• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉಚಿತ ಕೋವಿಡ್ ಲಸಿಕೆ ಭರವಸೆ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚುನಾವಣಾ ಆಯೋಗ

by
October 31, 2020
in ದೇಶ
0
ಉಚಿತ ಕೋವಿಡ್ ಲಸಿಕೆ ಭರವಸೆ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚುನಾವಣಾ ಆಯೋಗ
Share on WhatsAppShare on FacebookShare on Telegram

ಬಿಹಾರ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕರೋನಾ ವೈರಸ್ ಲಸಿಕೆ ನೀಡುವುದಾಗಿ ಬಿಜೆಪಿ ನೀಡಿದ ಭರವಸೆ ಚುನಾವಣೆ ಮಾದರಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ADVERTISEMENT

ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರ ದೂರಿಗೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಈ ಪ್ರಣಾಳಿಕೆಯಲ್ಲಿ ಚುನಾವಣೆ ಸಂಹಿತೆಯ ನಿಬಂಧನೆಗಳ ಉಲ್ಲಂಘನೆ ಕಂಡುಬಂದಿಲ್ಲ ಎಂದು ತಿಳಿಸಿದೆ.

Also Read: ಬಿಹಾರ ಚುನಾವಣೆ; ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್‌ ಮುಖಂಡರ ಟೀಕೆ

ಈ ಭರವಸೆಯ ಮುಖಾಂತರ ರಾಜ್ಯಗಳ ನಡುವೆ ತಾರತಮ್ಯ ಎಸಗಿದೆ ಹಾಗೂ ಚುನಾವಣಾ ಸಮಯದಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಸಾಕೇತ್ ಗೋಖಲೆ ಹೇಳಿಕೊಂಡಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಉಚಿತ ಲಸಿಕೆ ಭರವಸೆಯು ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ತೀರ್ಮಾನಿಸಲು ಮಾದರಿ ನೀತಿ ಸಂಹಿತೆಯ ಭಾಗ VIII ರಲ್ಲಿರುವ ಕೆಲವು ಮಾರ್ಗಸೂಚಿಗಳನ್ನು ಚುನಾವಣಾ ಆಯೋಗವು ಉಲ್ಲೇಖಿಸಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿವೆ.

“ಸಂವಿಧಾನದಲ್ಲಿ ಪ್ರತಿಪಾದಿಸಿರುವ ರಾಜ್ಯ ನೀತಿಯ ನಿರ್ದೇಶನ ತತ್ವಗಳು ನಾಗರಿಕರಿಗಾಗಿ ವಿವಿಧ ಕಲ್ಯಾಣ ಕ್ರಮಗಳನ್ನು ರೂಪಿಸುವಂತೆ ರಾಜ್ಯಕ್ಕೆ ಆದೇಶಿಸುತ್ತವೆ. ಆದ್ದರಿಂದ ಚುನಾವಣಾ ಪ್ರಣಾಳಿಕೆಯಲ್ಲಿ ಅಂತಹ ಕಲ್ಯಾಣದ ಭರವಸೆಗೆ ಯಾವುದೇ ಆಕ್ಷೇಪಣೆಗಳಿಲ್ಲ” ಎಂದು ಚುನಾವಣಾ ಆಯೋಗ ಉಲ್ಲೇಖಿಸಿದ ನಿಬಂಧನೆಗಳಲ್ಲಿ ಒಂದಾಗಿದೆ ಹೇಳಿದೆ.

Also Read: ಟೀಕೆಗೆ ಗುರಿಯಾದ ಬಿಜೆಪಿಯ ಬಿಹಾರ ಚುನಾವಣಾ ಪ್ರಣಾಳಿಕೆ; ತೇಪೆ ಹಚ್ಚಲು ಮುಂದಾದ ಕೇಂದ್ರ ಸಚಿವ

ಈ ಭರವಸೆಯನ್ನು ಈಡೇರಿಸಲು ಸಾಧ್ಯವಾದರೆ ಮಾತ್ರ ಮತದಾರರ ನಂಬಿಕೆಯನ್ನು ಪಡೆಯಬೇಕು ಎಂದು ಚುನಾವಣಾ ಆಯೋಗ ಉಲ್ಲೇಖಿಸಿರುವ ಇತರ ನಿಬಂಧನೆ ತಿಳಿಸಿದೆ.

“ಚುನಾವಣಾ ವಾತಾವರಣ ಹದಗೆಟ್ಟಾಗ ಕೇಂದ್ರ ಸರ್ಕಾರವು ನಿರ್ದಿಷ್ಟ ರಾಜ್ಯಕ್ಕಾಗಿ ಕರೋನಾ ಲಸಿಕೆಯನ್ನು ಘೋಷಿಸಿರುವುದನ್ನು ಎಂದು ಚುನಾವಣಾ ಆಯೋಗ ನಿರ್ಲಕ್ಷಿಸಿದೆ” ಎಂದು ಸಾಕೇತ್ ಗೋಖಲೆ ಶುಕ್ರವಾರ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಐಸಿಎಂಆರ್ ಬಿಡುಗಡಗೊಳಿಸಿದ ನಂತರ ಬಿಹಾರದ ಜನತೆಗೆ ಉಚಿತ ಕೋವಿಡ್ -19 ಲಸಿಕೆ ನೀಡುವ ಭರವಸೆ ನೀಡಿದ್ದರು.

Also Read: ತನಗೆ ಮತ ಹಾಕಿದರೆ ಮಾತ್ರ ಉಚಿತ ಕೋವಿಡ್ ವ್ಯಾಕ್ಸಿನ್ ಎಂದ ಬಿಜೆಪಿ ಪ್ರಣಾಳಿಕೆ!

ವಿರೋಧ ಪಕ್ಷಗಳು ಬಿಜೆಪಿಗೆ ತನ್ನ ಬಿಹಾರ ಮತದಾನ ಪ್ರಣಾಳಿಕೆಯಲ್ಲಿ ಉಚಿತ ಕೋವಿಡ್ -19 ಲಸಿಕೆಗಳನ್ನು ನೀಡುವುದಾಗಿ ಭರವಸೆ ನೀಡಿರುವದರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗದಕ್ಕೆ ಒತ್ತಾಯಿಸಿತ್ತು, ಆಡಳಿತ ಪಕ್ಷವು ಸಾಂಕ್ರಾಮಿಕ ರೋಗವನ್ನು ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದರು.

ಆರ್‌ಜೆಡಿ, ಕಾಂಗ್ರೆಸ್, ಶಿವಸೇನೆ, ಸಮಾಜವಾದಿ ಪಕ್ಷ ಮತ್ತು ಎನ್‌ಸಿಪಿ ಬಿಹಾರಕ್ಕೆ ಉಚಿತ ಲಸಿಕೆ ನೀಡುವ ಬಿಜೆಪಿಯ ಮತದಾನದ ಭರವಸೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದು, ಬಿಜೆಪಿ ಸಾಂಕ್ರಾಮಿಕ ರೋಗವನ್ನು ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿತ್ತು.

Tags: BJPElection CommissionFree Covid Vaccine PromiseSaket Gokhaleಆರ್ಟಿಐ ಕಾರ್ಯಕರ್ತ ಸಾಕೇತ್ ಗೋಖಲೆಚುನಾವಣಾ ಆಯೋಗ
Previous Post

ಮದುವೆ ಉದ್ದೇಶಕ್ಕಾಗಿ ಮತಾಂತರ ಸ್ವೀಕಾರಾರ್ಹವಲ್ಲ: ಅಲಹಾಬಾದ್ ಹೈಕೋರ್ಟ್

Next Post

ಮಂಗಳೂರು ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ತೆಕ್ಕೆಗೆ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಮಂಗಳೂರು ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ತೆಕ್ಕೆಗೆ

ಮಂಗಳೂರು ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ತೆಕ್ಕೆಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada