DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!
“ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು....
Read moreDetails