• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರ್ನಾಟಕದಲ್ಲಿ 4 ಸಾವಿರದ ಗಡಿ ದಾಟಿದ ಕರೋನಾ ಸೋಂಕಿತರ ಸಂಖ್ಯೆ

by
June 3, 2020
in ದೇಶ
0
ಕರ್ನಾಟಕದಲ್ಲಿ 4 ಸಾವಿರದ ಗಡಿ ದಾಟಿದ ಕರೋನಾ ಸೋಂಕಿತರ ಸಂಖ್ಯೆ
Share on WhatsAppShare on FacebookShare on Telegram

ಅಂತರರಾಜ್ಯ ಪ್ರಯಾಣಿಕರಲ್ಲಿ 250 ಮಂದಿಯಲ್ಲಿ ಕರೋನಾ ಸೋಂಕು ಪತ್ತೆಯಾಗುವುದರೊಂದಿಗೆ ರಾಜ್ಯದಲ್ಲಿ 267 ಹೊಸ ಕೋವಿಡ್-19‌ ಪಾಸಿಟಿವ್‌ ಪ್ರಕರಣಗಳು ಕಂಡುಬಂದಿವೆ. ಇದುವರೆಗೂ ರಾಜ್ಯದಲ್ಲೊ 4063 ಕೋವಿಡ್‌-19 ಪ್ರಕರಣಗಳು ಧೃಡೀಕರಿಸಲಾಗಿದೆ. 1514 ಮಂದಿ ಕರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, 16 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ರಾಜ್ಯದಲ್ಲಿ ಒಟ್ಟು 2494 ಸಕ್ರಿಯವಾಗಿರುವ ಕರೋನಾ ಪ್ರಕರಣಗಳಿದ್ದು, ಇದುವರೆಗೂ ಸೋಂಕಿನಿಂದ 53 ಮಂದಿ ಮರಣ ಹೊಂದಿದ್ದಾರೆ. ಕಲಬುರಗಿ ಒಂದರಲ್ಲೇ 500 ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿದ್ದು, ಕ್ರಮವಾಗಿ ಉಡುಪಿ ಹಾಗೂ ಬೆಂಗಳೂರು ನಗರ ನಂತರದ ಸ್ಥಾನ ಪಡೆದುಕೊಂಡಿದೆ.

ಕರ್ನಾಟಕದ ಕರೋನಾ ಸೋಂಕಿತರ ಅಂಕಿ ಅಂಶ

ಭಾರತದಲ್ಲಿ ಕರೋನಾ ಸೋಂಕಿತರ ಅಂಕಿ 2 ಲಕ್ಷದ ಗಡಿ ದಾಟಿದ್ದು ಕಳೆದ 24 ಗಂಟೆಗಳಲ್ಲಿ 8,171 ಹೊಸ ಪ್ರಕರಣ ಪತ್ತೆಯಾಗುವದರೊಂದಿಗೆ ಒಟ್ಟು ದಾಖಲಾದ ಸೋಂಕಿತರ ಸಂಖ್ಯೆ 2 ಲಕ್ಷದ 8 ಸಾವಿರಕ್ಕೆ ತಲುಪಿದೆ. ದೇಶದಲ್ಲಿ 1 ಲಕ್ಷದಷ್ಟು ಮಂದಿ ಕರೋನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 204 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು 5815 ಮಂದಿ ಕರೋನಾದಿಂದಾಗಿ ಅಸುನೀಗಿದ್ದಾರೆ.

ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕರೋನಾ ಸೋಂಕಿತರ ಅಂಕಿ ಅಂಶ
ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕರೋನಾ ಸೋಂಕಿತರ ಅಂಕಿ ಅಂಶ
ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕರೋನಾ ಸೋಂಕಿತರ ಅಂಕಿ ಅಂಶ
Tags: ಕರೋನಾಕರ್ನಾಟಕಭಾರತ
Previous Post

ಚರ್ಚೆಗೆ ಗ್ರಾಸವಾಯ್ತು ಶಾಲೆ ಪುನರಾರಂಭದ ಸರ್ಕಾರದ ಪ್ರಸ್ತಾವನೆ

Next Post

ವಲಸೆ ವರಸೆ 3- ವಲಸೆ ಕಾರ್ಮಿಕರ ಅನಿವಾರ್ಯತೆಯನ್ನು ಅರಿಯಬೇಕಿರುವ ಕಾಲವಿದು

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ವಲಸೆ ವರಸೆ 3- ವಲಸೆ ಕಾರ್ಮಿಕರ ಅನಿವಾರ್ಯತೆಯನ್ನು ಅರಿಯಬೇಕಿರುವ ಕಾಲವಿದು

ವಲಸೆ ವರಸೆ 3- ವಲಸೆ ಕಾರ್ಮಿಕರ ಅನಿವಾರ್ಯತೆಯನ್ನು ಅರಿಯಬೇಕಿರುವ ಕಾಲವಿದು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!