಾರಿ
Share on WhatsAppShare on FacebookShare on Telegram

ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಆಚರಣೆಯಾಗಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸೆಪ್ಟೆಂಬರ್‌ ತಿಂಗಳ 17ರಂದು ನಡೆಸಲು ತೀರ್ಮಾನಿಸಲಾಗಿದೆ. ಆದರೂ, ಕೋವಿಡ್‌ ಸೋಂಕು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಸಾದ್ಯವಾಷ್ಟು ಜಾಗರೂಕತೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT

ಸಮಾರಂಭ ಕಲಬುರಗಿ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರಿಸಬಾರದು. ಆದರೆ, ಕಾರ್ಯಕ್ರಮ ವೀಕ್ಷಿಸುವ ಸೌಭಾಗ್ಯ ಎಲ್ಲರಿಗೂ ದೊರಕುವಂತಾಬೇಕು ಎಂದ ಅವರು, ಫೇಸ್‍ಬುಕ್, ಯೂ ಟ್ಯೂಬ್ ಹಾಗೂ ಟೀವಿ ಚಾನೆಲ್‍ಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಸಾರ್ವಜನಿಕರು ತಾವಿದ್ದಲ್ಲಿಯೇ ನೇರವಾಗಿ ಕಾರ್ಯಕ್ರಮ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹೈದ್ರಾಬಾದ್ ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ಯೋಧರನ್ನು ಕಾರ್ಯಕ್ರಮ ನಡೆಯುವ ಡಿಎಆರ್ ಗ್ರೌಂಡ್‍ನಲ್ಲಿ ಸನ್ಮಾನಿಸಲು ಕ್ರಮವಹಿಸಬೇಕು. ಆದರೆ, ಕೋವಿಡ್-19 ಹಿನ್ನೆಲೆಯಲ್ಲಿ ಈ ಹಿರಿಯ ನಾಗರಿಕರ ಬಗ್ಗೆ ತುಂಬಾ ಜಾಗ್ರತೆ ವಹಿಸಬೇಕು ಎಂದು ಕಿವಿಮಾತು ಕೂಡಾ ಹೇಳಿದ್ದಾರೆ.

ಸಭೆಯಲ್ಲಿ ಸೇರಿದ್ದ ಅಧಿಕಾರಿಗಳು

ಒಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಉತ್ಸವವೂ ಕೋವಿಡ್‌ ದೆಸೆಯಿಂದಾಗಿ ನೀರಸವಾಗಬಾರದು ಎಂಬ ಜಿಲ್ಲಾಡಳಿತದ ತೀರ್ಮಾನ ಸ್ವಾಗತಾರ್ಹ. ಆದರೂ, ಸೋಂಕು ಹಬ್ಬುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕೂಡಾ ಜಿಲ್ಲಾಡಳಿತ ಗಮನ ವಹಿಸದಿದ್ದಲ್ಲಿ, ಈ ಉತ್ಸವವು ಸಾಕಷ್ಟು ಟೀಕೆಗಳಿಗೆ ಪಾತ್ರವಾಗುವ ಸಂಭವವಿದೆ.

Tags: Kalyana Karnataka Utsavaಕಲ್ಯಾಣ ಕರ್ನಾಟಕ ಉತ್ಸವ
Previous Post

ದೆಹಲಿ ಗಲಭೆ: ಗಾಯಗೊಂಡ ವ್ಯಕ್ತಿಗೆ ರಾಷ್ಟ್ರಗೀತೆ ಹಾಡಲು ಒತ್ತಾಯಿಸಿದ ಪೊಲೀಸರ ವಿಚಾರಣೆ

Next Post

ಹತ್ತು ಕಾಶ್ಮೀರಿ ಯುವಕರ ಮೇಲೆ UAPA ದಾಖಲಿಸಲು ಕಾರಣವಾದ ಒಂದು ಕ್ರಿಕೆಟ್ ಪಂದ್ಯ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಹತ್ತು ಕಾಶ್ಮೀರಿ ಯುವಕರ ಮೇಲೆ UAPA ದಾಖಲಿಸಲು ಕಾರಣವಾದ ಒಂದು ಕ್ರಿಕೆಟ್ ಪಂದ್ಯ

ಹತ್ತು ಕಾಶ್ಮೀರಿ ಯುವಕರ ಮೇಲೆ UAPA ದಾಖಲಿಸಲು ಕಾರಣವಾದ ಒಂದು ಕ್ರಿಕೆಟ್ ಪಂದ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!