• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ: ರಾಜ್ಯದಲ್ಲಿ ಇಳಿಕೆ ಕಂಡ ಸಕ್ರಿಯ ಪ್ರಕರಣಗಳ ಸಂಖ್ಯೆ

by
June 10, 2020
in ದೇಶ
0
ಕರೋನಾ: ರಾಜ್ಯದಲ್ಲಿ ಇಳಿಕೆ ಕಂಡ ಸಕ್ರಿಯ ಪ್ರಕರಣಗಳ ಸಂಖ್ಯೆ
Share on WhatsAppShare on FacebookShare on Telegram

ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದ್ದಂತಹ ಕರೋನಾ ಸಕ್ರಿಯ ಪ್ರಕರಣಗಳು ಇಂದು ಹಿಮ್ಮುಖ ಚಲಿಸಿದೆ. ಜೂನ್‌ 09 ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ 3,248 ಇದ್ದಿದ್ದು ಇಂದು (ಜೂನ್‌ 10) 3,108 ಗೆ ಇಳಿಕೆಯಾಗಿದೆ. ಇಂದು 120 ಹೊಸ ಪ್ರಕರಣಗಳು ಕಂಡು ಬಂದಿದ್ದರೂ 257 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಹಾಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.

ADVERTISEMENT

ರಾಜ್ಯದಲ್ಲಿ ಇದುವರೆಗೂ 6,041 ಕರೋನಾ ಪಾಸಿಟಿವ್‌ ಕಂಡುಬಂದಿದೆ. ಒಟ್ಟು 2,862 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇಂದು ಮತ್ತೆ ಮೂರು ಮಂದಿ ಸೋಂಕಿನಿಂದ ಮೃತಪಟ್ಟಿದ್ದು ರಾಜ್ಯದಲ್ಲಿ ಕರೋನಾದಿಂದಾಗಿ 69 ಮಂದಿ ಸಾವನ್ನಪ್ಪಿದ್ದಾರೆ.

ಆದರೆ ಒಟ್ಟು ದೇಶೀಯ ಮಟ್ಟದಲ್ಲಿ ಕರೋನಾ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿಲ್ಲ. ಇಂದು ಮತ್ತೆ 9,987 ಮಂದಿಯಲ್ಲಿ ಕರೋನಾ ಸೋಂಕು ಕಂಡುಬಂದಿದ್ದು ಒಟ್ಟು ಕರೋನಾ ಸೋಂಕಿತರ ಸಂಖ್ಯೆ 2 ಲಕ್ಷದ 77 ಸಾವಿರ ತಲುಪಿದೆ. ಇಂದು ದೇಶಾದ್ಯಂತ 271 ಮಂದಿ ಕರೋನಾದಿಂದಾಗಿ ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 7,745 ತಲುಪಿದೆ. ದೇಶದಲ್ಲಿ ಇದುವರೆಗೂ 1 ಲಕ್ಷದ 35 ಸಾವಿರ ಮಂದಿ ಕರೋನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

Tags: ಕರೋನಾ
Previous Post

ಆಡಂಬರದ ಆಟ..! ರಾಜಕಾರಣಿಗಳ ಜೀವಕ್ಕೆ ಎದುರಾಗಿದೆ ಸಂಕಟ!

Next Post

ನೀರವ್‌ ಮೋದಿ, ಮೆಹುಲ್‌ ಚೋಕ್ಸಿ ಪ್ರಕರಣದಲ್ಲಿ ಮತ್ತೊಂದು ಯಶಸ್ಸು ಸಾಧಿಸಿದ ED

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ನೀರವ್‌ ಮೋದಿ

ನೀರವ್‌ ಮೋದಿ, ಮೆಹುಲ್‌ ಚೋಕ್ಸಿ ಪ್ರಕರಣದಲ್ಲಿ ಮತ್ತೊಂದು ಯಶಸ್ಸು ಸಾಧಿಸಿದ ED

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada