• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸರ್ಕಾರಿ ಗೆಜೆಟ್

ಕರ್ನಾಟಕ ಲೋಕ ಸೇವಾ ಆಯೋಗವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು.

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕರ್ನಾಟಕ ಲೋಕ ಸೇವಾ ಆಯೋಗವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022ರನ್ವಯ ದಿ:15-03-2024ರಂದು ಪದವಿ ಹಾಗೂ ಪದವಿಮಟ್ಟಕ್ಕಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ವಿವಿದ ಗ್ರೂಪ್ ಸಿ-373+113 (ಹೈ.ಕ.) ಹುದ್ದೆಗಳನ್ನು ಭರ್ತಿ ಮಾಡಲು ಪ್ರತ್ಯೇಕವಾಗಿ ಅಧಿಸೂಚನೆ ಜಾರಿ ಮಾಡಲಾಗಿತ್ತು. ಸದರಿ ಅಧಿಸೂಚನೆಗಳಲ್ಲಿನ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸಹಾಯಕ ಗ್ರಂಥಪಾಲಕ 13+08 (ಹೈಕ) ಹುದ್ದೆಗಳಿಗೆ ಮತ್ತು ಗ್ರಂಥಪಾಲಕ 10+03(ಹೈಕ) ಹುದ್ದೆಗಳಿಗೆ ಅಥವಾ ಅಥವಾ ವಿದ್ಯಾರ್ಹತೆಯನ್ನು ಇಲಾಖೆಯ ಸ್ಪಷ್ಟೀಕರಣದನ್ವಯ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳಿಗೆ ಹೆಚ್ಚಿನ ಕಾಲಾವಕಾಶ ನೀಡುವ ದೃಷ್ಟಿಯಿಂದ ದಿ: 15-03-2024ರಂದು ಅಧಿಸೂಚಿಸಿದ ಎಲ್ಲಾ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವನ್ನು 10-06-2024 ರವರೆಗೆ ವಿಸ್ತರಿಸಲಾಗಿದೆ.

ADVERTISEMENT
Tags: #CMSiddaramaiah #DCMDKShivakumar #modi #PrajwalRevanna RASHOK ##PrajwalRevannaPenDriveCase #jdspratidh#CMSiddaramaiahBJPCongress PartyKPSCKPSC ExamsKPSC ನೇಮಕಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕುಮಾರ ಬಂಗಾರಪ್ಪ ನಿವಾಸಕ್ಕೆ ಶಿವರಾಜ್ ಕುಮಾರ್ ಬೆಂಬಲಿಗರಿಂದ ಮುತ್ತಿಗೆ

Next Post

ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣನಾ..?

Related Posts

ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ
Top Story

ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

by ಪ್ರತಿಧ್ವನಿ
September 22, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ)...

Read moreDetails
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 20, 2026
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ಹೆಸರಿನಲ್ಲಿ ಕ್ಯಾಸಿನೋ ಸಂಸ್ಕೃತಿ ಉತ್ತೇಜಿಸಲ್ಲ : ಜಾರ್ಜ್‌ ಖಡಕ್‌ ನಿರ್ಧಾರ..!

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ಹೆಸರಿನಲ್ಲಿ ಕ್ಯಾಸಿನೋ ಸಂಸ್ಕೃತಿ ಉತ್ತೇಜಿಸಲ್ಲ : ಜಾರ್ಜ್‌ ಖಡಕ್‌ ನಿರ್ಧಾರ..!

September 7, 2026
ಅಪ್ರಾಪ್ತೆಯ ಮದುವೆಯಾಗಿ ಲೈಂಗಿಕ ಸಂಪರ್ಕ ಹೊಂದುವುದು ಪೋಕ್ಸೋ ಕಾಯ್ದೆಯಡಿ ಅಪರಾಧ : ಹೈಕೋರ್ಟ್‌ ತೀರ್ಪು ಶ್ಲಾಘನೀಯ..!

ಅಪ್ರಾಪ್ತೆಯ ಮದುವೆಯಾಗಿ ಲೈಂಗಿಕ ಸಂಪರ್ಕ ಹೊಂದುವುದು ಪೋಕ್ಸೋ ಕಾಯ್ದೆಯಡಿ ಅಪರಾಧ : ಹೈಕೋರ್ಟ್‌ ತೀರ್ಪು ಶ್ಲಾಘನೀಯ..!

September 4, 2026
ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ : ಪಾರ್ಕ್‌ ತಿದ್ದುಪಡಿ ಬಿಲ್‌ ವಾಪಸ್..!

ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ : ಪಾರ್ಕ್‌ ತಿದ್ದುಪಡಿ ಬಿಲ್‌ ವಾಪಸ್..!

September 3, 2026
Next Post

ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣನಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada