• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರನ್ನು ಅಪಮಾನಿಸಿದ್ದು ಅಪರಾಧ – ಹೆಚ್‌ ಡಿ ಕುಮಾರಸ್ವಾಮಿ

by
September 29, 2020
in ಕರ್ನಾಟಕ
0
ಬೆಂಗಳೂರನ್ನು ಅಪಮಾನಿಸಿದ್ದು ಅಪರಾಧ – ಹೆಚ್‌ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು ಉಗ್ರಗಾಮಿಗಳ ತಾಣವಾಗಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಭಾರಿ ಟೀಕೆಗೆ ಒಳಗಾಗಿದೆ. ಟೀಕೆಗಳ ಸರಣಿಗೆ ಈಗ ಹೆಚ್‌ ಡಿ ಕುಮಾರ್‌ಸ್ವಾಮಿ ಅವರು ಸೇರಿಕೊಂಡಿದ್ದಾರೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧ ಹೆಚ್‌ಡಿಕೆ ಹೇಳಿದ್ದಾರೆ.

“ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು,” ಎಂದು ಟೀಕಿಸಿದ್ದಾರೆ.

ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು.
3/4

— H D Kumaraswamy (@hd_kumaraswamy) September 29, 2020


ADVERTISEMENT

ತೇಜಸ್ವಿ ಅವರ ಹೇಳಿಕೆಯನ್ನು ಅಪ್ರಬುದ್ದ ಹೇಳಿಕೆ ಎಂದಿರುವ ಕುಮಾರಸ್ವಾಮಿ ಅವರು, ಸಿಎಂ ಯಡಿಯೂರಪ್ಪನವರು ತೇಜಸ್ವಿ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಾಗಿದೆ ಸಂಕಟ ಅನುಭವಿಸಿದ್ದಾರೆ. ಈ ಹೇಳಿಕೆ ಬಿಜೆಪಿ ನಾಯಕರಿಗೆ ಮಾಡಿದ ಅಪಮಾನ ಎಂದು ಅವರು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರ ಅಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.

ತೇಜಸ್ವಿ ಅವರ ಹೇಳಿಕೆಯನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗ ಎಂದು ಹೆಚ್‌ಡಿಕೆ ಆರೋಪಿಸಿದ್ದಾರೆ.

Tags: H D KumarswamyMP Tejasvi suryaಸಂಸದ ತೇಜಸ್ವಿ ಸೂರ್ಯಹೆಚ್‌ ಡಿ ಕುಮಾರಸ್ವಾಮಿ
Previous Post

ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ರಂಗಕ್ಕಿಳಿದ ಬಿಹಾರದ ಮಾಜಿ ಡಿಜಿಪಿ ʼರಾಬಿನ್ ಹುಡ್ʼ ಅಲ್ಲ

Next Post

ಹಥ್ರಾಸ್: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಹುಡುಗಿ ಮೃತ್ಯು

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ಹಥ್ರಾಸ್: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಹುಡುಗಿ ಮೃತ್ಯು

ಹಥ್ರಾಸ್: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಹುಡುಗಿ ಮೃತ್ಯು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada