• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತುಳಸಿ ಮುನಿರಾಜು ಅರ್ಜಿ ವಜಾಗೊಳಿಸಿದ ಸುಪ್ರಿಂ: ಮುನಿರತ್ನ ನಿರಾಳ

by
October 13, 2020
in ಕರ್ನಾಟಕ
0
ತುಳಸಿ ಮುನಿರಾಜು ಅರ್ಜಿ ವಜಾಗೊಳಿಸಿದ ಸುಪ್ರಿಂ: ಮುನಿರತ್ನ ನಿರಾಳ
Share on WhatsAppShare on FacebookShare on Telegram

ರಾಜರಾಜೇಶ್ವರಿ ಉಪಚುನಾವಣೆ ರದ್ದುಗೊಳಿಸಬೇಕೆಂದು ಕೋರಿ ತುಳಸಿ ಮುನಿರಾಜು ಸುಪ್ರೀಂ ಕೋರ್ಟ್‌ಗೆ ಹಾಕಿದ ಅರ್ಜಿಯನ್ನು ಎಸ್‌ ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ವಜಾಗೊಳಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

2018 ರಲ್ಲಿ ರಾಜರಾಜೇಶ್ವರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತುಳಸಿ ಮುನಿರಾಜು, ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ವಿರುದ್ಧ ಪರಾಜಯಗೊಂಡಿದ್ದರು. ಮುನಿರತ್ನ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದಾರೆ ಎಂದು ತುಳಸಿ ಮುನಿರಾಜು ನ್ಯಾಯಾಲಯ ಮೊರೆ ಹೋಗಿದ್ದರು.

ನಾಟಕೀಯ ಬೆಳವಣಿಗೆಯಲ್ಲಿ ಮುನಿರತ್ನ ಆಪರೇಷನ್‌ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರ್ಪಡೆಗೊಂಡಿದ್ದರು. 2018 ರ ಚುನಾವಣಾ ಅಕ್ರಮ ಆರೋಪ ಇನ್ನೂ ನ್ಯಾಯಾಲಯದ ಮೇಲಿರುವುದರಿಂದ ಮುನಿರತ್ನ ಅವರಿಂದ ತೆರವಾದ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿರಲಿಲ್ಲ.

ಚುನಾವಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರದಲ್ಲಿ ನಕಲಿ ವೋಟರ್ ಐಡಿಗಳು ಪತ್ತೆಯಾಗಿದ್ದವು. ಚುನಾವಣೆಯಲ್ಲಿ ಮುನಿರತ್ನ ಅಕ್ರಮವೆಸಗಿ ಜಯಗಳಿಸಿದ್ದರು ಎಂದು ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದ ತುಳಸಿ ಮುನಿರಾಜು ದೂರು ಸಲ್ಲಿಸಿದ್ದರು.
ಇದೀಗ ಸುಪ್ರಿಂ ಕೋರ್ಟ್‌ ದೂರನ್ನು ವಜಾಗೊಳಿಸಿರುವುದರಿಂದ ನಿಗದಿಪಡಿಸಿದಂತೆ ನವೆಂಬರ್‌ ಮೂರರಂದು ಉಪಚುನಾವಣೆ ನಡೆಯಲಿದೆ. ರಾಜರಾಜೇಶ್ವರಿ ಕ್ಷೇತ್ರಕ್ಕೆ ತುಳಸಿ ಮುನಿರಾಜು ಹಾಗೂ ಮುನಿರತ್ನ ಇಬ್ಬರೂ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದು, ಈರ್ವರ ಹೆಸರನ್ನೂ ಬಿಜೆಪಿ ಹೈಕಮಾಂಡಿಗೆ ರವಾನಿಸಿದೆ.

Tags: ಉಪಚುನಾವಣೆತುಳಸಿ ಮುನಿರಾಜುಮುನಿರತ್ನರಾಜರಾಜೇಶ್ವರಿನಗರ
Previous Post

ಪ್ಲಾಸ್ಟಿಕ್‌ ಕಾಡಾಗಿ ಬದಲಾಗುತ್ತಿರುವ ಚಿಕ್ಕಮಗಳೂರಿನ ಅರಣ್ಯ

Next Post

ICSE, CBSE ವಿದ್ಯಾರ್ಥಿಗಳಿಗೆ ಮಧ್ಯಂತರ ರಜೆಯಿಲ್ಲ

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ICSE

ICSE, CBSE ವಿದ್ಯಾರ್ಥಿಗಳಿಗೆ ಮಧ್ಯಂತರ ರಜೆಯಿಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada