• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಂಗನಾ ಬಂಗಲೆಯ ಅನಧಿಕೃತ ಭಾಗವನ್ನು ತೆರವುಗೊಳಿಸಿದ BMC

by
September 9, 2020
in ದೇಶ
0
ಕಂಗನಾ ಬಂಗಲೆಯ ಅನಧಿಕೃತ ಭಾಗವನ್ನು ತೆರವುಗೊಳಿಸಿದ BMC
Share on WhatsAppShare on FacebookShare on Telegram

ಬಾಲಿವುಡ್‌ ನಟಿ ಕಂಗನಾ ರಾಣಾವತ್‌ ಅವರ ಮುಂಬಯಿ ಬಂಗಲೆಯ ಕೆಲವು ಭಾಗ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ಬೃಹನ್ಮುಂಬಯಿ ಮುನಿಸಿಪಲ್‌ ಕಾರ್ಪೊರೇಷನ್‌ (BMC)ಯ ಅಧಿಕಾರಿಗಳು ಅನಧಿಕೃತ ಭಾಗವನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ. ಶಿವಸೇನೆಯ ವಿರುದ್ದ ಮಾತನಾಡಿದ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ತಮ್ಮನ್ನು ಗುರಿಯಾಗಿಸುತ್ತಿದೆ ಎಂದು ಕಂಗನಾ ದೂರಿದ್ದಾರೆ.

ಮುಂಬಯಿನಲ್ಲಿ ಇರಲು ಭಯವಾಗುತ್ತದೆ. ಮುಂಬಯಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತಾಗಿದೆ ಎಂಬ ಕಂಗನಾ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಮುಂಬಯಿ ಪೊಲೀಸರ ಮೇಲೆ ನಂಬಿಕೆಯಿಲ್ಲ ಎಂದು ಅವರು ಹೇಳಿದ್ದರು. ವಿವಾದಿತ ಪಿಒಕೆ ಹೇಳಿಕೆಗಾಗಿ ಅವರಿಗೆ ಸಾಕಷ್ಟು ಜೀವ ಬೆದರಿಕೆಗಳು ಬಂದಿದ್ದ ಕಾರಣಕ್ಕಾಗಿ ಕೇಂದ್ರ ಗೃಹ ಇಲಾಖೆ ಅವರಿಗೆ Y+ ಭದ್ರತೆಯನ್ನು ನೀಡಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈಗ ಮನೆಯ ಅನಧಿಕೃತ ಭಾಗವನ್ನು ಕೆಡವಲಾಗುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಬಿಎಂಸಿ ಕಾರ್ಯನಿರ್ವಾಹ ಇಂಜಿನಿಯರ್ “ತಮ್ಮ ಬಂಗಲೆಯ ಅನಧಿಕೃತ ಭಾಗದ ಕುರಿತಾಗಿ ಬಿಎಂಸಿಯಿಂದ ಪಡೆದ ಪರವಾನಿಗೆಯನ್ನು ಸಲ್ಲಿಸಲು ಕಂಗನಾ ಅವರಿಗೆ ಸಮಯ ನೀಡಲಾಗಿತ್ತು. ಆದರೆ, ಅವರು ಯಾವುದೇ ದಾಖಲೆಗಳನ್ನು ನೀಡಲಿಲ್ಲ. ಅದಾದ ಬಳಿಕ ಅವರಿಗೆ ನೋಟೀಸ್‌ ಕೂಡಾ ನೀಡಲಾಗಿತ್ತು. ಕಂಗನಾ ಬಂಗಲೆಯ ಸಿಬ್ಬಂದಿಗಲು ನೋಟೀಸ್‌ ಪಡೆಯಲು ನಿರಾಕರಿಸಿದ್ದರಿಂದ, ಅದನ್ನು ಅವರ ಮನೆಯ ಗೇಟಿನ ಹೊರಗಡೆ ಅಂಟಿಸಲಾಗಿತ್ತು. 24 ಗಂಟೆಯ ಒಳಗಾಗಿ ಅನಧಿಕೃತ ಕೆಲಸಗಳನ್ನು ನಿಲ್ಲಿಸಲು ನೋಟೀಸ್‌ನಲ್ಲಿ ಸೂಚಿಸಲಾಗಿತ್ತು,” ಎಂದು ಅವರು ಹೇಳಿದ್ದಾರೆ.

ಘಟನೆಯ ಕುರಿತು ಟ್ವಿಟರ್‌ನಲ್ಲಿ ʼಪಾಕಿಸ್ತಾನ್‌ʼ ಎಂದು ಕಂಗನಾ ಪ್ರತಿಕ್ರಿಯಿಸಿದ್ದಾರೆ. ಇದರೊಂದಿಗೆ ಬಾಬರ್‌ ಮತ್ತು ಅವನ ಸೇನೆ ಎಂದು ಮುಂಬಯಿ ಮುನಿಸಿಪಾಲ್‌ ಕಾರ್ಪೊರೇಷನ್‌ನ ಸಿಬ್ಬಂದಿಗಳ ಫೋಟೋವನ್ನು ಹಾಕಿದ್ದಾರೆ. “ನಾನೇನು ತಪ್ಪು ಮಾಡಿಲ್ಲ. ನನ್ನ ಶತ್ರುಗಳು ಮುಂಬಯಿ ಏಕೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ,” ಎಂದು ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ. ಇದರೊಂದಿಗೆ, #deathofdemocracy (ಪ್ರಜಾಪ್ರಭುತ್ವದ ಸಾವು) ಎಂಬ ಹ್ಯಾಷ್‌ಟ್ಯಾಗ್‌ ಬಳಸಿಕೊಂಡಿದ್ದಾರೆ.

Pakistan…. #deathofdemocracy pic.twitter.com/4m2TyTcg95

— Kangana Ranaut (@KanganaTeam) September 9, 2020


I am never wrong and my enemies prove again and again this is why my Mumbai is POK now #deathofdemocracy pic.twitter.com/bWHyEtz7Qy

— Kangana Ranaut (@KanganaTeam) September 9, 2020


Babur and his army #deathofdemocracy pic.twitter.com/L5wiUoNqhl

— Kangana Ranaut (@KanganaTeam) September 9, 2020


ADVERTISEMENT
Tags: BMCkangana ranautShivaseneಕಂಗನಾ ರಾಣಾವತ್ಪಾಕಿಸ್ತಾನ ಆಕ್ರಮಿತ ಕಾಶ್ಮೀರಮುಂಬಯಿ
Previous Post

ಹಳೇ ಮೈಸೂರು ಭಾಗದ ಹಿಡಿತಕ್ಕೆ BY ವಿಜಯೇಂದ್ರ ತಯಾರಿ..!

Next Post

ಸಾವರ್ಕರ್ 'ಮಹಾನ್' ಅಲ್ಲ, 'ದೇಶಭಕ್ತ' ಅಲ್ಲ; ನಟ ಚೇತನ್

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ಸಾವರ್ಕರ್ 'ಮಹಾನ್' ಅಲ್ಲ

ಸಾವರ್ಕರ್ 'ಮಹಾನ್' ಅಲ್ಲ, 'ದೇಶಭಕ್ತ' ಅಲ್ಲ; ನಟ ಚೇತನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada