• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆರ್ಥಿಕತೆಯೆಂದರೆ ರಿಂಗ್‌ಮಾಸ್ಟರ್‌ ಕೋಲಿಗೆ ಪ್ರತಿಕ್ರಿಯಿಸುವ ಸರ್ಕಸ್ ಸಿಂಹವಲ್ಲ – ಪಿ ಚಿದಂಬರಂ

by
October 22, 2020
in ದೇಶ
0
ಆರ್ಥಿಕತೆಯೆಂದರೆ ರಿಂಗ್‌ಮಾಸ್ಟರ್‌ ಕೋಲಿಗೆ ಪ್ರತಿಕ್ರಿಯಿಸುವ ಸರ್ಕಸ್ ಸಿಂಹವಲ್ಲ – ಪಿ ಚಿದಂಬರಂ
Share on WhatsAppShare on FacebookShare on Telegram

ಆರ್ಥಿಕತೆಯನ್ನು ಪುನರುತ್ಥಾನಗೊಳಿಸುವಲ್ಲಿ ಕೇಂದ್ರದ ಎಡವಿಕೆಯನ್ನು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಗುರುವಾರ ಟೀಕಿಸಿದ್ದಾರೆ. ಆರ್ಥಿಕತೆಯೆಂದರೆ ರಿಂಗ್‌ಮಾಸ್ಟರ್‌ ಕೋಲಿಗೆ ಪ್ರತಿಕ್ರಿಯಿಸುವ ಸರ್ಕಸ್ ಸಿಂಹವಲ್ಲ ಎಂದ ಅವರು ಆರ್ಥಿಕತೆಯು ಮಾರುಕಟ್ಟೆಯಿಂದ, ಬೇಡಿಕೆ ಮತ್ತು ಪೂರೈಕೆ, ಖರೀದಿ ಶಕ್ತಿ ಹಾಗೂ ಜನರ ಭಾವನೆಗಳಿಂದ ನಿರ್ಧರಿಸಲ್ಪಟ್ಟಿದೆ, ಪ್ರಸ್ತುತ ಅವು ಕಾಣೆಯಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಸರ್ಕಾರವು ಕೆಳಭಾಗದ ಅರ್ಧದಷ್ಟು ಕುಟುಂಬಗಳ ಕೈಯಲ್ಲಿ ಹಣವನ್ನು ಹಾಕದಿದ್ದರೆ ಮತ್ತು ಬಡವರ ತಟ್ಟೆಯಲ್ಲಿ ಆಹಾರವನ್ನು ಹಾಕದಿದ್ದರೆ, ಆರ್ಥಿಕತೆಯು ಅಚ್ಚುಕಟ್ಟಾಗಿ ಪುನರುತ್ಥಾನಗೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ತಾನು ಹೇಳುವುದರಲ್ಲಿ ಸರ್ಕಾರಕ್ಕೆ ನಂಬಿಕೆ ಬರದಿದ್ದರೆ, ಬಿಹಾರದ ಮತದಾರರ ಧ್ವನಿಯನ್ನು ಕೇಳಿಸಿಕೊಳ್ಳಲಿ, ಅಲ್ಲಿ ಉದ್ಯೋಗಗಳಿಲ್ಲ ಅಥವಾ ಸಾಕಷ್ಟು ಪ್ರಮಾಣದಲ್ಲಿ ಉದ್ಯೋಗವಕಾಶವಿಲ್ಲ. ಕನಿಷ್ಟ ಆದಾಯವಿಲ್ಲದ್ದರಿಂದ ಜನತೆ ಖರ್ಚಿನ ಬಗ್ಗೆ ಚಿಂತಿಸುತ್ತಿಲ್ಲ. ಅವರ ಆಲೋಚನೆಗಳು ಬದುಕುಳಿಯುವುದರಲ್ಲಿಯೇ ಇದೆ ಎಂದರು.

ದೇಶದ ಬಹುಪಾಲು ಜನರಲ್ಲಿ ಹಣವಿಲ್ಲ ಹಾಗಾಗಿ ವಸ್ತುಗಳನ್ನು ಹಾಗೂ ಸೇವೆಯನ್ನು ಖರೀದಿಸಲು ಅವರಿಗೆ ಒಲವಿಲ್ಲ ಎಂಬ ಸತ್ಯವನ್ನು RBI ಗವರ್ನರ್‌, SEBI ಅಧ್ಯಕ್ಷ ಹಾಗೂ DEA ಕಾರ್ಯದರ್ಶಿ ಒಟ್ಟಾಗಿ ಹಣಕಾಸು ಸಚಿವಾಲಯದ ಬಳಿ ಹೇಳಬೇಕು ಎಂದು ಅವರು ಆಗ್ರಹಸಿದ್ದಾರೆ.

ಈ ವೇಳೆಯಲ್ಲಿ ಮಾಜಿ ವಿತ್ತ ಸಚಿವ ಚಿದಂಬರಂ RBI ಗವರ್ನರ್‌ ಹೇಳಿಕೆಯನ್ನು ಟೀಕಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದ ತತ್ತರಿಸುತ್ತಿರುವ ಭಾರತದ ಆರ್ಥಿಕತೆಯನ್ನು ಮೇಲೆತ್ತುವ ಪ್ರಕ್ರಿಯೆಯ ಆರಂಭಿಕ ಹಂತದಲ್ಲಿದ್ದೇವೆಂದು RBI ಗವರ್ನರ್‌ ಹೇಳಿದ್ದರು.

Tags: P Chidambaramಆರ್ಥಿಕತೆಪಿ ಚಿದಂಬರಂಭಾರತದ ಆರ್ಥಿಕತೆ
Previous Post

19 ಲಕ್ಷ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರಿಗೂ ಕರೋನಾ ಲಸಿಕೆ; ಬಿಹಾರ ಬಿಜೆಪಿಯ ಭರವಸೆ

Next Post

ʼಕಶ್ಮೀರ್ ಟೈಮ್ಸ್ʼ ಪತ್ರಿಕಾ ಕಛೇರಿಯನ್ನು ಬಲವಂತದಿಂದ ಮುಚ್ಚಿಸಿದ ಸರ್ಕಾರ; EGI ಖಂಡನೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ʼಕಶ್ಮೀರ್ ಟೈಮ್ಸ್ʼ ಪತ್ರಿಕಾ ಕಛೇರಿಯನ್ನು ಬಲವಂತದಿಂದ ಮುಚ್ಚಿಸಿದ ಸರ್ಕಾರ; EGI ಖಂಡನೆ

ʼಕಶ್ಮೀರ್ ಟೈಮ್ಸ್ʼ ಪತ್ರಿಕಾ ಕಛೇರಿಯನ್ನು ಬಲವಂತದಿಂದ ಮುಚ್ಚಿಸಿದ ಸರ್ಕಾರ; EGI ಖಂಡನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!