• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 79,201 ಸಕ್ರಿಯ ಕರೋನಾ ಪ್ರಕರಣಗಳು

by
August 14, 2020
in ಕರ್ನಾಟಕ
0
ಕರ್ನಾಟಕ: 79
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್‌ 14 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 7,908 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 2,11,108 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 1,28,182 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 79,201 ಸಕ್ರಿಯ ಕರೋನಾ ಪ್ರಕರಣಗಳಿವೆ.

ADVERTISEMENT

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,452 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 84,185 ತಲುಪಿದೆ. ಒಟ್ಟು 49,392 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,360 ಮಂದಿ ಮರಣಹೊಂದಿದ್ದಾರೆ.

Tags: ಕರೋನಾ
Previous Post

ಮತ್ತೊಂದು ‘ಆದಿತ್ಯ ರಾವ್’ ಪ್ರಕರಣವಾಗಿ ಬಿಜೆಪಿಗೆ ತಿರುಗುಬಾಣವಾಯ್ತು ಶೃಂಗೇರಿ ಘಟನೆ!

Next Post

ಕೋವಿಡ್ 19 ಸೋಂಕು ನಿವಾರಣೆಯಲ್ಲಿ ಆಯುಷ್ ಸಚಿವಾಲಯದ ಪಾತ್ರ ಏನು?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಕೋವಿಡ್ 19 ಸೋಂಕು ನಿವಾರಣೆಯಲ್ಲಿ ಆಯುಷ್ ಸಚಿವಾಲಯದ ಪಾತ್ರ ಏನು?

ಕೋವಿಡ್ 19 ಸೋಂಕು ನಿವಾರಣೆಯಲ್ಲಿ ಆಯುಷ್ ಸಚಿವಾಲಯದ ಪಾತ್ರ ಏನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!