ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಮೇಲೆ ವಿಶ್ವಾಸವನ್ನು ಇಡುತ್ತಾರೆ:ಡಿಸಿಎಂ ಡಿ.ಕೆ. ಶಿವಕುಮಾರ್
ಮೈಸೂರು:"ಚನ್ನಪಟ್ಟದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲಾಗುತ್ತಿದೆ.ನಾವು ಕ್ಷೇತ್ರದಲ್ಲಿ ಮಾಡುತ್ತಿರುವ ಕೆಲಸದ ಮೇಲೆ ಜನರು ವಿಶ್ವಾಸವನ್ನು ಇಡುತ್ತಾರೆ ಎನ್ನುವ ನಂಬಿಕೆಯಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮೈಸೂರಿನಲ್ಲಿ ಖಾಸಗಿ...
Read more