• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಸ್ಸಾಂ: ತೈಲ ಬಾವಿಯಲ್ಲಿ ಬೆಂಕಿ ಅವಘಢ- 2 ಫೈರ್‌ಮ್ಯಾನ್‌ಗಳ ಮೃತದೇಹ ಪತ್ತೆ

by
June 10, 2020
in ದೇಶ
0
ಅಸ್ಸಾಂ: ತೈಲ ಬಾವಿಯಲ್ಲಿ ಬೆಂಕಿ ಅವಘಢ- 2 ಫೈರ್‌ಮ್ಯಾನ್‌ಗಳ ಮೃತದೇಹ ಪತ್ತೆ
Share on WhatsAppShare on FacebookShare on Telegram

ಕಳೆದ 14 ದಿನಗಳಿಂದ ಅನಿಲ ಸೋರಿಕೆಯಾಗುತ್ತಿದ್ದ ತೈಲ ಬಾವಿಯಲ್ಲಿ ಇಂದು ಭಾರೀ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ. ಭಾರೀ ಬೆಂಕಿಯ ತೀವ್ರತೆಯನ್ನು 30 ಕಿ.ಮೀ ವೀಕ್ಷಿಸಬಹುದು ಎಂದು ಪಿಟಿಐ ವರದಿ ಮಾಡಿದೆ.

ADVERTISEMENT

ಸೈಖೋವಾ ರಾಷ್ಟ್ರೀಯ ಉದ್ಯಾನವನದ ಸಮೀಪವೇ ಇರುವ ತೈಲ ಬಾವಿ ಶಿಥಿಲಗೊಂಡಿದ್ದು, ಕಳೆದ ಎರಡು ವಾರದಿಂದ ನಿರಂತರ ಅನಿಲ ಸೋರಿಕೆಯಾಗುತ್ತಿತ್ತೆಂದು ವರದಿಯಾಗಿದೆ. ಭೀಕರವಾಗಿ ತನ್ನ ಕೆನ್ನಾಲಿಗೆ ಚಾಚುತ್ತಿರುವ ಬೆಂಕಿ ಭಾರಿ ಸದ್ದು ಗದ್ದಲವನ್ನುಂಟು ಮಾಡುತ್ತಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಜಾನುವಾರುಗಳು ಬೆಚ್ಚಿ ಬಿದ್ದಿದೆಯೆಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬೆಂಕಿ ಅವಘಡದಿಂದ ಉಂಟಾದ ದಟ್ಟವಾದ ಹೊಗೆಯು ಸುತ್ತಲಿನ ಪ್ರದೇಶದ ಜೀವವೈವಿಧ್ಯಕ್ಕೆ ಮಾರಕವಾಗಿದೆ. ಸುಮಾರು 1,600 ರಷ್ಟು ಕುಟುಂಬವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿರಂತರ ಅನಿಲ ಸೋರಿಕೆಯಾಗುತ್ತಿರುವ ಬಾವಿಯ ದುರಸ್ಥಿಗಾಗಿ ಸಿಂಗಾಪುರದಿಂದ ತಜ್ಞರನ್ನು ಕರೆಸಲಾಗಿತ್ತು. ನಿನ್ನೆ ಮದ್ಯಾಹ್ನ 1:30 ರ ವೇಳೆಗೆ ಬಾವಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಬಾವಿಯ ಹೊರವಲಯದ ಬೆಂಕಿ ನಂದಿಸಿದ್ದರೂ , ಬಾವಿ ಆಳದಲ್ಲಿ ಬೆಂಕಿ ಉರಿಯುತ್ತಲೇ ಇದೆ. ಸಂಪೂರ್ಣವಾಗಿ ಬೆಂಕಿ ಆರಲು ಕನಿಷ್ಟ ಒಂದು ತಿಂಗಳಾದರೂ ಬೇಕು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ.

ಕಾರ್ಯಾಚರಣೆಯ ನಡುವೆ ಕಾಣೆಯಾಗಿದ್ದ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳ ಮೃತದೇಹ ಪತ್ತೆಯಾಗಿದ್ದು, ದೇಹದಲ್ಲಿ ಯಾವುದೇ ಬೆಂಕಿ ತಾಗಿರುವ ಗುರುತು ಪತ್ತೆಯಾಗಿಲ್ಲ. ಮರಣಕ್ಕೆ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ ನಡೆದ ಬಳಿಕ ತಿಳಿದು ಬರಬೇಕಷ್ಟೇ ಎಂದು NDTV ವರದಿ ಮಾಡಿದೆ.

Tags: Assam Oil WellOil leakಅನಿಲ ಸೋರಿಕೆಅಸ್ಸಾಂತೈಲ ಬಾವಿ
Previous Post

ಶೀಘ್ರವೇ ಸಿಎಂ ಯಡಿಯೂರಪ್ಪಗೆ ಕಾದಿದೆ ಮತ್ತೊಂದು ಶಾಕ್!

Next Post

ಕರೋನಾ ಹೋರಾಟದಲ್ಲಿ ಅಡ್ಡಿಯಾದವೇ ಸರ್ಕಾರದ ಗೊಂದಲದ ನಿರ್ಧಾರಗಳು?

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಕರೋನಾ ಹೋರಾಟದಲ್ಲಿ ಅಡ್ಡಿಯಾದವೇ ಸರ್ಕಾರದ ಗೊಂದಲದ ನಿರ್ಧಾರಗಳು?

ಕರೋನಾ ಹೋರಾಟದಲ್ಲಿ ಅಡ್ಡಿಯಾದವೇ ಸರ್ಕಾರದ ಗೊಂದಲದ ನಿರ್ಧಾರಗಳು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!