• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಇಂಗ್ಲಂಡ್ VS ಭಾರತ ಕ್ರಿಕೆಟ್ ಸರಣಿ ಮುಂದೂಡುವ ಸಾಧ್ಯತೆ ದಟ್ಟ

by
July 15, 2020
in Uncategorized
0
ಇಂಗ್ಲಂಡ್ VS ಭಾರತ ಕ್ರಿಕೆಟ್ ಸರಣಿ ಮುಂದೂಡುವ ಸಾಧ್ಯತೆ ದಟ್ಟ
Share on WhatsAppShare on FacebookShare on Telegram

ಸೆಪ್ಟಂಬರಿನಲ್ಲಿ ಭಾರತದಲ್ಲಿ ಇಂಗ್ಲೆಂಡ್‌ನೊಂದಿಗೆ ನಡೆಯಬೇಕಿದ್ದ ನಿಗದಿತ ಓವರ್‌ಗಳ ಕ್ರಿಕೆಟ್‌ ಪಂದ್ಯ ಮುಂದೂಡಲ್ಪಡುವ ಸಾಧ್ಯತೆಗಳಿವೆ. ಹಾಗೂ ನ್ಯೂಝಿಲ್ಯಾಂಡ್‌ ನೆಲದಲ್ಲಿ ನಡೆಯಬೇಕಿದ್ದ ಪಂದ್ಯವೂ ಮುಂದೂಡಲ್ಪಡುವ ಸೂಚನೆ ಲಭಿಸಿದೆ. BCCI ಇದುವರೆಗೂ ಔಪಚಾರಿಕವಾಗಿ ಯಾವುದೇ ಘೋಷನೆ ಮಾಡಿಲ್ಲವಾದರೂ, ಶೀಘ್ರದಲ್ಲೇ ಈ ಕುರಿತು ಹೇಳಿಕೆ ನೀಡಬಹುದು.

ADVERTISEMENT

ಸೆಪ್ಟೆಂಬರ್‌ ತಿಂಗಳ ಕೊನೆಯಲ್ಲಿ ಇಂಗ್ಲೆಂಡ್ ಭಾರತದಲ್ಲಿ ಮೂರು ಏಕದಿನ ಹಾಗೂ ಮೂರು T20 ಸರಣಿ ಪಂದ್ಯಾಟದಲ್ಲಿ ಪಾಲ್ಗೊಳ್ಳಬೇಕಿತ್ತು. ಈ ಸಂಕಷ್ಟದ ಹೊತ್ತಲ್ಲಿ ಇಂಗ್ಲಂಡ್‌ ತಂಡ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು BCCI ಹಿರಿಯ ಅಧಿಕಾರಿ ಪಿಟಿಐ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ. ಶುಕ್ರವಾರ ನಡೆಯಲಿರುವ ಬಿಸಿಸಿಐ ಸಭೆಯಲ್ಲಿ ಭಾರತದ ಭವಿಷ್ಯದ ಪ್ರವಾಸಗಳು ಹಾಗೂ ಕಾರ್ಯಕ್ರಮಗಳು ಮುಖ್ಯ ಚರ್ಚಾ ವಿಷಯವಾಗಲಿದೆ. ಸಭೆಯ ಬಳಿಕ ಬಿಸಿಸಿಐ ಮುಂದಿನ ತೀರ್ಮಾನ ಪ್ರಕಟಗೊಳಿಸಲಿದೆ.

ಸೆಪ್ಟಂಬರ್‌ ಕೊನೆಯಲ್ಲಿ ನಡೆಯಬೇಕಿದ್ದ ಇಂಗ್ಲಂಡ್‌ ಭಾರತ ಸರಣಿ ಹಾಗೂ, ICC T20 ವರ್ಲ್ಡ್‌ ಕಪ್‌ ಮುಂದೂಡುವ ಸಾಧ್ಯತೆ ಇರುವುದರಿಂದ ಐಪಿಎಲ್‌ ಪಂದ್ಯಾಟ ನಡೆಸುವ ಸಾಧ್ಯತೆ ಬಲವಾಗಿದೆ. ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿಯಂತೂ ಖಾಲಿ ಸ್ಟೇಡಿಯಂನಲ್ಲಾದರೂ ಸರಿ, ಐಪಿಎಲ್‌ ನಡೆಸುವುದಾಗಿ ತುದಿಗಾಲಲ್ಲಿ ನಿಂತಿದ್ದಾರೆ.

Tags: ಇಂಗ್ಲಂಡ್ಐಪಿಎಲ್‌ಕ್ರಿಕೆಟ್ಭಾರತ
Previous Post

ಇಐಎ ತಿದ್ದುಪಡಿ ವಿರೊಧಿಸಿದ ಸಂಘಟನೆಗಳ ವೆಬ್ ಸ್ಥಗಿತಗೊಳಿಸಿದ ಸರ್ಕಾರ!

Next Post

ಪ್ರತಾಪನ ಡ್ರೋನ್ ಬಳಿಕ ಕಾಮೇಗೌಡರ ಕೆರೆಯ ಬಣ್ಣದ ಸುಳ್ಳು ಬಯಲಾಯಿತು!

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
Uncategorized

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

by ಪ್ರತಿಧ್ವನಿ
April 30, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಎಕ್ಸಿಟ್...

Read moreDetails
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
Next Post
ಪ್ರತಾಪನ ಡ್ರೋನ್ ಬಳಿಕ ಕಾಮೇಗೌಡರ ಕೆರೆಯ ಬಣ್ಣದ ಸುಳ್ಳು ಬಯಲಾಯಿತು!

ಪ್ರತಾಪನ ಡ್ರೋನ್ ಬಳಿಕ ಕಾಮೇಗೌಡರ ಕೆರೆಯ ಬಣ್ಣದ ಸುಳ್ಳು ಬಯಲಾಯಿತು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada