ರಾಜ್ಯದಲ್ಲಿ ಕರೋನಾ ಸೋಂಕು ನಿಯಂತ್ರಣಕ್ಕೆ ಸಿಗದಂತೆ ಉಲ್ಬಣಗೊಳ್ಳುತ್ತಿರುವುದು ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಸದ್ಯ ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರೀಕ್ಷಾರ್ಥ ತಹಶೀಲ್ದಾರರನ್ನು ಕೋವಿಡ್-19 ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.
ನೋಡಲ್ ಅಧಿಕಾರಿಗಳನ್ನಾಗಿಗೆ ನೇಮಿಸಿದವರ ವಿವರ ಈ ಕೆಳಗಿನಂತೆ ಇದೆ.