ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ….
ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ನಾಳೆ ಬೆಳಿಗ್ಗೆ 7:40 ಗಂಟೆಗೆ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಜಿಲ್ಲಾಡಳಿತ ಈ ಪವಿತ್ರ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಕಲ...
Read more