• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೆಲವರು ನನಗೆ ಪ್ರಜಾಪ್ರಭುತ್ವ ಪಾಠ ಕಲಿಸಲು ಪ್ರಯತ್ನಪಡುತ್ತಿದ್ದಾರೆ –ಮೋದಿ ವ್ಯಂಗ್ಯ

by
December 26, 2020
in ದೇಶ
0
ಕೆಲವರು ನನಗೆ ಪ್ರಜಾಪ್ರಭುತ್ವ ಪಾಠ ಕಲಿಸಲು ಪ್ರಯತ್ನಪಡುತ್ತಿದ್ದಾರೆ –ಮೋದಿ ವ್ಯಂಗ್ಯ
Share on WhatsAppShare on FacebookShare on Telegram

ದೆಹಲಿಯಲ್ಲಿ ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಹೇಳಿಕೊಡಲು ಪ್ರಯತ್ನಿಸುತ್ತಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಕಾಂಗ್ರೆಸ್‌ ನಾಯಕರ ಕಾಳೆಲೆದಿದ್ದಾರೆ.

ADVERTISEMENT

ಪದುಚೇರಿಯ ಪುರಸಭೆ ಹಾಗೂ ಪಂಚಾಯತ್‌ ಚುನಾವಣೆಗಳ ಉಲ್ಲೇಖಿಸಿ ಮಾತನಾಡಿದ ಮೋದಿ, ದಶಕಗಳಿಂದ ಗಡಿ ಪ್ರದೇಶಗಳ ಅಭಿವೃದ್ಧಿಯನ್ನು ಕಡೆಗಣಿಸಿದವರು ನನಗೆ ಪ್ರಜಾಪ್ರಭುತ್ವದ ಪಾಠ ಹೇಳಿಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಆಯುಷ್ಮಾನ್‌ ಭಾರತ ಯೋಜನೆಯನ್ನು ಪ್ರಾರಂಭಿಸಿರುವುದನ್ನು ಐತಿಹಾಸಿಕ ಕ್ಷಣವೆಂದು ಸಂಬೋಧಿಸಿದ ಮೋದಿ, ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣೆಯಲ್ಲಿ ಅಲ್ಲಿನ ಜನ ಭಾಗವಹಿಸಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸುಪ್ರೀಂ ಕೋರ್ಟ್‌ನ ಆದೇಶದ ಹೊರತಾಗಿಯೂ ಪುದುಚೇರಿಯಲ್ಲಿ ಪುರಸಭೆ ಮತ್ತು ಪಂಚಾಯತ್ ಚುನಾವಣೆ ನಡೆಯುತ್ತಿಲ್ಲ ಎಂದು ಮೋದಿ ಕಾಂಗ್ರೆಸ್‌ ಅನ್ನು ಟೀಕಿಸಿದರು. ಪ್ರಸ್ತುತ, ಪುದುಚೇರಿಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ.

“ದೆಹಲಿಯಲ್ಲಿ ಕೆಲವು ಜನರು ನನಗೆ ದಿನಾಲೂ ಪ್ರಜಾಪ್ರಭುತ್ವದ ಪಾಠಗಳನ್ನು ನೀಡುತ್ತಾರೆ ಮತ್ತು ನನ್ನನ್ನು ನಿಂದಿಸುತ್ತಾರೆ, ಆದರೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಅವರು ಪುದುಚೇರಿಯಲ್ಲಿ ಪಂಚಾಯತ್ ಮತದಾನ ನಡೆಸಿಲ್ಲ” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣೆಯಲ್ಲಿ ಪಾಲ್ಗೊಂಡ ನಾಗರಿಕರಿಗೆ ಧನ್ಯವಾದ ಹೇಳಿದ ಮೋದಿ, ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಯನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ ಎಂದಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆ ವ್ಯಾಪ್ತಿಯನ್ನು ವಿಸ್ತರಿಸಲು ಪಿಎಂ ಮೋದಿ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಾರಂಭಿಸಿದರು.

ʼಈ ಯೋಜನೆಯು ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಖಚಿತಪಡಿಸುತ್ತದೆ ಮತ್ತು ಹಣಕಾಸಿನ ಅಪಾಯದ ರಕ್ಷಣೆಯನ್ನು ಒದಗಿಸುವುದರ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಎಲ್ಲಾ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ಅಗತ್ಯ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸುತ್ತದೆʼ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

Tags: DemocracyNarendra Modi
Previous Post

ಕೆಪಿಸಿಸಿ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೆ ಆನ್‌ಲೈನ್‌ ಚುನಾವಣೆ ಸಾಧ್ಯತೆ!

Next Post

ಪ್ರಾದೇಶಿಕ ಪಕ್ಷ ಕರ್ನಾಟಕಕ್ಕೆ ಮಾತ್ರವಲ್ಲ ದೇಶಕ್ಕೆ ಅಗತ್ಯವಿದೆ –ಹೆಚ್ ಡಿ ದೇವೇಗೌಡ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಪ್ರಾದೇಶಿಕ ಪಕ್ಷ ಕರ್ನಾಟಕಕ್ಕೆ ಮಾತ್ರವಲ್ಲ ದೇಶಕ್ಕೆ ಅಗತ್ಯವಿದೆ –ಹೆಚ್ ಡಿ ದೇವೇಗೌಡ

ಪ್ರಾದೇಶಿಕ ಪಕ್ಷ ಕರ್ನಾಟಕಕ್ಕೆ ಮಾತ್ರವಲ್ಲ ದೇಶಕ್ಕೆ ಅಗತ್ಯವಿದೆ –ಹೆಚ್ ಡಿ ದೇವೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!