ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ
ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...
Read moreDetails





