• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇಬ್ಬರು ಮಕ್ಕಳನ್ನು ದತ್ತು ಪಡೆದ ನಟಿ Sreeleela

Any Mind by Any Mind
May 23, 2022
in ಇದೀಗ, ವಿಡಿಯೋ
0
Share on WhatsAppShare on FacebookShare on Telegram

ಕನ್ನಡದ ಖ್ಯಾತ ನಟಿ ಶ್ರೀಲೀಲಾ ಕನ್ನಡ ಚಿತ್ರರಂಗವಲ್ಲದೆ ಬೇರೆ ಭಾಷೆಗಳಲ್ಲೂ ಸಹ ತಮ್ಮದೇ ಆದ ಚಾಪನ್ನು ಮೂಡಿಸಿ ಬೇಡಿಕೆಯ ನಟಿ ಎನ್ನಿಸಿಕೊಂಡಿದ್ದಾರೆ. ಈ ಮಧ್ಯೆ ನಟಿ ಶ್ರೀಲೀಲಾ ಇಬ್ಬರು ವಿಕಲಚೇತನ ಮಕ್ಕಳನ್ನು ದತ್ತು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಮಾತೃಶ್ರೀ ಮನೋ ವಿಕಾಸ ಕೇಂದ್ರದ ಗುರು ಹಾಗೂ ಶೋಭಿತ ಎಂಬ ಗಂಡು ಹಾಗೂ ಹೆಣ್ಣು ಮಗುವನ್ನು ದತ್ತು ಪಡೆದು ಸಮಾಜದ ಎಲ್ಲರಿಗೂ ಸ್ಪರ್ತಿ ನೀಡಿದ್ದಾರೆ. ಈವೇಳೆ ಚಿತ್ರ ನಿರ್ದೇಶಕ ಹರಿ ಸಂತೋ಼ಷ್‌ ಶ್ರೀಲೀಲಾಗೆ ಸಾಥ್‌ ನೀಡಿದ್ದರು. |

ADVERTISEMENT
Tags: bytwoloveKannada Film IndustrypratidhvaninewssandalwwodSreeleela
Previous Post

ಜನ ಓಟು ಕೊಡುವುದು ಕೆಲಸ ಮಾಡಲು ರಾಜಕೀಯ ಮಾಡಲು ಅಲ್ಲ! : K. J. George

Next Post

ಜ್ಞಾನವಾಪಿ ಮಸೀದಿ ಪ್ರಕರಣ ವಿಚಾರಣೆ ಮುಕ್ತಾಯ, ನಾಳೆ ತೀರ್ಪು : ಎಲ್ಲರ ಚಿತ್ತ ವಾರಣಾಸಿ ಕೋರ್ಟ್‌ನತ್ತ!

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಜ್ಞಾನವಾಪಿ ಮಸೀದಿಯೊಳಗೆ ಶಿವಲಿಂಗವಿದೆ ಎನ್ನುವುದು 2024ರ ಚುನಾವಣೆ ಗಿಮಿಕ್ : ಸಂಸದ ಶಫೀಕರ್ ರಹಮಾನ್

ಜ್ಞಾನವಾಪಿ ಮಸೀದಿ ಪ್ರಕರಣ ವಿಚಾರಣೆ ಮುಕ್ತಾಯ, ನಾಳೆ ತೀರ್ಪು : ಎಲ್ಲರ ಚಿತ್ತ ವಾರಣಾಸಿ ಕೋರ್ಟ್‌ನತ್ತ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!