ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಕನ್ನಡ ಭಾವುಟ ಸುಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, “ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಪುಂಡಾಟ ನಡೆಸುತ್ತಿದ್ದಾರೆ. ಕೆಲವರು ಅರಾಜಕತೆ, ಸಂಘರ್ಷ ಸೃಷ್ಟಿಸಲು ಸಂಚು ರೂಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡ ಭಾವುಟ ಸುಟ್ಟಿದ್ದಾರೆ. ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? ಅಲ್ಲಿಯ ಸರ್ಕಾರ ಕಾಂಗ್ರೆಸ್ ಸರ್ಕಾರದ ಪಾಲುದಾರಿಕೆ ಹೊಂದಿದೆ ಎಂದು ಆರೋಪಿಸಿದ್ದಾರೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



