• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿ 2.O ಹಾಗೂ ಪೌರತ್ವ ಕಾಯ್ದೆ

by
May 30, 2020
in ದೇಶ
0
ಮೋದಿ 2.O ಹಾಗೂ ಪೌರತ್ವ ಕಾಯ್ದೆ
Share on WhatsAppShare on FacebookShare on Telegram

2014ರಲ್ಲಿ ಬಹುಮತದೊಂದಿಗೆ ಆಯ್ಕೆಯಾಗಿ ಪ್ರಧಾನಿ ಗದ್ದುಗೆ ಏರಿದ ಮೋದಿ 2019 ರಲ್ಲಿ ಎರಡನೇ ಬಾರಿ ಭಾರೀ ಬಹುಮತದೊಂದಿಗೆ ಆಯ್ಕೆಯಾಗಿ ಮತ್ತೆ ಪ್ರಧಾನಿಯಾದರು. ಪ್ರಧಾನಿಯಾಗಿ ಮೊದಲನೆ ಅವಧಿಯಲ್ಲಿ ಸುಧಾರಣೆಯ ಹೆಸರಲ್ಲಿ ನೋಟ್‌ಬ್ಯಾನ್‌, ಜಿಎಸ್‌ಟಿ ಮುಂತಾದ ಅವೈಜ್ಞಾನಿಕ ಕ್ರಮಗಳನ್ನು ಜಾರಿಗೆ ತಂದು ಭಾರತದ ಆರ್ಥಿಕತೆಗೆ ದೊಡ್ಡ ನಷ್ಟವನ್ನು ತಂದಿಟ್ಟರು.

ADVERTISEMENT

ಎರಡನೇ ಅವಧಿಯಲ್ಲಿ ಜನರ ಭಾವನೆಗಳೊಂದಿಗೆ ಆಟವಾಡಿದ ಮೋದಿ ಸರ್ಕಾರ ಬಹುಸಂಖ್ಯಾತರ ಓಲೈಕೆಗಾಗಿ ತ್ರಿಪಲ್‌ ತಲಾಖ್‌ ನಿಷೇಧ, ಕಾಶ್ಮೀರ 370 ವಿಧಿ ರದ್ದು ಹಾಗೂ ಪೌರತ್ವ ಕಾಯ್ದೆ ಮುಂತಾದವುಗಳನ್ನು ಜಾರಿಗೆ ತಂದದ್ದು ಭಾರತದಲ್ಲಿ ಪ್ರಕ್ಷುಬ್ಧ ಸ್ಥಿತಿಯನ್ನು ಹುಟ್ಟು ಹಾಕಿತ್ತು.

ಎರಡನೇ ಅವಧಿಯಲ್ಲಿ ಪೌರತ್ವ ಕಾಯ್ದೆ ಜಾರಿಗೆ ತಂದೊಡನೆ ದೇಶದಲ್ಲಿ ಅಕ್ಷರಶ ಪ್ರಕ್ಷುಬ್ಧತೆ ತಲೆದೋರಿತು. ಇದರ ಬೆನ್ನಿಗೆ ಅಸಂಖ್ಯಾತ ನಾಗರಿಕ ಪ್ರತಿಭಟನೆ, ಸರ್ಕಾರಿ ಪ್ರಾಯೋಜಿತ ಗಲಭೆ, ಪೋಲಿಸ್‌ ಗೋಲಿಬಾರುಗಳು ಸರ್ವೇ ಸಾಮಾನ್ಯವಾಗಿಬಿಟ್ಟಿತು.

ಸಿಎಎ ಸುತ್ತ ಜರುಗಿದ ಘಟನೆಯನ್ನು ʼಪ್ರತಿಧ್ವನಿʼ ಪತ್ರಿಕಾ ಮಾಧ್ಯಮದ ಜವಾಬ್ದಾರಿ ಅರಿತು ನಿಷ್ಪಕ್ಷಪಾತವಾಗಿ ವರದಿ ಮಾಡಿ ಓದುಗರ ಮುಂದೆಯಿಟ್ಟಿದೆ. ಅವುಗಳಲ್ಲಿ ಕೆಲವು ಮುಖ್ಯ ವರದಿಗಳ ಕೊಂಡಿಯನ್ನು ಕೆಳಗೆ ಕೊಟ್ಟಿದ್ದೇವೆ.

ಎನ್ಆರ್‌ಸಿ ಅನ್ಯಾಯ: ಒಂದು ಲಕ್ಷಕ್ಕೂ ಹೆಚ್ಚು ಗೋರ್ಖಾ ಸಮುದಾಯ ಹೊರಗೆ

ಪಟ್ಟಿಯಿಂದ ಹೊರಗುಳಿದಿರುವವರಲ್ಲಿ ಖ್ಯಾತನಾಮರೂ ಸೇರಿದ್ದಾರೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದುರ್ಗಾ ಖಾತಿವಾಡ, ಸ್ವಾತಂತ್ರ್ಯ ಹೋರಾಟಗಾರ ಛಬಿಲಾಲ್ ಉಪಾಧ್ಯಾಯರ ಕುಟುಂಬವೂ ಹೊರಗೆ.

ಪೌರತ್ವ ಕಾಯಿದೆ ತಿದ್ದುಪಡಿ ಮುಸ್ಲಿಮರ ಹಣಿಯುವ ಅಸ್ತ್ರವೇ?

ಇದು ಕೇವಲ ಅಕ್ರಮ ಮುಸ್ಲಿಂ ವಲಸೆಗಾರರ ಪ್ರಶ್ನೆಗೆ ಸೀಮಿತವಾಗಿ ಉಳಿಯುವುದಿಲ್ಲ. ಅಕ್ರಮ ವಲಸೆಕೋರರ ನೆವದಲ್ಲಿ ಎನ್.ಆರ್.ಸಿ ಮತ್ತು ಪೌರತ್ವ ತಿದ್ದುಪಡಿ ಕ್ರಮವು ಭಾರತದ ಮುಸ್ಲಿಂ ಪೌರರ ತಲೆ ಮೇಲೆ ಅಸುರಕ್ಷತೆಯ ಕತ್ತಿಯಾಗಿ ನೇತಾಡಲಿದೆ.

ಸಿಎಎ ವಿರುದ್ಧ ವಿಶ್ವದ ಹಲವು ರಾಷ್ಟ್ರಗಳು ಅಸಮಾಧಾನ

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾನೂನು ಅಂಗೀಕಾರವಾದ ದಿನಗಳಿಂದ ಸಿಎಎವಿರುದ್ಧ ಬರೀ ಭಾರತದಲ್ಲಿ ಮಾತ್ರ ಪ್ರತಿಭಟನೆಗಳು ನಡೆಯುತ್ತಿಲ್ಲ. ಅಮೆರಿಕ, ಬಾಂಗ್ಲಾದೇಶ, ಆಫ್ಗಾನಿಸ್ತಾನಮತ್ತು ಶ್ರೀಲಂಕಾ ದೇಶಗಳು ಅಸಮಾಧಾನ ಹೊರಹಾಕಿವೆ.

ದೆಹಲಿ ಹಿಂಸಾಚಾರ: ಸಿಎಎ ಪರ ಹೋರಾಟ ಎಂದರೆ ಏನು?

ಇದೀಗ ದೆಹಲಿಯಲ್ಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ನೇತೃತ್ವದಲ್ಲಿ ಸಿಎಎ ಪರ ಹೋರಾಟ ಎಂಬ ಹೆಸರಿನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾ, ‘ವಂದೇ ಮಾತರಂ’ ಹೇಳುತ್ತಾ, ಸಿಎಎ ವಿರೋಧಿ ಹೋರಾಟಗಾರರನ್ನೇ ಗುರಿಯಾಗಿಸಿಕೊಂಡು ಹಿಂಸಾಚಾರಕ್ಕೆ ಇಳಿದಿರುವುದರ ಹಿಂದಿನ ಉದ್ದೇಶವೇನು? ಸರ್ಕಾರವೇ ಅಧಿಕೃತವಾಗಿ ಕಾಯ್ದೆ ಜಾರಿಗೆ ತರುತ್ತಿರುವಾಗ, ಅದನ್ನು ಬೆಂಬಲಿಸಿ ರಸ್ತೆಗಿಳಿಯುವ ಜರೂರು ಏನಿದೆ?

ದೆಹಲಿ ಗಲಭೆಗೆ ಕಾರಣವಾಯ್ತೆ ಮೋದಿ- ಶಾ ನಡುವಿನ ಪೈಪೋಟಿ?

ಅದು ಪ್ರಧಾನಿ ಮತ್ತು ಗೃಹ ಸಚಿವರ ನಡುವಿನ ವರ್ಚಸ್ಸಿನ ಸಮರವಿರಲಿ ಅಥವಾ ಹಿಂದುತ್ವವಾದ ಮತ್ತು ಮೋದಿಯವರ ಮುತ್ಸದ್ದಿತನ ಸಮದೂಗಿಸುವ ಆರ್ ಎಸ್ ಎಸ್ ಲೆಕ್ಕಾಚಾರವೇ ಇರಲಿ; ದೆಹಲಿ ಗಲಭೆ ಉದ್ದೇಶಿತ ಕಾರ್ಯತಂತ್ರದ ಭಾಗವೆನ್ನುವುದಂತೂ ಈಗ ನಿಜವಾಗುತ್ತಿದೆ.

Tags: ಪೌರತ್ವ ಕಾಯಿದೆ ತಿದ್ದುಪಡಿಮೋದಿ 2.0ಸಿಎಎ - ಎನ್‌ಆರ್‌ಸಿ
Previous Post

ಪುಲ್ವಾಮಾ ವಿಫಲ ದಾಳಿ ಹಿಂದೆ ಮತ್ತದೇ ಭಯೋತ್ಪಾದಕರ ಉಗ್ರ ಸಂಚು ಬಯಲು!

Next Post

ಕೋವಿಡ್-19: ಭಾರತದಲ್ಲಿ 5 ಸಾವಿರ ತಲುಪಿದ ಸಾವಿನ ಸಂಖ್ಯೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಕೋವಿಡ್-19: ಭಾರತದಲ್ಲಿ 5 ಸಾವಿರ ತಲುಪಿದ ಸಾವಿನ ಸಂಖ್ಯೆ

ಕೋವಿಡ್-19: ಭಾರತದಲ್ಲಿ 5 ಸಾವಿರ ತಲುಪಿದ ಸಾವಿನ ಸಂಖ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada