• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅರ್ನಾಬ್‌ ಗೋಸ್ವಾಮಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

by
November 11, 2020
in ದೇಶ
0
ಅರ್ನಾಬ್‌ ಗೋಸ್ವಾಮಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram

2018ರ ಅನ್ವಯ್‌ ನಾಯ್ಕ್‌ ಆತ್ಮಹತ್ಯೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ನಾಬ್‌ ಗೋಸ್ವಾಮಿ ಹಾಗೂ ಇತರ ಇಬ್ಬರು ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

ADVERTISEMENT

ಅರ್ನಾಬ್‌ ಮತ್ತು ಇನ್ನಿಬ್ಬರು ಆರೋಪಿಗಳಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡದಿರುವುದರಲ್ಲಿ ತಪ್ಪಿದೆ ಎಂದು ನಾವು ಭಾವಿಸುತ್ತೇವೆ ಎಂದ ಡಿವೈ ಚಂದ್ರಚೂಡ್‌ ಹಾಗೂ ಇಂದಿರಾ ಬ್ಯಾನರ್ಜಿ ಅವರಿದ್ದ ಪೀಠವು 50,000 ಬಾಂಡಿನ ಮೇಲೆ ಜಾಮೀನು ನೀಡಿದೆ.

Also Read: ಹೌದು, ನಾನೊಬ್ಬ ಪತ್ರಕರ್ತೆ, ಹಾಗಾಗಿ ನಾನು ಅರ್ನಾಬ್ ಬೆಂಬಲಿಸಲಾರೆ!

ಅರ್ನಾಬ್‌, ಫಿರೋಜ್‌ ಷೇಖ್‌ ಮತ್ತು ನಿತೇಶ್ ಸರ್ದಾ ತಮಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ‌ ಮಂಗಳವಾರ ಸುಪ್ರೀಂ ಮೆಟ್ಟಿಲೇರಿದ್ದರು.

ಮನವಿ ಸಲ್ಲಿಸಿದ್ದ ಕೇವಲ ಒಂದೇ ದಿನದಲ್ಲಿ ಅರ್ನಾಬ್‌ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷ ದುಷ್ಯಂತ್‌ ದೇವ್ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

Also Read: ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್

‌ಸಾಮಾನ್ಯ ನಾಗರಿಕ, ಆರೋಪಿಗಳು ವಾರಗಟ್ಟಲೆ, ತಿಂಗಳುಗಟ್ಟಲೆ ಕಾಯಬೇಕಿರುವಾಗ ಗೋಸ್ವಾಮಿ ಅರ್ಜಿ ತರಾತುರಿ ಹೇಗೆ ವಿಚಾರಣೆಗೆ ಬಂತೆಂದು ದುಷ್ಯಂತ್ ಪ್ರಶ್ನಿಸಿರುವ ಖಂಡಿಸಿದ್ದಾರೆ.

ಗೋಸ್ವಾಮಿಯಂತಹವರು “ವಿಶೇಷ ಸವಲತ್ತು” ಪಡೆಯುತ್ತಿದ್ದರೆ, ಸಾಮಾನ್ಯ ಭಾರತೀಯರು ಜೈಲು ಶಿಕ್ಷೆಯಿಂದ ಬಳಲುತ್ತಿದ್ದಾರೆ, ಇದು ಕಾನೂನುಬಾಹಿರ ಮತ್ತು ಅನಧಿಕೃತವಾಗಿದೆ ಎಂದು ದುಷ್ಯಂತ್‌ ಹೇಳಿದ್ದಾರೆ.

Also Read: ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈ ಕೋರ್ಟ್: ಸೆಷನ್ಸ್‌ ಕೋರ್ಟ್‌ ಮೊರೆ ಹೋದ ಅರ್ನಾಬ್

Tags: ‌ supreme courtArnab Goswamiಅರ್ನಾಬ್ ಗೋಸ್ವಾಮಿ
Previous Post

ಭಾರತದ ಆಧುನಿಕ ಶಿಕ್ಷಣ ವ್ಯವಸ್ಥೆ ರೂಪಿಸಿದ ಮಹಾತ್ಮನ ನೆನಪಿನಲ್ಲಿ ʼರಾಷ್ಟ್ರೀಯ ಶಿಕ್ಷಣ ದಿನʼ

Next Post

ಬಿಹಾರ ಚುನಾವಣೆ: ಶಿವಸೇನೆಗಿಂತ ಹೆಚ್ಚು ಮತಗಳನ್ನು ಪಡೆದ ʼನೋಟಾʼ..!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಬಿಹಾರ ಚುನಾವಣೆ: ಶಿವಸೇನೆಗಿಂತ ಹೆಚ್ಚು ಮತಗಳನ್ನು ಪಡೆದ ʼನೋಟಾʼ..!

ಬಿಹಾರ ಚುನಾವಣೆ: ಶಿವಸೇನೆಗಿಂತ ಹೆಚ್ಚು ಮತಗಳನ್ನು ಪಡೆದ ʼನೋಟಾʼ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada