• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸುಮಲತಾ ‘ಕಮಲ’ ಮುಡಿಯೋಕೆ ಕಾಲ ಸನ್ನಿಹಿತ..! ಶುಕ್ರವಾರ ಬಿಜೆಪಿ ಸೇರ್ಪಡೆ ಫಿಕ್ಸ್..!?

ಪ್ರತಿಧ್ವನಿ by ಪ್ರತಿಧ್ವನಿ
April 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸುಮಲತಾ ‘ಕಮಲ’ ಮುಡಿಯೋಕೆ ಕಾಲ ಸನ್ನಿಹಿತ..! ಶುಕ್ರವಾರ ಬಿಜೆಪಿ ಸೇರ್ಪಡೆ ಫಿಕ್ಸ್..!?
Share on WhatsAppShare on FacebookShare on Telegram

ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಿಂದ ಹಿಂದೆ ಸರಿದಿರುವ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ನಾಳೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಈ ಕುರಿತು ಸಂಸದೆ ಸುಮಲತಾ ಅಂಬರೀಶ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಶ್, ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ. ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ’ ಎಂದು ತಿಳಿಸಿದ್ದಾರೆ.ನಾಳೆ ಶುಕ್ರವಾರ ಬೆಳಿಗ್ಗೆ 11:30 ರ ವೇಳೆಗೆ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಸೇರಿ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

ADVERTISEMENT

ಕೆಲ ಬೆಂಬಲಿಗರು ಸೇರ್ಪಡೆ ?
ಸುಮಲತಾ ಅಂಬರೀಶ್ ಜೊತೆ ಕೆಲ ಬೆಂಬಲಿಗರು ಕೂಡ ಬಿಜೆಪಿ ಸೆರ್ತಾರೆ ಅಂತ ಮಾತುಗಳು ಹರಿದಾಡುತ್ತಿವೆ. ಮಂಡ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಸುಮಲತಾ ಪಣತೊಟ್ಟಿದ್ದಾರೆ. ಅಪಾರ ಬೆಂಬಲಿಗರ ಸಂಖ್ಯೆ ಕೂಡ ಇದೆ. ಸುಮಲತಾರನ್ನ ಬೆಂಬಲಿಗರು ಹಿಂಬಾಲಿಸುತ್ತಿದ್ದು, ಬಿಜೆಪಿ ಸೆರ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

Tags: #ashwathnarayan #educationminister #rangnath #lawer #psi #corruption #protest #police #bangalore #people #karnatakanews #newsupdate #basavarajbommai #politics #congress #bjp #pratidhvanidigital#bjpJoined the BJP partyMandyasumalatha
Previous Post

ಡಿಕೆ ಬ್ರದರ್ಸ್ ನಂಬಿಸಿ ನನ್ನ ಕತ್ತು ಕುಯ್ದರು ! ಮಂಡ್ಯದಲ್ಲಿ ಅಬ್ಬರಿಸಿದ ಹೆಚ್.ಡಿ. ಕುಮಾರಸ್ವಾಮಿ 

Next Post

ನಾಳೆ ಬಿಜೆಪಿಗೆ ಸುಮಲತಾ ಅಂಬರೀಶ್

Related Posts

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
0

ಏಪ್ರಿಲ್ 26 ರಂದು ಬೆಳಗಾವಿಯ (Belagum) ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯರಿಂದ (Cm siddaramaiah) ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾಗಿದ್ದ ASP ನಾರಾಯಣ ಬರಮನಿ (Narayana bharamani) ಈ ಘಟನೆಯಿಂದ...

Read moreDetails
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಸುಮಲತಾ ‘ಕಮಲ’ ಮುಡಿಯೋಕೆ ಕಾಲ ಸನ್ನಿಹಿತ..! ಶುಕ್ರವಾರ ಬಿಜೆಪಿ ಸೇರ್ಪಡೆ ಫಿಕ್ಸ್..!?

ನಾಳೆ ಬಿಜೆಪಿಗೆ ಸುಮಲತಾ ಅಂಬರೀಶ್

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!