ಭಾರತ ತನ್ನ ನಾಗರಿಕರನ್ನೇ ಕೊಂದು ಈಗ ಪಾಕಿಸ್ತಾನದ ಮೇಲೆ ಆರೋಪ ಮಾಡ್ತಿದೆ : ನಾಲಿಗೆ ಹರಿಬಿಟ್ಟ ಅಫ್ರಿದಿ
ಭಾರತದ ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಗೆ ಈಗಾಗಲೇ ಭಾರತದಾದ್ಯಂತ ಆಕ್ರೋಶದ ಕಟ್ಟೆಯೊಡೆದಿದ್ದು, ಇಡೀ ದೇಶ ಈಗಾಗಲೇ ಪಾಕಿಸ್ತಾನದ ವಿರುದ್ಧ ತಕ್ಕ ಪ್ರತೀಕಾರಕ್ಕೆ ಹಾತೊರೆಯುತ್ತಿದೆ....
Read moreDetails