• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆರ್ಥಿಕ ಸಂಕಷ್ಟ ಸರಿದೂಗಿಸಲು ಬಿಎಸ್‌ವೈ ʼಮಾಸ್ಟರ್‌ ಪ್ಲ್ಯಾನ್‌ʼ

by
April 14, 2020
in ಕರ್ನಾಟಕ
0
ಆರ್ಥಿಕ ಸಂಕಷ್ಟ ಸರಿದೂಗಿಸಲು ಬಿಎಸ್‌ವೈ ʼಮಾಸ್ಟರ್‌ ಪ್ಲ್ಯಾನ್‌ʼ
Share on WhatsAppShare on FacebookShare on Telegram

ಎಂಎಸ್ಐಎಲ್ ಮೂಲಕ ಮದ್ಯ ಮಾರಾಟ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಲಾಕ್‌ಡೌನ್‌ ಬಳಿಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ರಾಜ್ಯ ಸರಕಾರ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ ಅಂತಾ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಆ ರೀತಿ ಏನಾದರೂ ಆದರೆ ಮದ್ಯಪ್ರಿಯರಿಗೆ ಕೊಂಚ ರಿಲೀಫ್‌ ಸಿಕ್ಕಂತಾಗಲಿದೆ.

ADVERTISEMENT

ಮೊದಲ ಹಂತದ ಲಾಕ್‌ಡೌನ್‌ ಇಂದಿಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ಆರ್ಥಿಕ ಸಂಕಷ್ಟದಿಂದ ಪಾರಾಗಲು ಒಂದಿಷ್ಟು ಪರ್ಯಾಯ ಆಲೋಚನೆಗಳನ್ನೂ ಮಾಡಿವೆ..

ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಲವು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ.‌ ಸದ್ಯ ರಾಜ್ಯದ ಆರ್ಥಿಕ ಸ್ಥಿತಿ‌ ಸರಿಯಿಲ್ಲ. ಇದನ್ನು ಮತ್ತೆ ಸುಸ್ಥಿತಿಗೆ ತರಲು ‌ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದಲ್ಲಿ ಲಾಕ್‌ ಡೌನ್ ಸಡಿಲಗೊಳಿಸಬೇಕೆ? ಬೇಡವೆ? ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಕುರಿತು ಪ್ರಧಾನಿ ಮೋದಿ ಸಲಹೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.

ಇನ್ನು ಅನಧಿಕೃತ ಕಟ್ಟಡಗಳ ಕುರಿತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರಯತ್ನಿಸುವಂತೆ ಸೂಚಿಸಲಾಗಿದ್ದು, ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥವಾದರೆ ನಾಗರಿಕರಿಗೂ ಅನುಕೂಲವಾಗಲಿದೆ. ರಾಜ್ಯಕ್ಕೂ ಸಂಪನ್ಮೂಲ ದೊರೆಯಲಿದೆ. ಇದರೊಂದಿಗೆ ಬಿಡಿಎ ವ್ಯಾಪ್ತಿಯಲ್ಲಿರುವ 12 ಸಾವಿರ ಮೂಲೆ ನಿವೇಶನಗಳನ್ನು (ಕಾರ್ನರ್‌ ಸೈಟ್) ಹರಾಜು ಹಾಕಲು ಚಿಂತನೆ ನಡೆಸಲಾಗುತ್ತಿದೆ. ಖಾಸಗಿ ಮತ್ತು ಸಹಕಾರಿ ಸಂಘಗಳ ಬಡಾವಣೆ ನಿರ್ಮಾಣ ಹಾಗೂ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಅನುಮತಿಗೆ ಕಾಯುತ್ತಿರುವ ನೂರಾರು ವಸತಿ ನಿರ್ಮಾಣ ಸೊಸೈಟಿಗಳಿಗೆ ಅನುಮತಿ ನೀಡಲು ಸಾಧ್ಯವಾಗುವುದು ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಬಿಡಿಎ ನಿವೇಶನಗಳನ್ನು ಹರಾಜು ಮಾಡುವ ಮೂಲಕ ಸರ್ಕಾರ 14,000 ದಿಂದ 15,000 ಕೋಟಿ ರೂ.ಆದಾಯ ಗಳಿಸುವ ನಿರೀಕ್ಷೆಯಿದೆ. ಉತ್ತಮ ಬೆಲೆ ದೊರೆತರೆ ಮಾತ್ರ ನಿವೇಶನಗಳನ್ನು ಹರಾಜು ಮಾಡಲಾಗುವುದು ಅಂತಾನೂ ತಿಳಿಸಿದ್ದಾರೆ.

ಇನ್ನು ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಲವು ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಬಿಎಸ್‌ವೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಒಂದು ವಾರಕ್ಕೆ ಉಚಿತ ಹಾಲು ವಿತರಣೆ ವಿಸ್ತರಿಸಲಾಗುವುದು. ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲೆ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮ ವಹಿಸಲಾಗುವುದು. ಪ್ರಸ್ತುತ ಕೋವಿಡ್ 19ಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಪೋರ್ಟಲ್ ಗಳನ್ನು ನಿರ್ವಹಿಸಲಾಗುತ್ತಿದ್ದು, ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

Tags: BDA corner siteBSYCorona CrisisMSILಎಂಎಸ್‌ಐಎಲ್‌ಕರೋನಾ ಭೀತಿಬಿಎಸ್ ಯಡಿಯೂರಪ್ಪಬಿಡಿಎ ಲೇಔಟ್
Previous Post

ಫೇಕ್ ನ್ಯೂಸ್ ಮಾಧ್ಯಮಕ್ಕೆ ಮನ್ನಣೆ, ನೈಜ ಪತ್ರಕರ್ತರ ಮೇಲೆ FIR!

Next Post

ದೇಶಕ್ಕೆ ಪ್ರಧಾನಿ ಮೋದಿ ಕೊಟ್ಟ ಕರೋನಾ ಸಂದೇಶವೇನು..?

Related Posts

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
0

ಬೆಂಗಳೂರು: ಸೈದ್ಧಾಂತಿಕ ನಾಯಕತ್ವ ಮತ್ತು ಸತೀಶ್ ಜಾರಕಿಹೊಳಿ ಬಗ್ಗೆ ಮಾತಾನಾಡಿದ್ದ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡಬೇಕೆಂದು ಡಿಕೆಶಿ ಬೆಂಬಲಿಗ ಶಾಸಕರು ಕಿಡಿಕಾರಿದ್ರು. ಈ ವಿಚಾರಕ್ಕೆ ಖುದ್ದು ಡಿಸಿಎಂ‌‌...

Read moreDetails
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
Next Post
ದೇಶಕ್ಕೆ ಪ್ರಧಾನಿ ಮೋದಿ ಕೊಟ್ಟ ಕರೋನಾ ಸಂದೇಶವೇನು..?

ದೇಶಕ್ಕೆ ಪ್ರಧಾನಿ ಮೋದಿ ಕೊಟ್ಟ ಕರೋನಾ ಸಂದೇಶವೇನು..?

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!