• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

‌ಹಥ್ರಾಸ್:‌ ಸಂತ್ರಸ್ತೆಯ ಕುಟುಂಬವೇ ಆಕೆಯನ್ನು ಕೊಂದಿದೆ – ಆರೋಪಿಯಿಂದ ಪೊಲೀಸರಿಗೆ ಪತ್ರ

by
October 8, 2020
in ದೇಶ
0
‌ಹಥ್ರಾಸ್:‌ ಸಂತ್ರಸ್ತೆಯ ಕುಟುಂಬವೇ ಆಕೆಯನ್ನು ಕೊಂದಿದೆ - ಆರೋಪಿಯಿಂದ ಪೊಲೀಸರಿಗೆ ಪತ್ರ
Share on WhatsAppShare on FacebookShare on Telegram

ಹಥ್ರಾಸ್‌ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮುಖ್ಯ ಆರೋಪಿ ಸಂದೀಪ್‌ ಠಾಕೂರ್‌ ಪೊಲೀಸರಿಗೆ ಪತ್ರ ಬರೆದಿದ್ದು ತಮ್ಮನ್ನು ಪ್ರಕರಣದಲ್ಲಿ ಆರೋಪಿಗಳಂತೆ ʼಬಿಂಬಿಸಲಾಗಿದೆʼ ಎಂದಿದ್ದಾನೆ

ADVERTISEMENT

ಬುಧವಾರದಂದು ಸಂದೀಪ್‌ ಹಥ್ರಾಸ್‌ ಎಸ್‌ಪಿಗೆ ಬರೆದಿರುವ ಪತ್ರದಲ್ಲಿ, ಆಕೆಯ ತಾಯಿ ಹಾಗೂ ಆಕೆಯ ಸಹೋದರರು ಆಕೆಗೆ ಚಿತ್ರಹಿಂಸೆ ನೀಡಿ ಕೊಂದಿದ್ದಾರೆ ಎಂದು ಆರೋಪಿಸಿದ್ದಾನೆ.

Also Read: ಹಥ್ರಾಸ್: ಪತ್ರಕರ್ತ ಸೇರಿ ನಾಲ್ವರ ಮೇಲೆ UAPA, ದೇಶದ್ರೋಹ ಪ್ರಕರಣ ದಾಖಲು

“ಅವರು (ಆರೋಪಿಗಳು) ಈ ಪತ್ರವನ್ನು ನಿನ್ನೆ (ಬುಧವಾರ) ಸಂಜೆ ಹಥ್ರಾಸ್‌ ನ ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಿದ್ದಾರೆ. ಕಾನೂನಿನ ಪ್ರಕಾರ ನಾವು ಅದನ್ನು ಎಸ್‌ಪಿಗೆ ತಲುಪಿಸಿದ್ದೇವೆ. ಅವರು(ಆರೋಪಿಗಳು) ತಮ್ಮ ವಾದವನ್ನು ಮುಂದಿಟ್ಟಿದ್ದಾರೆ. ಇನ್ನು ತನಿಖಾ ಸಂಸ್ಥೆಗಳು ಅದನ್ನು ಪರಿಶೀಲಿಸಲಿವೆ ”ಎಂದು ಅಲಿಗಢ್ ಜೈಲಿನ ಹಿರಿಯ ಅಧೀಕ್ಷಕ ಅಲೋಕ್ ಸಿಂಗ್ ಗುರುವಾರ ಸುದ್ದಿಗಾರರಿಗೆ ಹೇಳಿದ್ದಾರೆ.

Also Read: ಹಥ್ರಾಸ್‌: ಚಂದ್ರಶೇಖರ್ ಆಝಾದ್ ಹಾಗೂ ಸಂಗಡಿಗರ ವಿರುದ್ಧ ಪ್ರಕರಣ ದಾಖಲು

ಮೃತ ಹುಡುಗಿಯೊಂದಿಗೆ ತನಗೆ ಗೆಳೆತನವಿತ್ತು ಎಂದು ಹೇಳಿರುವ ಸಂದೀಪ್‌, ನಾವು ಫೋನ್‌ ಮುಖಾಂತರವೂ ಸಂಪರ್ಕದಲ್ಲಿದ್ದೆವು. ಇದನ್ನು ಸಹಿಸದ ಆಕೆಯ ಕುಟುಂಬಸ್ಥರು ಆಕೆಯನ್ನು ಕೊಂದಿದ್ದಾರೆ ಎಂದು ಹೇಳಿದ್ದಾನೆ.

Also Read: ಹಥ್ರಾಸ್‌ ಪ್ರಕರಣ; ಸಂತ್ರಸ್ತೆ ಮೇಲೆಯೇ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರು

ಆದರೆ, ಸಂತ್ರಸ್ತೆಯ ಕುಟುಂಬ ಸಂದೀಪನ ಈ ಆರೋಪಗಳನ್ನು ಅಲ್ಲಗೆಳೆದಿದೆ.

ಸೆಪ್ಟೆಂಬರ್‌ 14 ರಂದು ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಎರಡು ವಾರಗಳ ಬಳಿಕ ಕೊನೆಯುಸಿರೆಳೆದಿದ್ದಳು.

Also Read: ಹಥ್ರಾಸ್ ಪ್ರಕರಣ ಯೋಗಿ ವಿರುದ್ಧದ ಅಂತರಾಷ್ಟ್ರೀಯ ಸಂಚು – UP ಪೊಲೀಸ್

ಮುಖ್ಯ ಆರೋಪಿ ಸಂದೀಪ್‌ರನ್ನು ಸೆಪ್ಟೆಂಬರ್‌ 14 ರಂದೇ ವಶಕ್ಕೆ ಪಡೆದುಕೊಂಡರೆ, ಉಳಿದ ಮೂವರು ಆರೋಪಿಗಳನ್ನು ನಂತರದ ದಿನಗಳಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಎಲ್ಲರ ವಿರುದ್ಧವೂ ಅತ್ಯಾಚಾರ, ಕೊಲೆ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಿ ಸಾಯುವ ಮುನ್ನ ನೀಡಿದ ಹೇಳಿಕೆಯನ್ನು ಆಧರಿಸಿ ನಾಲ್ವರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

Tags: ಹಥ್ರಾಸ್‌ ಪ್ರಕರಣ
Previous Post

ಟಿಆರ್‌ಪಿ ತಿರುಚಿದ ಆರೋಪ: ಅರ್ನಾಬ್‌ ಗೋಸ್ವಾಮಿ ನೇತೃತ್ವದ Republic TV ವಿರುದ್ದ ವಿಚಾರಣೆ

Next Post

ಚಿನ್ಮಯಾನಂದ್‌ ಪ್ರಕರಣ: ಸಂತ್ರಸ್ಥೆಯ ಹೇಳಿಕೆಯನ್ನು ಆರೋಪಿಗೆ ನೀಡಲು ನಿರಾಕರಿಸಿದ ಸುಪ್ರಿಂ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಚಿನ್ಮಯಾನಂದ್‌ ಪ್ರಕರಣ: ಸಂತ್ರಸ್ಥೆಯ ಹೇಳಿಕೆಯನ್ನು ಆರೋಪಿಗೆ ನೀಡಲು ನಿರಾಕರಿಸಿದ ಸುಪ್ರಿಂ

ಚಿನ್ಮಯಾನಂದ್‌ ಪ್ರಕರಣ: ಸಂತ್ರಸ್ಥೆಯ ಹೇಳಿಕೆಯನ್ನು ಆರೋಪಿಗೆ ನೀಡಲು ನಿರಾಕರಿಸಿದ ಸುಪ್ರಿಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada