• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ?! 

ಪ್ರತಿಧ್ವನಿ by ಪ್ರತಿಧ್ವನಿ
March 10, 2024
in Top Story, ಕರ್ನಾಟಕ, ರಾಜಕೀಯ
0
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ?! 
Share on WhatsAppShare on FacebookShare on Telegram

ಈ ಬಾರಿಯ ಲೋಕಸಭಾ ಚುನಾವಣೆ ರಾಜ್ಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಫೈನಲ್ ಆಗ್ತಾರೆ ಎಂಬ ಕುತೂಹಲ ಮೂರು ಪಕ್ಷದಲ್ಲೂ ಮನೆ ಮಾಡಿದೆ. ಅದರಲ್ಲೂ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ಮಿಸ್ ಆಗಬಹುದು ಎಂಬ ಚರ್ಚೆ ಜೋರಾಗಿದೆ.

ADVERTISEMENT

ಇದೀಗ ಈ ಪಟ್ಟಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೆಸರು ಕೂಡ ವ್ಯಾಪಕವಾಗಿ ಕೇಳಿಬರ್ತಿದೆ. ಇದಕ್ಕೆ ಕಾರಣ ಕಾರ್ತಕರ್ತರ ವಿರೋಧ. ಈ ಬಾರಿ ಉಡುಪಿ ಕ್ಷೇತ್ರದಿಂದ ಯಾವುದೇ ಕಾರಣಕ್ಕೂ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದು ಎಂದು ಕ್ಷೇತ್ರದ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಈ ಮುಂಚೆಯೇ ಗೋ ಬ್ಯಾಕ್ ಶೋಭಾ ಅಭಿಯಾನ ಆರಂಭಿಸಿದ್ದ ಕಾರ್ಯಕರ್ತರು ಈಗ ಅದನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಸಂಸದೆ ಕಳೆದ 5 ವರ್ಷದಲ್ಲಿ ಬೆರಳೆಣಿಕೆಯಷ್ಟು ಬಾರಿ ಮಾತ್ರ ಕ್ಷೇತ್ರಕ್ಕೆ ಬಂದಿದ್ದಾರೆ. ಜನರು ಮತ್ತು ಕಾರ್ಯಕರ್ತೋರೊಟ್ಟಿಗೆ ಸಂಪರ್ಕ ಇಟ್ಟೊಂಡಿಲ್ಲ. ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕೆಲಸವೂ ಆಗಿಲ್ಲ . ನಮಗೆ ಮೋದಿ ಬೇಕು ಆದ್ರೆ ಶೋಭಾ ಬೇಡ ಎಂಬ ಅಭಿಯಾನ ನಡೆಸುತ್ತಿದ್ದಾರೆ.

ಸ್ವತಃ ಕಾರ್ಯಕರ್ತರೇ ವಿರೋಧಿಸುವುದರಿಂದ ಈ ಬಾರಿ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ಆಗೋದು ಖತೀಚ ಅಂತ ಬಿಜೆಪಿ ಮೂಲಗಳು ಅಂದಾಜಿಸಿವೆ.

Tags: mp electionshoba karandlajeUdupi
Previous Post

ಯುವಕರು ದೇಶದ ಸಂಪತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಅರಣ್ಯ ಸಂರಕ್ಷಣೆ, ವನ್ಯಜೀವಿ -ಮಾನವ ಸಂಘರ್ಷ, ಕಳ್ಳಬೇಟೆ ತಡೆಗೆ ಸಹಯೋಗ: ಈಶ್ವರ ಖಂಡ್ರೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಅರಣ್ಯ ಸಂರಕ್ಷಣೆ, ವನ್ಯಜೀವಿ -ಮಾನವ ಸಂಘರ್ಷ, ಕಳ್ಳಬೇಟೆ ತಡೆಗೆ ಸಹಯೋಗ: ಈಶ್ವರ ಖಂಡ್ರೆ

ಅರಣ್ಯ ಸಂರಕ್ಷಣೆ, ವನ್ಯಜೀವಿ -ಮಾನವ ಸಂಘರ್ಷ, ಕಳ್ಳಬೇಟೆ ತಡೆಗೆ ಸಹಯೋಗ: ಈಶ್ವರ ಖಂಡ್ರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!