• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಬುರಗಿ:ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in Top Story, ಕರ್ನಾಟಕ
0
ಕಲಬುರಗಿ:ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ
503
VIEWS
Share on WhatsAppShare on FacebookShare on Telegram

ಕಲಬುರಗಿ: ಚಿಂಚೋಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಇದು ಆಕ್ಸಿಜನ್ ಟ್ಯಾಂಕ್ ತುಂಬಿದ ನಂತರ ಅದರ ಒತ್ತಡವನ್ನು ಗ್ಯಾಸ್ ರೂಪದಲ್ಲಿ ಹೊರಹಾಕುವ ಸಾಮಾನ್ಯ ಪ್ರಕ್ರಿಯೆ ಇದಾಗಿದೆ ಎಂದು ಡಿ.ಎಚ್.ಓ ಡಾ.ರತಿಕಾಂತ ಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.

ರವಿವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿನ ಆಕ್ಸಿಜನ್ ಪ್ಲ್ಯಾಂಟ್ ನಲ್ಲಿ ಸೋರಿಕೆಯಾಗುತ್ತಿದ್ದೆ ಎಂದು ಪಟ್ಟಣದಾದ್ಯಂತ ಸುದ್ದಿ ಹಬ್ಬಿತ್ತು.ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಶುಕ್ರವಾರವಷ್ಟೆ ಆಸ್ಪತ್ರೆಯಲ್ಲಿನ 6 ಕೆ.ಎಲ್. ಸಾಮರ್ಥ್ಯದ ಟ್ಯಾಂಕಿಗೆ ವೈದ್ಯಕೀಯ ದ್ರವ ಆಮ್ಲಜನಕ ಭರ್ತಿ ಮಾಡಿದೆ.

ಟ್ಯಾಂಕ್ ಸಂಪೂರ್ಣ ಭರ್ತಿಯಾದ ನಂತರ ಅದರಲ್ಲಿನ ಆಂತರಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಎ, ಬಿ, ಸಿ ಎಂಬ ಸುರಕ್ಷತೆಯ ವಾಲ್ ಗಳ ಮುಖೇನ ಹಂತ ಹಂತವಾಗಿ ಗ್ಯಾಸ್ ಲೀಕ್ ಮಾಡುತ್ತದೆ. ಇದಕ್ಕೆ ಯಾರು ಆತಂಕ ಪಡಬೇಕಿಲ್ಲ‌. ಇದು ಎಲ್.ಎಂ.ಓ ಟ್ಯಾಂಕ್ ನಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ ಎಂದಿದ್ದಾರೆ.

Tags: #CMSiddaramaiahCongress PartyDHO
Previous Post

ಗದಗದಲ್ಲಿ ಡೆಂಘೀಗೆ 5 ವರ್ಷದ ಬಾಲಕ ಮೊದಲ ಬಲಿ

Next Post

ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ; ಕಂಡ ಕ್ಷಣವೇ ಅಟ್ಟಾಡಿಸಿ ಕೊಚ್ಚಿ ಕೊಂದ ಹಾಕಿದ ಗ್ರಾಮಸ್ಥರು!

Next Post
ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ; ಕಂಡ ಕ್ಷಣವೇ ಅಟ್ಟಾಡಿಸಿ ಕೊಚ್ಚಿ ಕೊಂದ ಹಾಕಿದ ಗ್ರಾಮಸ್ಥರು!

ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ; ಕಂಡ ಕ್ಷಣವೇ ಅಟ್ಟಾಡಿಸಿ ಕೊಚ್ಚಿ ಕೊಂದ ಹಾಕಿದ ಗ್ರಾಮಸ್ಥರು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

error: Content is protected !!