• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದ ಹಲವು IAS ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ ಸರ್ಕಾರ

by
July 28, 2020
in ಕರ್ನಾಟಕ
0
ಕರ್ನಾಟಕದ ಹಲವು IAS ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ ಸರ್ಕಾರ
Share on WhatsAppShare on FacebookShare on Telegram

ಕರ್ನಾಟಕ ಸರ್ಕಾರ 10 ಕ್ಕೂ ಹೆಚ್ಚು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರ ಸಂಪೂರ್ಣ ವಿವರ ಇಲ್ಲಿದೆ.

ADVERTISEMENT

ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ರಾಜ್‌ಕುಮಾರ್‌ ಖತ್ರಿಯವರನ್ನು ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಈ ಸ್ಥಾನದಲ್ಲಿದ್ದ ಮಹೇಶ್ವರ್‌ ರಾವ್‌ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಮಹಿಳಾ, ಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ಎನ್‌ ನಾಗಾಂಬಿಕ ದೇವಿಯವರಿಗೆ ಅದರೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಸಾರ್ವಜನಿಕ ಲ್ಯಾಂಡ್ಸ್ ಕಾರ್ಪೊರೇಷನ್ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮನೋಜ್ ಜೈನ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಯೋಜನಾ ಆಯುಕ್ತರಾಗಿ ನೇಮಿಸಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹುಬ್ಬಳ್ಳಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಜೇಂದ್ರ ಚೋಳನ್ ಪಿ ಯವರನ್ನು ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರನ್ನಾಗಿ (ಹಣಕಾಸು ಮತ್ತು ಐಟಿ) ವರ್ಗಾವಣೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ಆರ್‌ ವಿನೋದ್‌ ಪ್ರಿಯಾ ಅವರನ್ನು ಸಣ್ಣ, ಮಧ್ಯಮ ಉದ್ಯಮ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಮೈಸೂರು ಸಕ್ಕರೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ ಬಿ.ಆರ್. ಮಮತಾರನ್ನು ಸಕಾಲ ಮಿಷನ್‌ನ ಹೆಚ್ಚುವರಿ ಮಿಷನ್‌ ನಿರ್ದೇಶಕರಾಗಿ ನೇಮಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ ರೂಪೇಶ್‌ ಅವರನ್ನು ವಿದ್ಯುನ್ಮಾನ ನಾಗರೀಕ ಸೇವಾ ವಿತರಣಾ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಬ್ರಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತ (ಹಣಕಾಸು ಮತ್ತು ಐಟಿ) ಪೊಮ್ಮಲಾ ಸುನೀಲ್ ಕುಮಾರ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಗಳಾಗಿ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.

ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿ ನೇಮಿಸಲಾಗಿದೆ.

ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ದರ್ಶನ್‌.ಹೆಚ್.ವಿ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆಗಿ ವರ್ಗಾಯಿಸಲಾಗಿದೆ.

ಮೈಸೂರು ಸಕ್ಕರೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಎಚ್.ಎನ್.ಗೋಪಾಲ ಕೃಷ್ಣ ಅವರನ್ನು ನೇಮಿಸಲಾಗಿದೆ.

ಬೆಂಗಳೂರಿನ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕರಾಗಿದ್ದ ಕವಿತಾ ಎಸ್.ಮನ್ನಿಕೇರಿಯವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ಪಾಟೀಲ್ ಯಲಗೌಡ ಶಿವನಗೌಡ ಮೈಸೂರು ಆಡಳಿತ ತರಬೇತಿ ವಿಭಾಗದಲ್ಲಿ ಜಂಟಿ ನಿರ್ದೇಶಕರಾಗಿ ನೇಮಿಸಲಾಗಿದೆ.

Tags: ಜಿಲ್ಲಾಧಿಕಾರಿ
Previous Post

ಚಿನ್ನದ ಬೆಲೆ ಸರ್ವಕಾಲಿಕ ಗರಿಷ್ಠಮಟ್ಟಕ್ಕೇರಿದೆ; ಹೂಡಿಕೆಗಿದು ಸಕಾಲವೇ?

Next Post

ಹಬ್ಬದ ಋತುವಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಬಿಬಿಎಂಪಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಹಬ್ಬದ ಋತುವಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಬಿಬಿಎಂಪಿ

ಹಬ್ಬದ ಋತುವಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಬಿಬಿಎಂಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada