ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ʼಆಧುನಿಕ ಭಗೀರಥʼ ಎಂದೇ ಪ್ರಖ್ಯಾತರಾಗಿರುವ ಕಾಮೇಗೌಡರ ಸಾಧನೆಗಳ ಕುರಿತಂತೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಚರ್ಚೆಗಳ ನಡುವೆ, ಆ ಊರಿನ ಗ್ರಾಮಸ್ಥರು ಕಾಮೇಗೌಡರ ವಿರುದ್ದ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ನಿಜವೇ? ಗ್ರಾಮಸ್ಥರು ಕಾಮೇಗೌಡರ ವಿರುದ್ದ ಸಿಟಿಗೇಳಲು ಕಾರಣವೇನು? ವೈಯಕ್ತಿಕ ದ್ವೇಷಕ್ಕಾಗಿ ಕಾಮೇಗೌಡರು ವಿದ್ಯಾರ್ಥಿಯನ್ನೂ ಜೈಲಿಗೆ ತಳ್ಳಲು ಪ್ರಯತ್ನಿಸಿದರಾ? ಇದಕ್ಕೆ ಕಾಮೇಗೌಡರ ಉತ್ತರವೇನು?
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...
Read moreDetails





