ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡ ಯುವಕರಿಗೆ ಶೀಘ್ರವೇ ಕೆಲಸ ನೀಡಿ ಯುವಕರು ಆತ್ಮಹತ್ಯೆ ಮಾಡಿಕೊಳ್ಳುವುದು ನಿಲ್ಲಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ರಾಷ್ಟ್ರಾದ್ಯಂತ #RozgarDo ಅಭಿಯಾನವನ್ನು ಆರಂಭಿಸಲಾಗಿದೆ.