• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ಯಾಂಡಲ್‌ವುಡ್ ಡ್ರಗ್ ಪ್ರಕರಣದ ತನಿಖೆ ಮಾಹಿತಿ ಸೋರಿಕೆ: ಎಸಿಪಿ ಅಮಾನತು

by
September 24, 2020
in ಕರ್ನಾಟಕ
0
ಸ್ಯಾಂಡಲ್‌ವುಡ್ ಡ್ರಗ್ ಪ್ರಕರಣದ ತನಿಖೆ ಮಾಹಿತಿ ಸೋರಿಕೆ: ಎಸಿಪಿ ಅಮಾನತು
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ನಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆಯ ಬಗ್ಗೆ ನಡೆಯುತ್ತಿರುವ ತನಿಖೆಯ ಕುರಿತಾದ ಗೌಪ್ಯ ಮಾಹಿತಿ ಸೋರಿಕೆಯಾಗಿದೆ ಎಂದು ಆರೋಪಿಸಿ ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತರನ್ನು ರಾಜ್ಯ ಸರ್ಕಾರ ಬುಧವಾರ ಅಮಾನತುಗೊಳಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಾಹಿತಿ ಸೋರಿಕೆಯಾಗುತ್ತಿದೆ ಎಂದು ತಿಳಿದ ನಂತರ ಅಧಿಕಾರಿಗಳು ಆಂತರಿಕ ತನಿಖೆಗೆ ಚಾಲನೆ ನೀಡಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. “ವಿಚಾರಣೆಯ ಸಮಯದಲ್ಲಿ, ಅವರು ಆರೋಪಿಗಳ ಕೆಲವು ಸಹಚರರೊಂದಿಗೆ ಸಂಪರ್ಕದಲ್ಲಿದ್ದರು ಮತ್ತು ಮಾಹಿತಿಯನ್ನು ಸೋರಿಕೆ ಮಾಡುತ್ತಿರುವುದು ಕಂಡುಬಂದಿದೆ” ಎಂದು ಅವರು ತಿಳಿಸಿದ್ದಾರೆ. “ಎಸಿಪಿ ಮುದವಿ ಅವರನ್ನು ಅಮಾನತುಗೊಳಿಸಲಾಗಿದೆ. ಅವರು ಪ್ರಕರಣದ ತನಿಖೆ ನಡೆಸುತ್ತಿರುವ ಪ್ರಮುಖ ತಂಡದ ಭಾಗವಾಗಿರಲಿಲ್ಲ ” ಎಂಬುವುದನ್ನು ಸಂದೀಪ್‌ ಪಾಟೀಲ್ ಉಲ್ಲೇಖಿಸಿದ್ದಾರೆ.

Also Read: ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾದ ಸಂಪೂರ್ಣ ಡೀಟೈಲ್ಸ್

ಹೆಡ್ ಕಾನ್‌ಸ್ಟೆಬಲ್ ಮಲ್ಲಿಕಾರ್ಜುನ್ ಮತ್ತು ಮುದವಿ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಟೀಲ್‌ ಅವರು ಮಲ್ಲಿಕಾರ್ಜುನ್ ಅವರನ್ನು ಅಮಾನತುಗೊಳಿಸಿ ವಿವರವಾದ ವರದಿಯನ್ನು ಕಮಿಷನರ್‌ಗೆ ನೀಡಿದ್ದಾರೆ. ತನಿಖೆಯ ಭಾಗವಾಗಿರದ ಅಧಿಕಾರಿ ಮತ್ತು ಕಾನ್‌ಸ್ಟೆಬಲ್ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ಸಂಗ್ರಹಿಸಿ, ದಾಳಿಗಳು, ಸುಳಿವುಗಳು ಮತ್ತು ಶಂಕಿತರ ಹೆಸರುಗಳ ಬಗ್ಗೆ ವಿರೇನ್ ಖನ್ನಾ ಅವರ ಸಹಚರರಿಗೆ ಮಾಹಿತಿ ಸೋರಿಕೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.

Also Read: ವೈಫಲ್ಯ ಮುಚ್ಚಿಹಾಕಲು ಡ್ರಗ್ಸ್ ಪ್ರಕರಣದ ಮೊರೆ ಹೋಗಿದೆಯೇ ರಾಜ್ಯ ಸರ್ಕಾರ?

ಆರೋಪಿ ಖನ್ನಾ ತನ್ನ ಸಹಾಯಕರೊಂದಿಗೆ ಮಾತನಾಡಲು ಅನೇಕ ಬಾರಿ ಮೊಬೈಲ್ ಫೋನ್ ಸಹ ಹಸ್ತಾಂತರಿಸಿದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಕರೆ ಮಾಡಲು ಬಳಸಿದ ಫೋನ್ ಮತ್ತು ಕರೆ ವಿವರಗಳನ್ನು ಪರಿಶೀಲಿಸಲು ಆರೋಪಿತ ಅಧಿಕಾರಿಯ ಫೋನ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಯೊಂದಿಗೆ ಯಾರು ಸಂಪರ್ಕದಲ್ಲಿದ್ದಾರೆ ಎಂದು ಕಂಡುಹಿಡಿಯಲು ಅಧಿಕಾರಿಗಳು ಕಾಲ್ ರೆಕಾರ್ಡ್ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

Tags: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ
Previous Post

ಚೀನಾದ ವ್ಯಕ್ತಿಯನ್ನು ಟಿಬೇಟನ್ ಆಧ್ಯಾತ್ಮಿಕ ಗುರುವನ್ನಾಗಿಸುವ ಸಂಚು ಬಹಿರಂಗ

Next Post

ದೆಹಲಿ ಗಲಭೆ: ಚಾರ್ಜ್ ಶೀಟ್‌ನಲ್ಲಿ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೆಸರು

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ದೆಹಲಿ ಗಲಭೆ: ಚಾರ್ಜ್ ಶೀಟ್‌ನಲ್ಲಿ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೆಸರು

ದೆಹಲಿ ಗಲಭೆ: ಚಾರ್ಜ್ ಶೀಟ್‌ನಲ್ಲಿ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೆಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada