• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ಸಕ್ರಿಯ ಪ್ರಕರಣಗಳು: ಐದನೇ ಸ್ಥಾನದಲ್ಲಿ ಭಾರತ

by
June 1, 2020
in ದೇಶ
0
ಕರೋನಾ ಸಕ್ರಿಯ ಪ್ರಕರಣಗಳು: ಐದನೇ ಸ್ಥಾನದಲ್ಲಿ ಭಾರತ
Share on WhatsAppShare on FacebookShare on Telegram

ಕರೋನಾ ಸೋಂಕು ದೇಶದಲ್ಲಿ ಯಾವ ರೀತಿ ಹಬ್ಬುತ್ತಿದೆಯೆಂದರೆ, ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಭಾರತವು ವಿಶ್ವದಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ಸತತವಾಗಿ ಏಳು ಸಾವಿರಕ್ಕಿಂತಲೂ ಅಧಿಕ ಕರೋನಾ ಸೋಖಿತರ ಪತ್ತೆಯಾಗುತ್ತಿರುವ ಈ ಸಂದರ್ಭದಲ್ಲಿ ಲಾಕ್‌ಡೌನ್‌ ಅನ್ನು ಸಡಿಲಗೊಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಉದ್ಭವಿಸಿದೆ.

ಭಾರತದಲ್ಲಿ ಸದ್ಯಕ್ಕೆ 93,721 ಸಕ್ರಿಯ ಪ್ರಕರಣಗಳಿದ್ದು, ಐದನೇ ಸ್ಥಾನದಲ್ಲಿದ್ದ ಸ್ಪೇಯ್ನ್‌ (62,424) ನ್ನು ಹಿಂದಿಕ್ಕಿದೆ. ಇನ್ನು ಅಮೇರಿಕಾದಲ್ಲಿ (11,31,505) ಅತೀ ಹೆಚ್ಚು ಕರೋನಾ ಸಕ್ರಿಯ ಪ್ರಕರಣಗಳಿದ್ದು, ಇದರ ನಂತರ ಬ್ರೆಜಿಲ್‌ (2,06,555) ಮತ್ತು ರಷ್ಯಾ (1,75,877) ರಾಷ್ಟ್ರಳಿವೆ. ಒಟ್ಟಾರೆಯಾಗಿ ಅತೀ ಹೆಚ್ಚು ಸೋಂಕು ಪತ್ತೆಯಾಗಿರುವ ರಾಷ್ಟ್ರಗಳ ಪೈಕಿ ಭಾರತವು ಏಳನೇ ಸ್ಥಾನದಲ್ಲಿದೆ.

ಇನ್ನು ಭಾರತದಲ್ಲಿ ಕರೋನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 91,818ಕ್ಕೇರಿದ್ದು ನಿಜಕ್ಕೂ ಸಮಾಧಾನಕರ ಸಂಗತಿ. ಭಾರತದ ಚೇತರಿಕೆಯ ಮಟ್ಟ 49.18%ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಇಂದು ತಿಳಿಸಿದೆ.

#CoronaVirusUpdates

So far, a total of 91,818 patients have been cured of #COVID19. Recovery rate improves to 49.18%.https://t.co/7i6R2pMqO4#SwasthaBharat #CoronaOutbreak @PMOIndia @drharshvardhan @AshwiniKChoubey @PIB_India @CovidIndiaSeva @COVIDNewsByMIB @MIB_India

— Ministry of Health #StayHome #StaySafe (@MoHFW_INDIA) June 1, 2020

ADVERTISEMENT

ಇನ್ನು, ಜೂನ್‌ ಒಂದರಿಂದ ಭಾರತದಲ್ಲಿ ಅನ್‌ಲಾಕ್‌ 1 ಪ್ರಾರಂಭ ಆಗಿದ್ದು, ಇತ್ತೀಚಿನ ಅಂಕಿ ಅಂಶಗಳು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸುವಂತಿವೆ.

Tags: coronavirusCovid active casesಕರೋನಾ ಸಕ್ರಿಯ ಪ್ರಕರಣಕರೋನಾ ಸೋಂಕುಭಾರತ
Previous Post

ರಾಜ್ಯ ಆರ್ಥಿಕ ಬಿಕ್ಕಟ್ಟು: ಗೃಹ ರಕ್ಷಕ ಇಲಾಖೆಯಲ್ಲಿ ಭಾರೀ ಉದ್ಯೋಗ ಕಡಿತ

Next Post

ಜುಲೈನಲ್ಲಿ ಶಾಲೆಗಳ ಪುನರಾರಂಭಕ್ಕೆ ಪೋಷಕರ ವಿರೋಧ; ಶುರುವಾಗಿದೆ ಆನ್‌ಲೈನ್‌ ಅಭಿಯಾನ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಜುಲೈನಲ್ಲಿ ಶಾಲೆಗಳ ಪುನರಾರಂಭಕ್ಕೆ ಪೋಷಕರ ವಿರೋಧ; ಶುರುವಾಗಿದೆ ಆನ್‌ಲೈನ್‌ ಅಭಿಯಾನ

ಜುಲೈನಲ್ಲಿ ಶಾಲೆಗಳ ಪುನರಾರಂಭಕ್ಕೆ ಪೋಷಕರ ವಿರೋಧ; ಶುರುವಾಗಿದೆ ಆನ್‌ಲೈನ್‌ ಅಭಿಯಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!