• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಊಹಾಪೋಹಗಳಿಗೆ ಕಾರಣವಾದ ಸಿಎಂ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ

by
November 20, 2020
in ಕರ್ನಾಟಕ
0
ಊಹಾಪೋಹಗಳಿಗೆ ಕಾರಣವಾದ ಸಿಎಂ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ
Share on WhatsAppShare on FacebookShare on Telegram

ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಹುದ್ದೆಗೆ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ರಾಜೀನಾಮೆ ಸಲ್ಲಿಸಿರುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಒಂದೂವರೆ ವರ್ಷದ ಹಿಂದೆ ಆಪರೇಷನ್‌ ಕಮಲದ ಮೂಲಕ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿದಾಗ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್‌ರನ್ನು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಿಕೊಂಡಿದ್ದರು. ಇದೀಗ ಇಷ್ಟು ದಿನಗಳ ಕಾಲ ಸೇವೆ ಸಲ್ಲಿಸಿದ ಮಹಾದೇವ ಪ್ರಕಾಶ್‌ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನನಗೆ ತಮ್ಮ ಮಾಧ್ಯಮ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯಪೂರ್ವಕ ಧನ್ಯವಾದಗಳು. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಹದೇವ ಪ್ರಕಾಶ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಮಹದೇವ ಪ್ರಕಾಶ್‌ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರೂ ಇದರ ಹಿಂದಿನ ಮರ್ಮವೇನು? ಎನ್ನುವುದರ ಸುತ್ತ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಉನ್ನತ ಮೂಲಗಳ ಪ್ರಕಾರ ರಾಜ್ಯ ಬಿಜೆಪಿ ಸರ್ಕಾರದಲ್ಲೀಗ ಸಿಎಂ ಬದಲಾವಣೆ ಕೂಗು ಕೇಳಿ ಬರುತ್ತಿದೆ. ಸದ್ಯದಲ್ಲೇ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಮಹದೇವ ಪ್ರಕಾಶ್‌ ರಾಜೀನಾಮೆ ನೀಡಿರಬಹುದು ಎಂಬ ಮಾತುಗಳು ಪತ್ರಕರ್ತರ ವಲಯದಲ್ಲಿ ಕೇಳಿಬರುತ್ತಿವೆ.

ಇನ್ನೊಂದೆಡೆ ಮಹಾದೇವ ಪ್ರಕಾಶ್ ಕಾರ್ಯವೈಖರಿ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ಅಸಮಾಧಾನ ಇತ್ತು. ನೀವು ಈ ರೀತಿ ಕಾರ್ಯನಿರ್ವಹಿಸುವ ರಾಜೀನಾಮೆ ನೀಡುವುದು ಸೂಕ್ತ ಎಂದು ಒಮ್ಮೆ ಯಡಿಯೂರಪ್ಪ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಹಾಗಾಗಿ ಮಹಾದೇವ ಪ್ರಕಾಶ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

Also Read: ಮರಮಕಲ್ ನೇಮಕ ರದ್ದು: ವಿಜಯೇಂದ್ರ ದಿಗ್ವಿಜಯಕ್ಕೆ ಮತ್ತೊಂದು ಗರಿ!

ಈ ಮುನ್ನ ಹಿರಿಯ ಪತ್ರಕರ್ತ ಎಂ.ಬಿ ಮರಮಕಲ್ ಅವರು ತಮಗೆ ಮುಖ್ಯಮಂತ್ರಿ ಕಚೇರಿಯಲ್ಲಿ ನೀಡಲಾಗಿದ್ದ ಸ್ಥಾನವನ್ನು ತೊರೆದಿದ್ದರು. ಈಗ ಮಹದೇವ ಪ್ರಕಾಶ್ ರಾಜೀನಾಮೆ ನೀಡಿ ಸುದ್ದಿಯಲ್ಲಿದ್ದಾರೆ.

Tags: CM Media Advisorಮಹದೇವ ಪ್ರಕಾಶ್ಮಾಧ್ಯಮ ಸಲಹೆಗಾರ
Previous Post

ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ -BSY

Next Post

ದೇಶವನ್ನು ವಿಭಜಿಸಲು ಲವ್ ಜಿಹಾದ್ ಪದವನ್ನು ಸೃಷ್ಟಿಸಲಾಗಿದೆ: ಗೆಹ್ಲೋಟ್

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ದೇಶವನ್ನು ವಿಭಜಿಸಲು ಲವ್ ಜಿಹಾದ್ ಪದವನ್ನು ಸೃಷ್ಟಿಸಲಾಗಿದೆ: ಗೆಹ್ಲೋಟ್

ದೇಶವನ್ನು ವಿಭಜಿಸಲು ಲವ್ ಜಿಹಾದ್ ಪದವನ್ನು ಸೃಷ್ಟಿಸಲಾಗಿದೆ: ಗೆಹ್ಲೋಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada