• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನಾ ರೋಗಿಗಳ ಫೋಟೋ, ವೀಡಿಯೋ ‌ಚಿತ್ರೀಕರಿಸುವಂತಿಲ್ಲ: ಕಮಿಷನರ್

by
June 22, 2020
in ಕರ್ನಾಟಕ
0
ಕರೋನಾ ರೋಗಿಗಳ ಫೋಟೋ
Share on WhatsAppShare on FacebookShare on Telegram

ಕೋವಿಡ್ -19 ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗಿನ ಛಾಯಾಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ, ಬೆಂಗಳೂರು ಪೊಲೀಸರು ಒಪ್ಪಿಗೆಯಿಲ್ಲದೆ ಫೋಟೋ ತೆಗೆಯುವುದರಿಂದ ಅನಗತ್ಯ ತೊಂದರೆ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದ್ದಾರೆ.

ADVERTISEMENT

“ಕೋವಿಡ್ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ, ಜನರು ತಮ್ಮ ಮೊಬೈಲ್ನಲ್ಲಿ ಫೋಟೋ ತೆಗೆಯುತ್ತಿದ್ದಾರೆ ಅಲ್ಲದೆ ಮಾಧ್ಯಮಗಳೂ ಅದನ್ನು ಪ್ರಸಾರಿಸುತ್ತಿದೆ. ಒಪ್ಪಿಗೆಯಿಲ್ಲದೆ ಯಾವುದೇ ಫೋಟೋ ತೆಗೆಯುವಂತಿಲ್ಲ” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಕರೋನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅವರ ಫೋಟೋ ತೆಗೆಯುವುದು ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಅನೇಕ ರೋಗಿಗಳ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ, ಇಂತಹ ಕೃತ್ಯಗಳು ತಮ್ಮ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ರೋಗಿಗಳು ದೂರಿರುವುದಾಗಿ ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

ಕೋವಿಡ್ ಪಾಸಿಟಿವ್ ರೋಗಿಗಳ ಚಿತ್ರಗಳು ಮತ್ತು ವೀಡಿಯೊಗಳನ್ನು ಸೆರೆಹಿಡಿಯುವುದು ಅವರ ಗೌಪ್ಯತೆಯ ಮೇಲೆ ಮಾಡುವ ಅತಿಕ್ರಮಣವೆಂದು ರೋಗಿಗಳು ದೂರು ನೀಡಿದ್ದಾರೆ. ಫೋಟೋ ಹಾಗೂ ವೀಡಿಯೋ ಚಿತ್ರೀಕರಿಸಿ ಪ್ರಸಾರ ಮಾಡುವುದರಿಂದ ರೋಗಿಗಳು ಅವಮಾನಕ್ಕೊಳಗಾಗುತ್ತಿದ್ದಾರೆ ಎಂದು ರಾವ್‌ ತಿಳಿಸಿದ್ದಾರೆ.

ಗೌಪ್ಯತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್ ತಮ್ಮ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. “ಗೌಪ್ಯತೆಯನ್ನು ಖಚಿತಪಡಿಸಿಕೊಳ್ಳಲು ಅಥವಾ ಕಾನೂನು ಕ್ರಮ ತೆಗೆದುಕೊಳ್ಳಲು ನಾನು ನನ್ನ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ರಾವ್ ಹೇಳಿದ್ದಾರೆ.

Previous Post

ಚುನಾವಣಾ ಲಾಭದ ಮೇಲೆ ಕಣ್ಣಿಟ್ಟ ನಮ್ಮವರು ಬರಿದೇ ಬಡಬಡಿಸಿದರು!

Next Post

ಕಲಾಸಿಪಾಳ್ಯ ಹಾಗೂ ಕೆ ಆರ್ ಮಾರ್ಕೆಟ್ ಸೀಲ್‌ಡೌನ್‌

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಕಲಾಸಿಪಾಳ್ಯ ಹಾಗೂ ಕೆ ಆರ್ ಮಾರ್ಕೆಟ್ ಸೀಲ್‌ಡೌನ್‌

ಕಲಾಸಿಪಾಳ್ಯ ಹಾಗೂ ಕೆ ಆರ್ ಮಾರ್ಕೆಟ್ ಸೀಲ್‌ಡೌನ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada