• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೀಸಲಾತಿ ಮೂಲಭೂತ ಹಕ್ಕಲ್ಲ- ಸುಪ್ರಿಂ ಕೋರ್ಟ್

by
June 11, 2020
in ದೇಶ
0
ಮೀಸಲಾತಿ ಮೂಲಭೂತ ಹಕ್ಕಲ್ಲ- ಸುಪ್ರಿಂ ಕೋರ್ಟ್
Share on WhatsAppShare on FacebookShare on Telegram

ಮೀಸಲಾತಿಯ ಹಕ್ಕು ಮೂಲಭೂತ ಹಕ್ಕಲ್ಲ ಎಂದು ಸುಪ್ರಿಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ತಮಿಳುನಾಡಿನ ಮೆಡಿಕಲ್‌ ಕಾಲೇಜುಗಳಲ್ಲಿ ಒಬಿಸಿ ಕೋಟಾದವರಿಗೆ ಸೀಟು ಹಂಚಿಕೆ ಮಾಡುವ ಕುರಿತು ದಾಖಲಾದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಮೀಸಲಾತಿಯ ಕುರಿತು ತನ್ನ ಅಭಿಪ್ರಾಯವನ್ನು ಸುಪ್ರಿಂ ಕೋರ್ಟ್‌ ವ್ಯಕ್ತಪಡಿಸಿದೆ.

ADVERTISEMENT

“ಮೀಸಲಾತಿಯ ಹಕ್ಕು ಮೂಲಭೂತ ಹಕ್ಕಲ್ಲ. ಬದಲಾಗಿ ಅದೊಂದು ಕಾನೂನು ಅಷ್ಟೇ,” ಎಂದು ಜಸ್ಟೀಸ್‌ ಎಲ್‌ ನಾಗೇಶ್ವರ ರಾವ್‌ ಅವರು ಹೇಳಿದ್ದಾರೆ.

ತಮಿಳುನಾಡಿನ ಸಿಪಿಐ, ಡಿಎಂಕೆ ಹಾಗೂ ಇತರ ರಾಜಕೀಯ ನಾಯಕರು ತಮಿಳು ನಾಡಿನ ಮೆಡಿಕಲ್‌ ಕಾಲೇಜುಗಳಲ್ಲಿ 2020-21ನೇ ಸಾಲಿಗೆ ಹಿಂದುಳಿದ ವರ್ಗ ಹಾಗೂ ಇತರರಿಗೆ ಶೇಕಡಾ 50ರಷ್ಟು ಸೀಟುಗಳನ್ನು ಮೀಸಲಿಡಬೇಕೆಂದು ಆಗ್ರಹಿಸಿ ಸುಪ್ರಿಂಕೋರ್ಟ್‌ ಮೆಟ್ಟಿಲೇರಿದ್ದರು. ಒಬಿಸಿ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ನಿರಾಕರಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಇವರ ವಾದವಾಗಿತ್ತು. ಇದರೊಂದಿಗೆ ಈ ಸಾಲಿನ NEET ಪರೀಕ್ಷೆಗಳ ಕೌನ್ಸೆಲಿಂಗ್‌ ಅನ್ನು ಕೂಡಾ ರದ್ದುಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದರು.

ಆದರೆ, ಈ ವಾದವನ್ನು ಪುರಸ್ಕರಿಸಲು ಒಪ್ಪದ ಸುಪ್ರಿಂಕೋರ್ಟ್‌, ಸಂವಿಧಾನದ 32ನೇ ವಿಧಿಯು ಮೂಲಭೂತ ಹಕ್ಕುಗಳ ರಕ್ಷಣೆಯ ಕುರಿತಾಗಿ ವಿವರಿಸುತ್ತದೆ. ಆದರೆ, ಮೀಸಲಾತಿ ಮೂಲಭೂತ ಹಕ್ಕುಗಳ ಅಡಿಯಲ್ಲಿ ಬರುವುದೇ ಇಲ್ಲ ಎಂದು ಸುಪ್ರಿಂ ಅಭಿಪ್ರಾಯ ಪಟ್ಟಿತು.

Tags: Fundamental RightOBCReservationsupreme courtಮೀಸಲಾತಿಮೂಲಭೂತ ಹಕ್ಕುಸುಪ್ರಿಂ ಕೋರ್ಟ್‌
Previous Post

ಜುಲೈ ಅಂತ್ಯಕ್ಕೆ 5.5 ಲಕ್ಷ ಪ್ರಕರಣಗಳ ಸಾಧ್ಯತೆ, ಎದುರಿಸಲು ಸಜ್ಜಾಗಬೇಕಿದೆ ದೆಹಲಿ

Next Post

ಪ್ರಧಾನಿ ಮೋದಿ ಮ್ಯಾಜಿಕ್: ಸತತ ಐದನೇ ದಿನವೂ ಏರಿದ ಪೆಟ್ರೋಲ್, ಡಿಸೇಲ್ ಬೆಲೆ !

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ:  ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ: ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

February 6, 2026
ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

February 6, 2026
Next Post
ಪ್ರಧಾನಿ ಮೋದಿ ಮ್ಯಾಜಿಕ್: ಸತತ ಐದನೇ ದಿನವೂ ಏರಿದ ಪೆಟ್ರೋಲ್

ಪ್ರಧಾನಿ ಮೋದಿ ಮ್ಯಾಜಿಕ್: ಸತತ ಐದನೇ ದಿನವೂ ಏರಿದ ಪೆಟ್ರೋಲ್, ಡಿಸೇಲ್ ಬೆಲೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada