• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನ್ಯಾಯಾಗ ನಿಂದನೆ ಪ್ರಕರಣ: ವಕೀಲ ಪ್ರಶಾಂತ್‌ ಭೂಷಣ್‌ಗೆ ರೂ. 1 ದಂಡ ವಿಧಿಸಿದ ಸುಪ್ರಿಂ

by
August 31, 2020
in ದೇಶ
0
ನ್ಯಾಯಾಗ ನಿಂದನೆ ಪ್ರಕರಣ: ವಕೀಲ ಪ್ರಶಾಂತ್‌ ಭೂಷಣ್‌ಗೆ ರೂ. 1 ದಂಡ ವಿಧಿಸಿದ ಸುಪ್ರಿಂ
Share on WhatsAppShare on FacebookShare on Telegram

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿದ ಬಳಿಕ, ಸುಪ್ರಿಂ ಕೋರ್ಟ್‌ ಅವರಿಗೆ ಒಂದು ರೂಪಾಯಿ ದಂಡ ವಿಧಿಸಿದೆ.

ADVERTISEMENT

ಸೋಮವಾರ ಬೆಳಿಗ್ಗೆ ಪ್ರಕರಣದ ಅಂತಿಮ ವಿಚಾರಣೆ ಆರಂಭವಾಗುತ್ತಿದ್ದಂತೇ, ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅವರು ಪ್ರಶಾಂತ್‌ ಭೂಷಣ್‌ ಅವರು ಮತ್ತೆ ಈ ತರಹದ ತಪ್ಪುಗಳನ್ನು ಮಾಡದಂತೆ ಸಂದೇಶ ನೀಡಿ ಅವರನ್ನು ಕ್ಷಮಿಸಬೇಕು ಎಂದು ಹೇಳಿದ್ದರು.

Also Read: ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಯಾಚಿಸಲು ಒಪ್ಪದ ವಕೀಲ ಪ್ರಶಾಂತ್ ಭೂಷಣ್

ವಿಚಾರಣೆಯ ನಂತರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ಕೋರ್ಟ್‌, ಪ್ರಶಾಂತ್‌ ಭೂಷಣ್‌ ಅವರಿಗೆ ಒಂದು ರೂಪಾಯಿ ದಂಡ ವಿಧಿಸಿದೆ. ಒಂದು ವೇಳೆ, ಸೆಪ್ಟೆಂಬರ್‌ 15ರ ಒಳಗಾಗಿ ಒಂದು ರೂಪಾಯಿ ದಂಡ ಪಾವತಿಸದಿದ್ದಲ್ಲಿ, ಮೂರು ತಿಂಗಳ ಜೈಲು ವಾಸ ಹಾಗೂ ಮುಂದಿನ ಮೂರು ವರ್ಷಗಳಿಗೆ ವಕೀಲ ವೃತ್ತಿಯನ್ನು ಮುಂದುವರೆಸಲು ಅನುಮತಿಯನ್ನು ನೀಡಲಾಗುವುದಿಲ್ಲ ಎಂದು ಹೇಳಿದೆ.

Also Read: ನ್ಯಾಯಾಂಗ ನಿಂದನೆ ಪ್ರಕರಣ; ಕ್ಷಮೆ ಕೇಳಲು ಪ್ರಶಾಂತ್‌ ಭೂಷಣ್‌ ಮತ್ತೆ ನಿರಾಕರಣೆ

ಪ್ರಶಾಂತ್‌ ಭೂಷಣ್‌ ಅವರು ಮಾಡಿರುವ ಎರಡು ಟ್ವೀಟ್‌ಗಳು ನ್ಯಾಯಾಂಗ ನಿಂದನೆ ವ್ಯಾಪ್ತಿಗೆ ಒಳಪಟ್ಟಿವೆ ಎಂದು ಕೋರ್ಟ್‌ ಅವರ ವಿರುದ್ದ ಸು-ಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು. ವಿಚಾರಣೆಯ ವೇಳೆಗೆ ತಮ್ಮ ತಪ್ಪಿಗೆ ಕ್ಷಮೆ ಕೇಳುವಂತೆ ಕೋರ್ಟ್‌ ಹೇಳಿತ್ತು. ಎರಡು ಬಾರಿ ಕ್ಷಮೆ ಕೇಳಲು ಕೋರ್ಟ್‌ ಅವಕಾಶ ನೀಡಿತಾದರೂ, ತಾನು ಕ್ಷಮೆ ಕೇಳುವುದಿಲ್ಲ ಎಂದು ಪ್ರಶಾಂತ್‌ ಭೂಷಣ್‌ ಪಟ್ಟು ಹಿಡಿದಿದ್ದರು.

Also Read: ನ್ಯಾಯಾಂಗ ನಿಂದನೆ ಪ್ರಕರಣ: ಪ್ರಶಾಂತ್ ಭೂಷಣ ತಪ್ಪಿತಸ್ಥ ಎಂದ ಸುಪ್ರೀಂಕೋರ್ಟ್

ಕಾನೂನು ವಿದ್ಯಾರ್ಥಿಗಳಿಂದ ಪತ್ರ:

ಸುಮಾರು 122 ಜನ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಿಜೆಐ ಎಸ್‌ ಎ ಬೋಬ್ಡೆ ಅವರಿಗೆ ಪತ್ರ ಬರೆದು, ಸುಪ್ರಿಂ ಕೋರ್ಟ್‌ನ ತೀರ್ಪನ್ನು ಮರು ಪರಿಶೀಲಿಸುವಂತೆ ಕೇಳಿಕೊಂಡಿದ್ದರು.

Also Read: ಪ್ರಶಾಂತ್‌ ಭೂಷಣ್‌ ವಿರುದ್ದ ಸುಪ್ರಿಂ ಕೋರ್ಟ್‌ ನಿರ್ಧಾರ ದುರದೃಷ್ಟಕರ: ಎಸ್‌ ಆರ್‌ ಹಿರೇಮಠ

Tags: Contempt CasePrashant Bhushansupreme courtನ್ಯಾಯಾಂಗ ನಿಂದನೆ ಪ್ರಕರಣವಕೀಲ ಪ್ರಶಾಂತ್ ಭೂಷಣ್
Previous Post

ಪಂಚಾಕ್ಷರಿ ಗವಾಯಿ ಚಿತ್ರಕ್ಕೆ ರಜತೋತ್ಸವದ ಸಂಭ್ರಮ

Next Post

ಕಾಂಗ್ರೆಸ್‌ಗೆ ಮುಳುವಾಗುವುದೇ ಪಕ್ಷದ ಒಳಗಿನ ರಾಜಕೀಯ..?

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಕಾಂಗ್ರೆಸ್‌ಗೆ ಮುಳುವಾಗುವುದೇ ಪಕ್ಷದ ಒಳಗಿನ ರಾಜಕೀಯ..?

ಕಾಂಗ್ರೆಸ್‌ಗೆ ಮುಳುವಾಗುವುದೇ ಪಕ್ಷದ ಒಳಗಿನ ರಾಜಕೀಯ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!