• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೈತ ಪ್ರತಿಭಟನೆ ಸುತ್ತ ಸುಳ್ಳು ಮಾಹಿತಿ ಬಿತ್ತರಿಸಿದ ಬಿಜೆಪಿ ಐಟಿ ಸೆಲ್

by
November 30, 2020
in ದೇಶ
0
ರೈತ ಪ್ರತಿಭಟನೆ ಸುತ್ತ ಸುಳ್ಳು ಮಾಹಿತಿ ಬಿತ್ತರಿಸಿದ ಬಿಜೆಪಿ ಐಟಿ ಸೆಲ್
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಪರಿಚಯಿಸಿರುವ ನೂತನ ಕಾಯ್ದೆ ವಿರುದ್ಧ ರೈತರು ದೊಡ್ಡ ಮಟ್ಟಿನ ಪ್ರತಿಭಟನೆ ನಡೆಸುತ್ತಿದ್ದಾರೆ. ʼಸಬ್‌ ಅಚ್ಚಾ ಹೇʼ ಎಂದು ನಂಬಿಸಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇದು ನುಂಗಲಾರದ ತುತ್ತಾಗಿವೆ. ದೆಹಲಿ ಚಲೋ ಆಯೋಜಿಸಿರುವ ಪ್ರತಿಭಟನಾಕಾರ ರೈತರನ್ನು ತಡೆಯಲು ಸರ್ಕಾರ ರಸ್ತೆ ಅಗೆದು, ಬ್ಯಾರಿಕೇಡ್‌ ಹಾಕಿ ರಸ್ತೆ ಮುಚ್ಚಿಸಿದರೂ, ಜಲಫಿರಂಗಿ, ಆಶ್ರುವಾಯು ಸಿಡಿಸದರೂ ಪ್ರತಿಭಟನಾಕಾರರನ್ನು ತಡೆಯಲು ಸರ್ಕಾರದಿಂದ ಸಾದ್ಯವಾಗಲಿಲ್ಲ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರೈತರ ಹೋರಟದ ತೀವೃತೆಗೆ ಬೆಚ್ಚಿ ಬಿದ್ದಿರುವ ಬಿಜೆಪಿ, ತನ್ನ ಐಟಿ ಸೆಲ್‌ ಮುಖಾಂತರ ರೈತರ ವಿರುದ್ಧವೇ ಸುಳ್ಳು ಸುದ್ದಿಗಳನ್ನು ಹಂಚುತ್ತಿದೆ. ರೈತರನ್ನು ಖಾಲಿಸ್ತಾನಿಗಳು ಎಂದು ಹಣೆಪಟ್ಟಿ ಕಟ್ಟಿದ್ದಾರೆ. ಈ ನಡುವೆ, ಮುಸ್ಲಿಮರು ಈ ಪ್ರತಿಭಟನೆಯ ಹಿಂದೆ ಇದ್ದಾರೆ ಎನ್ನುವ ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಬಿಟ್ಟು, ಪ್ರತಿಭಟನೆಯನ್ನು ಹಣಿಯಲು ತೊಡಗಿರುವುದು ಬೆಳಕಿಗೆ ಬಂದಿದೆ.

Also Read: ʼರೈತರನ್ನು ಭಯೋತ್ಪಾದಕರಂತೆ ಕಾಣಬೇಡಿʼ; ಬಿಜೆಪಿಯೇತರ ನಾಯಕರ ಆಗ್ರಹ

Also Read: ತಮ್ಮನ್ನು ಹಿಂಸಿಸಿದ ಪೊಲೀಸರಿಗೇ ಆಹಾರ, ನೀರು ನೀಡಿದ ಪ್ರತಿಭಟನಾನಿರತ ರೈತರು

ಇತ್ತೀಚೆಗೆ ಬಿಬಿಸಿಯಿಂದ ಗೌರವಕ್ಕೊಳಗಾದ ಶಾಹೀನ್‌ ಭಾಗ್‌ ದಾದಿ ಬಿಲ್ಕೀಸ್‌ ಬಾನು ಅವರ ಚಿತ್ರವನ್ನು ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಓರ್ವ ರೈತ ಮಹಿಳೆಯ ಚಿತ್ರವನ್ನು ತಿರುಚಿ ಇಬ್ಬರೂ ಒಂದೇ ಎಂದು ಬಿಂಬಿಸಿದ್ದೂ ನಡೆದಿದೆ. ಈ ಚಿತ್ರವನ್ನು ನಟಿ ಕಂಗನಾ ಕೂಡಾ ಹಂಚಿಕೊಂಡಿದ್ದು, ನಂತರ ಸುಳ್ಳು ಮಾಹಿತಿಯೆಂದು ನೆಟ್ಟಿಗರು ನಟಿಗೆ ಕ್ಲಾಸ್‌ ತೆಗೆದ ಬಳಿಕ ಆಕೆ ಆ ಟ್ವೀಟನ್ನು ಡಿಲೀಟ್‌ ಮಾಡಿದ್ದಾರೆ.

ವಾಸ್ತವದಲ್ಲಿ ಈ ಎರಡೂ ಚಿತ್ರದಲ್ಲಿರುವವರು ಬೇರೆ ಬೇರೆಯಾಗಿದ್ದು, ಕೇಂದ್ರದ ವಿರುದ್ಧ ನಡೆಯುವ ಹೋರಾಟವನ್ನು ಹಣಿಯಲೆಂದೇ ಬಿಜೆಪಿ ಐಟಿ ಸೆಲ್ಲಿನ ಮೂಲಕ ಈ ಚಿತ್ರ ತಿರುಚುವಿಕೆ ನಡೆದಿದೆಯೆಂದು ಆರೋಪಿಸಲಾಗಿದೆ.

ಈ ನಡುವೆ, ಹಸಿರು ಪೇಟ ಧರಿಸಿದ ವ್ಯಕ್ತಿಯೊಬ್ಬನ ಚಿತ್ರವೊಂದನ್ನು ಬಿಜೆಪಿ ಬೆಂಬಲಿಗರು ವೈರಲ್‌ ಮಾಡಿದ್ದು, ಪ್ರತಿಭಟನೆಯಲ್ಲಿ ಮುಸ್ಲಿಮರು ಸಿಖ್‌ ವೇಷಧಾರಿಯಾಗಿ ಪಾಲ್ಗೊಂಡಿದ್ದಾರೆ ಎಂದು ಸುಳ್ಳು ಮಾಹಿತಿ ಹಂಚಿಕೊಂಡಿದ್ದಾರೆ.

This is how sponsored protests work!! Nazeer Mohammad turn into Navdeep Mohanpuria pic.twitter.com/oTvfGRtQO4

— Abhimanyu Tyagi (@Abhiemanyu) November 27, 2020


घंटे भर में किसान बनने का चमत्कार, देखिए !! pic.twitter.com/wzcZKkuH7n

— Shalabh Mani Tripathi (@shalabhmani) November 28, 2020


ADVERTISEMENT

ವಾಸ್ತವದಲ್ಲಿ ಇದು ಸಂಪೂರ್ಣ ಸುಳ್ಳು ಮಾಹಿತಿಯಾಗಿದ್ದು, ಈ ಚಿತ್ರವು ಪ್ರಸ್ತುತ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಪ್ರತಿನಿಧಿಸುವುದಿಲ್ಲ. ಈ ಚಿತ್ರವನ್ನು ಕೃಷಿ ಸುಧಾರಣೆ ಮೂರು ಸುಗ್ರೀವಾಜ್ಞೆಗಳನ್ನು ಪ್ರಕಟಿಸಿ,. ರಾಷ್ಟ್ರಪತಿಗಳು ಅನುಮೋದಿಸುವ ಎರಡು ತಿಂಗಳ ಮೊದಲೇ ತೆಗೆಯಲಾಗಿದೆ. ಅಂದರೆ, ಎಪ್ರಿಲ್‌ 8 ರಂದೇ ಈ ಫೋಟೋವನ್ನು ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಮಾಡಲಾಗಿದೆ. ಹಾಗಾಗಿ ಇದು ಪ್ರತಿಭಟನೆ ವೇಳೆ ತೆಗೆದ ಚಿತ್ರವಲ್ಲವೆಂದು ವೇದ್ಯವಾಗುತ್ತವೆ. ರೈತರ ಪ್ರತಿಭಟನೆಯ ಕುರಿತಂತೆ ಜನರ ದಿಕ್ಕು ತಪ್ಪಿಸಲೆಂದೆ ನಡೆಸಿದ ಷಡ್ಯಂತ್ರ ಬಯಲಾಗಿದೆ.

ಮಾಹಿತಿ ಕೃಪೆ: FPJ & altnews

Tags: delhi chaloರೈತ ಪ್ರತಿಭಟನೆ
Previous Post

ಉಚಿತ ಮುಟ್ಟಿನ ಉತ್ಪನ್ನಗಳು: ಪ್ರಪಂಚಕ್ಕೇ ಮಾದರಿಯಾದ ಸ್ಕಾಟ್ಲೆಂಡ್‌ ಸರ್ಕಾರ

Next Post

CBI, EDಯನ್ನು ಗಡಿಗೆ ಕಳುಹಿಸಲಿ: ಕೇಂದ್ರದ ವಿರುದ್ಧ ಶಿವಸೇನೆ ಟೀಕೆ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
CBI

CBI, EDಯನ್ನು ಗಡಿಗೆ ಕಳುಹಿಸಲಿ: ಕೇಂದ್ರದ ವಿರುದ್ಧ ಶಿವಸೇನೆ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada