• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳ: ಜುಲೈ 31 ರ ವರೆಗೆ ಲಾಕ್‌ಡೌನ್‌ ವಿಸ್ತರಣೆ

by
June 25, 2020
in ದೇಶ
0
ಪಶ್ಚಿಮ ಬಂಗಾಳ: ಜುಲೈ 31 ರ ವರೆಗೆ ಲಾಕ್‌ಡೌನ್‌ ವಿಸ್ತರಣೆ
Share on WhatsAppShare on FacebookShare on Telegram

ದೇಶಾದ್ಯಂತ ಕರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರುತ್ತಿರುವುದರಿಂದ ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್‌ನ್ನು ಜುಲೈ 31 ರವರೆಗೆ ವಿಸ್ತರಿಸಿ ಪಶ್ಚಿಮ ಬಂಗಾಳ ಸರ್ಕಾರ ಆದೇಶಿಸಿದೆ. ಇದಕ್ಕೂ ಮೊದಲಿನ ಆದೇಶದಲ್ಲಿ ಎಲ್ಲಾ ಶೈಕ್ಷಣಿಕ ಸಂಸ್ಥೆಯ ಮುಚ್ಚುವಿಕೆಯನ್ನು ಜುಲೈ 31 ರವರೆಗೆ ವಿಸ್ತರಿಸಿತ್ತು.

ADVERTISEMENT

ಕರೋನಾ ಸೋಂಕು ನಿಭಾಯಿಸಲು ಹಲವು ಪಾರ್ಟಿಗಳು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿವೆ. ಆದರೆ ನಾವು ಲಾಕ್‌ಡೌನ್‌ನ್ನು ವಿಸ್ತರಿಸಿದ್ದೇವೆ. ದೇಶದಲ್ಲಿ ಕರೋನಾ ಹೆಚ್ಚುತ್ತಿರುವುದರಿಂದ ಅದನ್ನು ನಿಭಾಯಿಸಲು ಸಹಾಯ ಮಾಡುವುದು ನಮ್ಮ ಜವಾಬ್ದಾರಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಸದ್ಯ ಪಶ್ಚಿಮ ಬಂಗಾಳದಲ್ಲಿ 15 ಸಾವಿರಕ್ಕಿಂತಲೂ ಹೆಚ್ಚು ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಕರೋನಾ ಸೋಂಕಿನಿಂದಾಗಿ 591 ಜನರು ಮೃತಪಟ್ಟಿದ್ದಾರೆ.

Tags: ಕರೋನಾಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿಲಾಕ್‌ಡೌನ್‌
Previous Post

ಕರೋನಾ ಕಷ್ಟದ ಪರಿಸ್ಥಿತಿಯಲ್ಲಿ ಅನಾವರಣಗೊಂಡ ಅರವಿಂದ ಕೇಜ್ರಿವಾಲರ ಇನ್ನೊಂದು ಮುಖ!

Next Post

ಲಾಕ್‌ಡೌನ್‌ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆದಿಲ್ಲವೇ..?

Related Posts

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ
Top Story

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

by ಪ್ರತಿಧ್ವನಿ
February 15, 2026
0

ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಕಳೆದು ಆರು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಶವ ನಾಪತ್ತೆಯಾಗಿದೆ. ಸಾಕೇತ್ ಶ್ರೀನಿವಾಸಯ್ಯ (22) ಮೃತದೇಹ ಕ್ಯಾಲಿಫೋರ್ನಿಯಾದಲ್ಲಿ(California) ಪತ್ತೆಯಾಗಿದೆ....

Read moreDetails
ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

February 14, 2026
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

February 14, 2026
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Next Post
ಲಾಕ್‌ಡೌನ್‌ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆದಿಲ್ಲವೇ..?

ಲಾಕ್‌ಡೌನ್‌ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆದಿಲ್ಲವೇ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!