• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತುಂಬಿ ತುಳುಕುತ್ತಿರುವ ಭಾರತದ ಜೈಲುಗಳು; ಹೆಚ್ಚಾಗಿದೆ ಸೋಂಕು ಹರಡುವ ಭೀತಿ

by
June 30, 2020
in ದೇಶ
0
ತುಂಬಿ ತುಳುಕುತ್ತಿರುವ ಭಾರತದ ಜೈಲುಗಳು; ಹೆಚ್ಚಾಗಿದೆ ಸೋಂಕು ಹರಡುವ ಭೀತಿ
Share on WhatsAppShare on FacebookShare on Telegram

ದೇಶಾದ್ಯಂತ ಕರೋನಾ ವೈರಸ್‌ನ ಆತಂಕ ಹೆಚ್ಚಾಗುತ್ತಿದ್ದರೂ, ಭಾರತದ ಜೈಲುಗಳು ತುಂಬಿ ತುಳುಕುವುದು ನಿಂತಿಲ್ಲ. ಸೋಂಕು ಜೈಲಿನೊಳಗಡೆ ಹೆಚ್ಚಾಗಿ ಹರಡುವ ಭೀತಿಯಿಂದ ಜೈಲುಗಳಲ್ಲಿದ್ದ ಕೆಲವು ಕೈದಿಗಳನ್ನು ಬಿಡುಗಡೆಗೊಳಿಸುವ ನಿರ್ಧಾರವನ್ನು ಹಲವು ರಾಜ್ಯ ಸರ್ಕಾರಗಳು ಕೈಗೊಂಡಿದ್ದವು ಹೀಗಿದ್ದರೂ ಪರಿಸ್ಥಿತಿ ಮಾತ್ರ ಮೊದಲಿನಂತೆಯೇ ಇದೆ.

ADVERTISEMENT

ಮುಂಬೈನ ಓರ್ವ ಟ್ಯಾಕ್ಸಿ ಚಾಲಕ ಕಾರಿನ ಬ್ಯಾಟರಿ ಕದ್ದ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದಾನೆ. ಮುಂಬೈನ ತಲೋಜಾ ಸೆಂರಲ್‌ ಜೈಲ್‌ನಲ್ಲಿ ಕಳೇದ ನವೆಂಬರ್‌ನಿಂದ ಬಂದಿತನಾಗಿರುವ ಈತನೊಂದಿಗೆ ಇನ್ನೂ 55 ಜನರು ಒಂದೇ ಕೋಣೆಯಲ್ಲಿ ಬಂಧಿಯಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಅಂತರವನ್ನು ಕಾಪಾಡಿಕೊಳ್ಳುವುದು ಹೇಗೇ?

“ನನ್ನ ಮತ್ತು ಇತರ ಕೈದಿಗಳ ನಡುವೆ ಕೇವಲ ಒಂದು ಅಡಿಯಷ್ಟು ಮಾತ್ರ ಅಂತರವಿದೆ. ನಮಗೆ ಸರಿಯಾಗಿ ಮಲಗಲೂ ಕೂಡಾ ಜಾಗವಿಲ್ಲ. ಸ್ನಾನಕ್ಕೆ ಸೋಪು ಕೂಡಾ ನೀಡುವುದಿಲ್ಲ. ದಿನೇ ದಿನೇ ಕೈದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬಂದವರನ್ನೆಲ್ಲಾ ಇಲ್ಲಿಗೆ ಸೇರಿಸುತ್ತಿದ್ದಾರೆ,” ಎಂದು ಟ್ಯಾಕ್ಸಿ ಚಾಲಕ ಸ್ಕ್ರಾಲ್‌.ಇನ್‌ ಗೆ ಹೇಳಿಕೆ ನೀಡಿದ್ದಾರೆ.

ರಾಷ್ಟ್ರಾದ್ಯಂತ ಬಂಧಿಖಾನೆ ಪ್ರಾಧಿಕಾರದ ಸದಸ್ಯರು ಸುಪ್ರಿಂ ಕೋರ್ಟ್‌ಗೆ ಮನವಿ ಮಾಡಿ ತುಂಬಿ ತುಳುಕುತ್ತಿರುವ ಜೈಲುಗಳಿಂದ ಕೈದಿಗಳನ್ನು ಪರೋಲ್‌ ಮೇಲೆ ಬಿಡುಗಡೆ ಮಾಡಿ ಕರೋನಾ ಸೋಂಕು ಹಬ್ಬುವುದನ್ನು ತಪ್ಪಿಸಬಹುದು ಎಂದು ಹೇಳಿದ್ದರು.

ಸದ್ಯಕ್ಕೆ ಜೈಲಿನಲ್ಲಿರುವ ಕೈದಿಗಳಲ್ಲಿ 50%ಕ್ಕೂ ಹೆಚ್ಚಿನ ಜನ ವಿಚಾರಾಣಾಧೀನ ಕೈದಿಗಳು. ಜಡ್ಜ್‌ಗಳ ಕೊರತೆ ಹಾಗೂ ಸೂಕ್ತ ಕಾನೂನು ಸಲಹೆ ಎಲ್ಲರಿಗೂ ದೊರಕಿದಿರುವುದು ಕೂಡಾ ಇದಕ್ಕೆ ಕಾರಣ. ಸುಪ್ರಿಂಕೋರ್ಟ್‌ ಕೂಡಾ ಮಾರ್ಚ್‌ 23ರಂದೇ ಈ ಕುರಿತಾಗಿ ಆದೇಶ ಹೊರಡಿಸಿದ್ದು, ಸಾದ್ಯವಷ್ಟು ಕೈದಿಗಳನ್ನು ಜೈಲಿನಿಂದ ಹೊರಗೆ ಕಳುಹಿಸಿ ಎಂದು ಹೇಳಿತ್ತು. ಆದರೆ, ಆ ಕೆಲಸ ಮಾತ್ರ ಇನ್ನೂ ಸರಿಯಾಗಿ ಆಗುತ್ತಿಲ್ಲ.

ಜೈಲಿನಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಜೈಲಿನ ಒಳಗಡೆಯೂ ಸೋಂಕು ಹೆಚ್ಚಾಗುತ್ತಿದೆ. ಈಗಾಗಲೇ, ಬಹಳಷ್ಟು ರಾಜ್ಯಗಳ ಜೈಲುಗಳಲ್ಲಿ ಕರೋನಾ ಸೋಂಕು ಹಬ್ಬಿದ್ದು, ಮತ್ತಷ್ಟು ಜನರು ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ. ದೆಹಲಿಯ ಜೈಲೊಂದರಲ್ಲಿ ಓರ್ವ ಕೈದಿಯು ಕರೋನಾ ಸೋಂಕಿನಿಂದ ಮೃತಪಟ್ಟ ಘಟನೆಯೂ ನಡೆದಿದೆ.

Tags: coronavirusIndian Jailsಕರೋನಾ ವೈರಸ್‌ಭಾರತದ ಜೈಲುಗಳು
Previous Post

ವೈಜಾಗ್‌ನ ಲ್ಲಿ ಮತ್ತೊಂದು ಅನಿಲ ಸೋರಿಕೆ ದುರಂತ; ಇಬ್ಬರ ಸಾವು

Next Post

ಜಿಯೋ ಮೇಲೆ ಫೇಸ್‌ಬುಕ್‌ನ ಬಂಡವಾಳವೂ ಮತ್ತು ಟಿಕ್‌ಟಾಕ್ ಮೇಲಿನ ಕೇಂದ್ರದ ನಿಷೇಧವೂ..

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಜಿಯೋ ಮೇಲೆ ಫೇಸ್‌ಬುಕ್‌ನ ಬಂಡವಾಳವೂ ಮತ್ತು ಟಿಕ್‌ಟಾಕ್ ಮೇಲಿನ ಕೇಂದ್ರದ ನಿಷೇಧವೂ..

ಜಿಯೋ ಮೇಲೆ ಫೇಸ್‌ಬುಕ್‌ನ ಬಂಡವಾಳವೂ ಮತ್ತು ಟಿಕ್‌ಟಾಕ್ ಮೇಲಿನ ಕೇಂದ್ರದ ನಿಷೇಧವೂ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada