ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
ಗದಗ : ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...
Read moreDetails





