• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ರೋಗಿಯ ಮೃತದೇಹವನ್ನು JCB ಯಲ್ಲಿ ಸಾಗಿಸಿದ ಅಧಿಕಾರಿಗಳು

by
June 27, 2020
in ದೇಶ
0
ಕರೋನಾ ರೋಗಿಯ ಮೃತದೇಹವನ್ನು JCB ಯಲ್ಲಿ ಸಾಗಿಸಿದ ಅಧಿಕಾರಿಗಳು
Share on WhatsAppShare on FacebookShare on Telegram

72 ವರ್ಷದ ಕರೋನಾ ರೋಗಿಯ ಮೃತದೇಹವನ್ನು ಜೆಸಿಬಿಯಲ್ಲಿ ಸಾಗಿಸಿದ ಘಟನೆ ಆಂಧ್ರ ಪ್ರದೇಶದ ಸ್ರೀಕಾಕುಳಂ ಜಿಲ್ಲೆಯ ಪಳಸ ಪಟ್ಟಣದಲ್ಲಿ ನಡೆದಿದೆ. ಘಟನೆಯ ವೀಡಿಯೋ ವೈರಲ್‌ ಆದ ಬೆನ್ನಿಗೆ ಸ್ಥಳೀಯ ಆಡಳಿತದ ಈ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ADVERTISEMENT

ಮೃತ ವ್ಯಕ್ತಿಯು ಮುನ್ಸಿಪಾಲಿಟಿಯ ಅಡಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯು ಗುರುವಾರದಂದು ತಮ್ಮ ಸ್ವ-ಗೃಹದಲ್ಲೇ ಮೃತಪಟ್ಟಿದ್ದಾರೆ.

ದುರದೃಷ್ಟವಶಾತ್‌, ಮೃತ ವ್ಯಕ್ತಿಯಲ್ಲಿ ಕೋವಿಡ್‌-19 ಸೋಂಕು ಕಂಡುಬಂದಿದೆ. ಮೃತದೇಹವನ್ನು ಅಂತ್ಯ ಸಂಸ್ಕಾರ ನಡೆಸಲು ನೆರೆಹೊರೆಯವರು ಭಯಬಿದ್ದ ಕಾರಣ ಮೃತರ ಕುಟುಂಬಸ್ಥರು ಮುನ್ಸಿಪಾಲಿಟಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಆದರೆ ಮೃತದೇಹ ಸಾಗಿಸಲು ಬಂದ ಅಧಿಕಾರಿಗಳು ಮೃತದೇಹವನ್ನು ಜೆಸಿಬಿ ಯಂತ್ರದ ಮೂಲಕ ಸಾಗಿಸಿದ್ದಾರೆ. ಮೃತದೇಹಕ್ಕೆ ಕೊಡಬೇಕಾದ ಕನಿಷ್ಟ ಗೌರವವನ್ನು ಕೊಡದ ಅಧಿಕಾರಿಗಳ ಬೇಜವಾಬ್ದಾರಿ ನಡೆ ವ್ಯಾಪಕ ಟೀಕೆಗೆ ಒಳಗಾಗಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಆಂಧ್ರ ಸರ್ಕಾರ ಪ್ರಾಥಮಿಕ ಹಂತವಾಗಿ ಅಧಿಕಾರಿಗಳನ್ನು ಕರ್ತವ್ಯದಿಂದ ವಜಾಗೊಳಿಸಿದೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದೂ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಹೇಳಿದ್ದಾರೆ.

ಇಂತಹಹ ಸಂಧರ್ಭಗಳಲ್ಲಿ ಹೇಗೆ ಕೆಲಸ ಮಾಡಬೇಕೆಂದು ಪ್ರೊಟೊಕಾಲ್‌ಗಳಲ್ಲಿ ಸ್ಪಷ್ಟವಾಗಿ ಹೇಳಿದೆ, ಮೃತದೇಹವನ್ನು ಸಾಗಿಸುವಾಗ ಅದನ್ನೆಲ್ಲಾ ಗಾಳಿಗೆ ತೂರಿರುವುದು ನಮಗೆ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

Previous Post

ಗಡಿಯಲ್ಲಿ ರಸ್ತೆ ನಿರ್ಮಿಸಲು ನೇಪಾಳದಿಂದ ಸೇನೆ ನಿಯೋಜನೆ

Next Post

ಚೀನಾ ವಿಚಾರದಲ್ಲಿ ಮೋದಿ ಎಡವಟ್ಟು

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಚೀನಾ ವಿಚಾರದಲ್ಲಿ ಮೋದಿ ಎಡವಟ್ಟು

ಚೀನಾ ವಿಚಾರದಲ್ಲಿ ಮೋದಿ ಎಡವಟ್ಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada