• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಮಿತ್‌ ಷಾ ಕೋವಿಡ್‌ ಪಾಸಿಟಿವ್..!

by
August 2, 2020
in ದೇಶ
0
ಅಮಿತ್‌ ಷಾ ಕೋವಿಡ್‌ ಪಾಸಿಟಿವ್..!
Share on WhatsAppShare on FacebookShare on Telegram

ಕೇಂದ್ರ ಗೃಹ ಮಂತ್ರಿ ಅಮಿತ್‌ ಷಾರಿಗೆ ಭಾನುವಾರ(ಆಗಸ್ಟ್‌ 2) ಕೋವಿಡ್‌-19 ಪಾಸಿಟಿವ್‌ ಇರುವುದು ಧೃಡವಾಗಿದೆ.

ಈ ವಿಷಯವನ್ನು ಕುದ್ದು ಗೃಹಮಮಂತ್ರಿಯೇ ತನ್ನ ಟ್ವಿಟರ್‌ ಖಾತೆಯಲ್ಲಿ ಹೇಳಿದ್ದಾರೆ. ಆತಂಕ ಪಡಬೇಕಿಲ್ಲ, ತನಗೆ ರೋಗ ಲಕ್ಷಣಗಳು ಏನೂ ಇಲ್ಲವೆಂದು ಅವರು ಹೇಳಿದ್ದಾರೆ. ಅದಾಗ್ಯೂ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।

— Amit Shah (@AmitShah) August 2, 2020


ADVERTISEMENT

ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ನೇರ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು ಹಾಗೂ ಸ್ವಯಂ ಐಸೋಲೇಷನ್‌ ಮಾಡಿಕೊಳ್ಳಿ ಎಂದು ಅಮಿತ್‌ ಷಾ ವಿನಂತಿಸಿದ್ದಾರೆ.

Previous Post

ಕರೋನಾಗೆ ಉ.ಪ್ರ ಸಚಿವೆ ಬಲಿ: ಯೋಗಿ ಅಯೋಧ್ಯೆ ಭೇಟಿ ರದ್ದು

Next Post

ಕೋವಿಡ್ ಲಸಿಕೆ ಎಂಬ ಚದುರಂಗದಾಟ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಕೋವಿಡ್ ಲಸಿಕೆ ಎಂಬ ಚದುರಂಗದಾಟ

ಕೋವಿಡ್ ಲಸಿಕೆ ಎಂಬ ಚದುರಂಗದಾಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada