ಮೇಕೆದಾಟು ಪಾದಯಾತ್ರೆ ವೇಳೆ ಕಾಂಗ್ರೆಸ್ ನಾಯಕಿ ಕುಸುಮಾ ʼಪ್ರತಿಧ್ವನಿʼ ಜೊತೆ ಮಾತನಾಡಿ, “ಇದು ನನ್ನ ಮೊದಲ ಪಾದಯಾತ್ರೆ, ನಮ್ಮ ನೀರು – ನಮ್ಮ ಹಕ್ಕು ಘೋಷವಾಕ್ಯದಡಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಬಿಜೆಪಿ ಸರ್ಕಾರದ ವಿರುದ್ಧ ಈ ಪಾದಯಾತ್ರೆ ಕೈಗೊಂಡಿದ್ದೇವೆ. ಯುವಕರು ಭಾಗಿಯಾಗಿರುವುದು ಖುಷಿ ತಂದಿದೆ,” ಎಂದರು.